ದಾವಣಗೆರೆ: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಿದೆ. ಕೆಎಸ್ ಡಿಎಲ್ ಟೆಂಡರ್ ಹಗರಣ ಆರೋಪದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ...
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ –- 2023 ರ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾರ್ಚ್ 9, 10 ಮತ್ತು 11 ರಂದು ಒಟ್ಟು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ. ನಿಯೋಗದಲ್ಲಿ ಭಾರ...
ಕೊಟ್ಟಿಗೆಹಾರ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣ...
ಬೆಂಗಳೂರು: ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ACI ನ ASQ ಅರೈವಲ್ ಸರ್ವೆ ಗ್ಲೋಬಲಿ--2022 ಹಾಗೂ ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ ವರ್ಲ್ಡ್ (ಎಸಿಐ) ನಿಂದ ಕೊಡಮಾಡುವ “ಅತ್ಯುತ್ತಮ ವಿಮಾನ ನಿಲ್ದಾಣ” ಎಂದು ಗುರುತಿಸಲ್ಪಟ್ಟಿದೆ. ಈ ಗೌರವವು BLR ವಿಮಾನ ನಿಲ್ದಾಣಕ್ಕೆ ಮ...
ಉಡುಪಿ: ನಗರ ಸಭೆಯ 10 ಟನ್ ಸಾಮರ್ಥ್ಯದ ಒಣತಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ನಗರಸಭೆಯ 2021-22 ನೇ ಸಾಲಿನ 15 ನೇ ಹಣಕಾಸಿನ ಆಯೋಗದಲ್ಲಿ ರೂ. 2.65 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮ...
ಚಾಮರಾಜನಗರ: ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಓಡಾಡುತ್ತಿರುವ ವಿಜಯೇಂದ್ರ ಆಪ್ತ ವಲಯದ ಕೆಆರ್ಐಡಿಎಲ್ ಅಧ್ಯಕ್ಷ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರಿಗೆ ಕಾರ್ಯಕರ್ತನೋರ್ವ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಪಕ್ಷ ಯಾವುದೇ ತೀರ್ಮಾನ ತೆಗೆದು...
ಉಡುಪಿ: ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ 40 % ಕಮಿಷನ್ ವಿರುದ್ಧ ಮಾರ್ಚ್ 9 ರಂದು ಬೆಳಿಗ್ಗೆ ಗಂಟೆ 9 ರಿಂದ 11 ಗಂಟೆಯ ವರೆಗೆ ಎರಡು ಗಂಟೆಗಳ ಸಾಂಕೇತಿಕ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆˌ ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಭ್ರಷ್ಟಾಚಾರದ ವಿರುದ್ಧ...
ಚಾಮರಾಜನಗರ: ಮುಳ್ಳಿನ ಮೇಲೆ ಹಾರಿ ಮಾರಮ್ಮನಿಗೆ ಭಕ್ತಿ ಸಮರ್ಪಿಸುವ ಹಬ್ಬ ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು. ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ಬಿಸಿಲು ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ಇಂತಹದ್ದೊಂದು ವಿಶಿಷ್ಟ ಆಚರಣೆ ಇದೆ. ಇಲ್ಲಿ ಭಕ್ತರು ಮುಳ್ಳಿನ ಪೊದೆಗೆ ಹಾರುವ ಮೂಲಕ ಬಿಸಿಲು ಮಾರಮ್ಮಗೆ...
ಶಾಸಕರೊಬ್ಬರ ಮನೆಯಲ್ಲಿ ಕಂತೆ- ಕಂತೆ ನೋಟುಗಳು ಸಿಕ್ಕ ನಂತರವೂ ಕಾನೂನು ಕ್ರಮ ಜರುಗಿಸಲು ಆಗದೆ, ನಿಸ್ಸಹಾಯಕರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವ ಮೂಲಕ ರಾಜಕೀಯ ನೈತಿಕತೆಯನ್ನು ಮೆರೆಯಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಚ...
ಮಂಗಳೂರು--ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ನಿಡಿಗಲ್ ಕೊಕ್ಕೋ ಪ್ಲಾಂಟೇಶನ್ ಸಮೀಪ ಮಂಗಳವಾರ ಬೆಳಿಗ್ಗೆ ಸ್ಕಾರ್ಪಿಯೋ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್ ಕ...