ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ರ...
ಚಾಮರಾಜನಗರ: ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ನಶಿಸುವ ಹಂತ ತಲುಪಿರುವುದರಿಂದ ಎಚ್ಚೆತ್ತ ಅರಣ್ಯ ಸಚಿವಾಲಯವು ರಣಹದ್ದುಗಳ ಸರ್ವೇಗೆ ಮುಂದಾಗಿದೆ. ಹೌದು..., ಕರ್ನಾಟಕದ ಬಂಡೀಪುರ, ನಾಗರಹೊಳೆ, ಬಿಆರ್ಟಿ ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದಲ್ಲಿ 80 ರ ದಶಕದಲ್ಲಿ ಆಜುಮಾಸು 10 ಸಾವಿರದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ --ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಮಂಡಲದ 1...
ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು. ಅವರು ಇಂದು ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕ...
ಕೊಟ್ಟಿಗೆಹಾರ: ಕಾಫಿತೋಟದಲ್ಲಿ ಮರಕಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಕಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ರವರು ಮಾರ್ಚ್ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರ...
ಬೆಂಗಳೂರು 14 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್23 ರಿಂದ 30 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾವಿಭಾಗವಿದ್ದು, ಈ ಸ್ಪರ್ಧಾತ್ಮಕ ವಿಭಾಗಕ್ಕೆ ಫೀಚರ್ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾ ವಿಭಾಗಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲ...
ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. “ಬಿಟಿಎಂ ಲೇಔಟ್ನ...
ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ 2 ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಹೊಂದಾಣಿಕೆಯ ರಾಜಕಾರಣಕ್ಕೆ ಮುಕ್ತಿ ಹಾಕಲಿದ್ದೇವೆ. ಅಪ್ಪ ಮಕ್ಕಳ ಪಕ್ಷ, ಅಪ್ಪ, ಮಗಳ ಪಕ್ಷವನ್ನು ಸೋಲಿಸಲು ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. “ಬಿಟಿಎಂ ಲೇಔಟ್ನ 2ನೇ ಹಂತದ ಸ್ವಾಮಿ ವಿವೇಕಾನಂ...