ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾ...
ಹುಬ್ಬಳ್ಳಿ: ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸುದ್ದಿಗಾರರಿಗೆ ...
ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಬಂಧನವನ್ನು ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡಿಸಿದ್ದು, ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿಯು ಸಿಸೋದಿಯಾರವರನ್ನು ಬಂಧಿಸಿದೆ ಎಂದು ಹೇಳಿದರು. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, “ದೆಹಲಿಯ ...
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಮಾಡಿ ಅದರ ಸಂಭ್ರಮವನ್ನು ಕಲ್ಯಾಣ ಕರ್ನಾಟಕ ಉತ್ಸವದ ಮೂಲಕ ಆಚರಿಸಲಾಗುತ್ತಿದೆ. ಕಲ್ಯಾಣ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಮೃತ ಕಾಲ ಶುರುವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಗುಲಬರ್ಗಾ ವಿ.ವಿ. ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ-2023ರ ಸಮಾರೋಪ ಸಮಾ...
ಬಾಗಲಕೋಟೆ: ಕರ್ನಾಟಕದ ಜನ ಬಹಳ ಪ್ರಬುದ್ಧರಾಗಿದ್ದು ಇಂಥ ಟೀಕೆ ಟಿಪ್ಪಣಿ ಗಳಿಗೆ ಸೊಪ್ಪು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬನಹಟ್ಟಿ ಹೆಲಿಪ್ಯಾಡ್ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ 5 ವರ್ಷಗಳಲ್ಲಿ ರಬಕವಿ- ಬನಹಟ್ಟಿ ವಿಧಾನಸಭಾ ಕ್ಷೇತ್ರ ಬಹ...
ಚಾಮರಾಜನಗರ: ಒಂದು ಕೆ.ಜಿ.ಗೆ ಕೋಟಿ ಬೆಳೆಬಾಳಲಿದೆ ಎನ್ನುವ ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ನ್ನು ಕೆಜಿಗಟ್ಟಲೇ ವಶಪಡಿಸಿಕೊಂಡಿರುವ ಘಟನೆ ಕೊಳ್ಳೇಗಾಲ ಬಸ್ ನಿಲ್ದಾಣ ಸಮೀಪ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅಲ್ಲಮಜ್ಜಿ ರಸ್ತೆಯ ಕೆ.ಬಿ.ವಿರೂಪಾಕ್ಷ(62), ಕೇರಳ ಮೂಲದ ಶಂಸುದ್ಧೀನ್ ಒತಿಯೋತ್(48), ತ್ರೆಸೀಮಾ ವರ್ಘಸೆ@ ಸ...
ಬೆಂಗಳೂರು: ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಹೈಸ್ಪೀಡ್ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ.ಕಲ್ಲು ತೂರಾಟ ನಡೆಸಿದ ಪರಿಣಾಮ ವಂದೇ ಭಾರತ್ ಎಕ್ಸ್ಪ್ರೆಸ್’ನ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ...
ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ ಬರೋಬ್ಬರಿ 1,830 ಟೆಂಡರ್ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು, ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇ...
ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವರ್ಚಸ್ಸು ಬಿಜೆಪಿಯಲ್ಲಿ ಹಿಂದಿನಂತೆಯೇ ಇದ್ದರೂ ಕೂಡ ಅವರು ರಾಜಕೀಯ ನಿವೃತ್ತಿಯ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಒತ್ತಡದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿ ಬಂದಿವೆ. ಈ ನಡುವೆ ಬಿಜೆಪಿ ನಾಯಕರು ಬಿಎಸ್ ವೈ ನಿವೃತ್ತಿಯನ್ನು ಸಮರ್ಥಿಸಿಕೊಳ್ಳುತ್...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮ...