ಬೆಂಗಳೂರು: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್...
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ವಿ ಸದಂ, “ಸಚಿವ ಸಂಪುಟದಲ್...
ಬೆಂಗಳೂರು: ನನ್ನ ವಿರುದ್ಧ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಮುನಿರತ್ನ ಸವಾಲು ಹಾಕಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ ಕುಸುಮಾರನ್ನು ಗೆಲ್ಲಿಸೋದು ಯಾಕೆ? ಬೇಕಿದ್ರೆ ನನ್ನ ವಿರುದ್ಧ ಡಿಕೆಶಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್...
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು,...
ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ--ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ 30 ವರ್ಷದ ಪ್ರಕಾಶ್ ಹಾಗೂ 33 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವ...
ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನ...
ಬೆಂಗಳೂರು: ಕರ್ನಾಟಕದಲ್ಲಿ ಮಹಿಳಾ ಐಎಎಸ್ -- ಐಪಿಎಸ್ ಅಧಿಕಾರಿಗಳ ನಡುವೆ ವಾಕ್ಸಮರ ಶುರುವಾಗಿದೆ. ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ...
ಹಾವೇರಿ (ಶಿಗ್ಗಾವಿ): ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ ಪ್ರಬಲ ಶಕ್ತಿ ಜನಪ್ರಿಯತೆ ಹೊಂದಿರುವವರು ವಿರಳ. ಅಂಥವರನ್ನು ನಾ...
ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ...
ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಐದು ಮಂದಿ ಪ್ರತಿವರ್ಷ ಶಿವರಾತ್ರಿ ದಿನದಂದು ಬರೋಬ್ಬರಿ 35 ಕಿ.ಮೀ. ದೂರದ ನದಿಗೆ ಬರಿಗಾಲಲ್ಲಿ ತೆರಳಿ ಗಂಗೆ ಹೊತ್ತು ತಂದು ಲಿಂಗಾಭೀಷೇಕ ನಡೆಸುತ್ತಾರೆ. ಅದೇ ಗಂಗೆ ಗ್ರಾಮದ ಪ್ರತಿ ಮನೆಗೂ ತೀರ್ಥ ರೂಪದಲ್ಲಿ ಹಂಚಿಕೆಯಾಗುತ್ತದೆ. ಗ್ರಾಮದ ಸಿದ್ದರಾಮೇಶ್ವರನಿಗೆ ಕಪಿಲಾ ಜಲದಿಂದ ಅಭಿಷೇಕ ಮಾಡುವ ವ...