ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ(Chandrashekhar Siddhi) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ಮೃತಪಟ್ಟವರು. ಶುಕ್ರವಾರ ಅವರು ನೇಣುಬಿಗಿದ ...
ಬೆಂಗಳೂರು: ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ, ಸಿಟಿ ಸಿವಿಲ್ ಕೋ...
ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇನ್ನೂ ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್ ನಿಂದ ನಿರ್ಗಮಿಸಿದರು. ಕೆಆರ್ ನಗರದ ಮಹಿಳೆಯ ಅಪಹ...
ಚಾಮರಾಜನಗರ: ಡಾ.ರಾಜ್ ಕುಮಾರ್ ಅವರ ಸಹೋದರಿ, ಪುನೀತ್ ರಾಜ್ ಕುಮಾರ್ ಅವರ ಅತ್ತೆ ನಾಗಮ್ಮ ಅವರು ವಯೋ ಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ರಾಜ್ ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ಇಂದು ತಮಿಳುನಾಡಿನ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಅವರು ಮೃತಪಟ್ಟಿದ್ದಾರೆ....
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಡಿಜಿಟಲ್ ಮಾಧ್ಯಮದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಊಹಾಪೋಹಗಳನ್ನು ಹರಡಲಾಗುತ್ತಿದ ಎನ್ನುವ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರಚೋದನಕಾ...
ಬೆಂಗಳೂರು: ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳಾಗಿದ್ದಾರೆ. 13 ವರ್ಷದ ನಿಶ್ಚಿತ್ ಕೊಲೆಯಾದ ಬಾಲಕನಾಗಿದ್ದಾನೆ. ಕೃತ್ಯದ ಬಳಿಕ ಆರೋಪಿಗಳು ಕಗ್ಗಲಿಪುರ...
ಧರ್ಮಸ್ಥಳ: ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣ ಸಂಬಂಧ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮೂರನೇ ದಿನವಾದ ಇಂದು ಎಸ್ ಐಟಿ ಅಧಿಕಾರಿಗಳಿಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಆದರೆ ಎಸ್ ಐಟಿ ಇನ್ನೂ ಕೂಡ ಖಚಿತಪಡಿಸಿಲ್ಲ. ಆದರೆ ಸ್ಥಳೀಯ ಮಾಹಿತಿಯ ಪ್ರಕಾರ ಮಾನವನ ಮೂಳೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೈಟ್ ನಂಬರ್...
ಬೆಂಗಳೂರು: ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಆಗಸ್ಟ್ 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಭಾರತ್...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ಪ್ರಚಾರ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ AICC ಆದೇಶ ಹೊರಡಿಸಿದೆ. ಈಗಾಗಲೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹ ಅಧ್ಯಕ್ಷರಾಗಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಟ್ಟೂ ಬಿಡದೇ ತೀವ್ರವಾಗಿ ಮಳೆಯಾಗಿತ್ತು. ಇದೀಗ ಮುಂಗಾರು ಮಳೆ ದುರ್ಬಲಗೊಂಡಿದ್ದು, ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜು.31ರಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನು...