ಬೆಂಗಳೂರು: ಸ್ವಚ್ಛ,ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರ್ಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು.ಇದರಿಂದ ಸರ್ಕಾರದ ಆದಾಯ ಹೆಚ್ಚಿ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇ...
ಚಾಮರಾಜನಗರ: ಕೊಳ್ಳೇಗಾಲದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಪ್ರಭಾವಿ ರಾಜಕಾರಣಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದೇನೆಂದು ಘೋಷಿಸಿದ್ದಾರೆ. ಚಾಮರಾಜನಗರದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿಯಿಂದ ಬೇಸತ್ತು ಮಂಗಳವಾರ ಸಿದ್ದರಾಮಯ್ಯ ಸಮ್ಮ...
ಹುಬ್ಬಳ್ಳಿ: ಕಾಂಗ್ರೆಸ್ ಭ್ರಷ್ಟಾಚಾರದ ಕೂಪ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂ...
ಚಿಕ್ಕಮಗಳೂರು: ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್...
ಬೆಂಗಳೂರು: ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ನೆಲೆಯನ್ನು ಅಲುಗಾಡಿಸುವುದು ಯಾರಿದಂಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶಗೌಡರು ಹಮ್ಮಿಕೊಂಡಿದ್ದ ನಾಗಮಂಗಲ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ, 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಹಾಗೂ ವಿದ್ಯಾರ್ಥಿ...
ಉಡುಪಿ: ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಸಂಘಟಿತ ಪ್ರಯತ್ನ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಶುಕ್ರವಾರಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಕೊಳ್ಳೇಗಾಲ: ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ನಗರದ ಡಿ.ವೈ.ಎಸ್.ಪಿ. ಕಚೇರಿಗೆ ಬಂದು ದಂಪತಿಗಳು ದೂರು ನೀಡಿದ್ದಾರೆ. ಕುಣಗಳ್ಳಿ ಗ್ರಾಮದ ಗೋವಿಂದರಾಜು ಎಂಬುವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ...
ಕೊಟ್ಟಿಗೆಹಾರ: ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದ...