ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಾಡಿದ್ದ ಟ್ವೀಟ್ ವೊಂದು ಬಂಡೀಪುರ ಅರಣ್ಯ ಇಲಾಖೆಯಲ್ಲಿ ಸಂತಸ ಮನೆ ಮಾಡಿದ್ದು ಪಿಎಂ ಪ್ರಶಂಸೆಗೆ ಅಧಿಕಾರಿಗಳು ಆನಂದದಲ್ಲಿ ತೇಲುತ್ತಿದ್ದಾರೆ. ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲ...
ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದ್ದು 300 ಕ್ಕೂ ಟಿಕೆಟ್ಗಳು ಭರ್ತಿಯಾಗಿವೆ ಎಂದು ಐಆರ್ ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ...
ಚಿಕ್ಕಮಗಳೂರು: ಶಿವರಾತ್ರಿ ಹಬ್ಬದ ಹಿನ್ನೆಲೆ ಜಿಲ್ಲೆಯ ಚಾರ್ಮಾಡಿ ಘಾಟಿ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಸಾವಿರಾರು ಭಕ್ತರಿಂದ ಚಾರ್ಮಾಡಿ ಘಾಟಿಯ ಅಪರೂಪದ ಸಸ್ಯಸಂಪತ್ತಿನ ಸಾಲು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ರಾಶಿ--ರಾಶಿ ಕಸ ಸಂಗ್ರಹವಾಗಿದ್ದು, ಸ್ಥಳಿಯರು ಸರ್ಕಾರ ಹಾಗೂ ಪಾದಯಾತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವರಾ...
ಬೆಂಗಳೂರು: ಸುಸ್ಥಿರ ಗಣಿಗಾರಿಕೆ ಮಾಡುವುದು ಈ ಉದ್ಯಮದ ಬಹಳ ದೊಡ್ಡ ಹೊಣೆಗಾರಿಕೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತೀಯ ಗ್ರಾನೈಟ್ ಮತ್ತು ಗಣಿ ಉದ್ಯಮದ ಒಕ್ಕೂಟ ಆಯೋಜಿಸಿರುವ ಸ್ಟೋನಾ- STONA- 2023 15 ನೇ ಅಂತರರಾಷ್ಟ್ರೀಯ ಗ್ರಾನೈಟ್ ಮತ್ತು ಕಲ್ಲುಗಳ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹೈಗ್ರೌಂಡ್ ಸಂಚಾರ ಠಾಣೆ ವ್ಯಾಪ್ತಿಯ ಫ್ಲಾಟ್ ಫಾರಂ ರಸ್ತೆಯ ಕೆಎಫ್ ಎಂ ಜಂಕ್ಷನ್ ಬಳಿ ನಡೆದಿದೆ. ಬಸ್ ಚಾಲಕನ ಅಜಾಗರೋಕತೆಯ ಚಾಲನೆಯಿಂದಾಗಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿಯಾಗಿದ್ದು, ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನ...
ಉಡುಪಿ: ಕೆಮ್ಮಣ್ಣು ಸಂತೆ ಮಾರುಕಟ್ಟೆ ಬಳಿ ಗೂಡ್ಸ್ ಟೆಂಪೊದಿಂದ ವ್ಯಕ್ತಿಯೊಬ್ಬರನ್ನು ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡ...
ಬೆಂಗಳೂರು: ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನೂ ಸರಳವಾಗಿ ಹೇಳುವುದಾದರೆ, ವರ್ಷಕ್...
ಚಿಕ್ಕಮಗಳೂರು: ಕಳೆದ 18 ವರ್ಷದಿಂದ ಬಿಜೆಪಿ ಬ್ಯಾನರ್ ಹಿಡಿದು, ಬಾವುಟ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್ ಕೇಳಿದ್ದ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಬ...
ಚಿಕ್ಕಮಗಳೂರು: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡುಹೂವು ಮುಡಿದು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ನವರಿಗೆ ಚೆಂಡುಹೂವು ಇನ್ನೂ ಪರ್ಮನೆಂಟ್ ಎಂದು ಹೇಳಿರುವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರ ಚೆಂಡುಹ...
ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್ ಗಾಗಿ ಬಂಡಲ್ ಬಜೆಟ್ ಮಂಡಿಸಿದ್ದು, ಫ್ರೀಡಂ ಪಾರ್ಕ್ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್ ಮಂಡಿಸಬಹುದಿತ್ತು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-2...