ಬೆಂಗಳೂರು: ಕೊಲೆ ಪ್ರಕರಣವೊಂದರ ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ಬಾಲಕರನ್ನು ಬೆಲ್ಟ್ನಿಂದ ಥಳಿಸಿ, ಬಟ್ಟೆ ಬಿಚ್ಚಿಸಿ ಅಶ್ಲೀಲ ಕೃತ್ಯ ಎಸಗುವಂತೆ ಒತ್ತಾಯಿಸಿ, ಅದನ್ನು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಸಬ್-ಇನ್ಸ್ಪೆಕ್ಟರ್ (SI) ಪ್ರವೀಣ್ ಅವರನ್ನು ಸೋಮವಾರ ಸಂಜೆ ಬಂಧಿಸಲಾಗಿದೆ. ಬಂಧಿತ ಆರೋಪಿ ಪ್ರವೀಣ...
ಧರ್ಮಸ್ಥಳ/ಹಾಸನ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ (ಕ್ರಾಸ್ ವೋಟಿಂಗ್) ಮಾಡಿದ್ದಾರೆ ಎಂಬ ಆರೋಪವನ್ನು ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ತೀವ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತಾದ ಸುಳ್ಳು ಸುದ್ದಿಗಳಿಗೆ ಮತ್ತು ಅಪಪ್ರಚಾರಕ್ಕೆ ಪೂರ್ಣವಿರಾಮ ಇಡಲು ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ...
ಶಿಲ್ಲಾಂಗ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ 2025ರ ಮೇ ತಿಂಗಳ "ಹನಿಮೂನ್ ಕೊಲೆ" (Honeymoon Murder) ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ಕೆಳ ನ್ಯಾಯಾಲಯ ನೀಡಿದ್ದ ಜಾಮೀನನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿದೆ. ಸೋನಂಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋ...
ಮಂಗಳೂರು : ನಗರದ ಬಾಬುಗುಡ್ಡದಲ್ಲಿರುವ ದಲಿತೋದ್ದಾರಕ ಕುದ್ಮುಲ್ ರಂಗರಾವ್ ರವರ ಸಮಾಧಿಗೆ ತೆರಳಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮದಿನಾಚರಣೆಯನ್ನು ಆಚರಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಶಶಿಧರ್ ಹೆಗ್ಡೆ,ಪದ್ಮರಾಜ್, ದಿನೇಶ್ ಮುಳೂರು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಗೆ ಒತ್ತಾಯಿಸಲಾಗಿದೆ ಎನ್ನಲಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಧ್ವನಿಯಿರುವ ಆಡಿಯೋವೊಂದು ಬಿಜೆಪಿ ಪಾಳೆಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಆದರೆ ಈ ಕುರಿತು ತಕ್ಷಣವೇ ಪ್ರತಿಕ್ರಿಯಿಸಿರುವ ಸದಾನಂದ ಗೌಡರು, "ಆ ಆಡಿಯೋಗೂ ನನಗೂ ...
ಬೆಂಗಳೂರು: "ರಾಜಕಾರಣದಲ್ಲಿ ಒಬ್ಬರನ್ನು ಹಿಂದೆ ಹಾಕಿಯೇ ಮತ್ತೊಬ್ಬರು ಮುಂದೆ ಬರಬೇಕು. ಅದುವೇ ರಾಜಕೀಯ ಸಿದ್ಧಾಂತ," ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕವಾಗಿ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ,...
ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಪೈಪ್ ಲೈನ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಅಂಜಲಿ (23) ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಆರೋಪಿ ಪ್ರಿಯಕರ ರಾಜೀವ್ನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ತಕ್ಷಣವೇ ಬಂಧಿಸಿದ್ದಾರ...
ಮೈಸೂರು: ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಪಾಠ ಮಾಡುವ, ನಿಯಮ ಉಲ್ಲಂಘಿಸುವ ಸವಾರರನ್ನು ಹಿಡಿದು ದಂಡ ಹಾಕುವ ಪೊಲೀಸ್ ಇಲಾಖೆಯ ವಾಹನವೊಂದೇ ಬರೋಬ್ಬರಿ 71 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವ ಶಾಕಿಂಗ್ ಘಟನೆಯೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರು ನಗರ ಪೊಲೀಸ್ ಇಲಾಖೆಯ '112' ತುರ್ತು ಸೇವೆ ಹಾಗೂ ಗಸ್ತು ತಿರುಗಲು ಬಳಸು...
ಮಂಗಳೂರು : ಮಂಗಳೂರು ನಗರದ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳು ಮತ್ತು ಬೀದಿ ವ್ಯಾಪಾರಿಗಳ ಸಭೆಯು ರಾಜಕೀಯ ಪ್ರೇರಿತ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ಶಾಸಕರು ಬಹುಸಂಖ್ಯಾತ ಸದಸ್ಯರು...
ಬಜ್ಪೆ: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂಬ ಬೇಡಿಕೆಯನ್ನಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಆಸ್ಪತ್ರೆಗಳ ಮುಂಭಾಗ ತೀವ್ರ ಹೋರಾಟ ಹಾಗೂ ಅಭಿಯಾನಗಳು ನಡೆಯುತ್ತಿವೆ. ಇದರ ಭಾ...