ಚಾಮರಾಜನಗರ: ಜೆಡಿಎಸ್ ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲಿ ಪಕ್ಷ ಬಲಿಷ್ಠವಿರುತ್ತೋ, ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರ್ತಾರೆ. ಪಕ್ಷದ ರಾಜ್ಯಾಧ್...
ಚಾಮರಾಜನಗರ: ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೇ ಸಮುದಾಯವೇ ಆ ಕುಟುಂಬದಿಂದ ದೂರಾಗಲಿದೆ. ಶಿಕ್ಷಣಕ್ಕಾಗಿ ಈ ರೀತಿ ದಿಟ್ಟ ನಿಲುವೊಂದನ್ನು ಚಾಮರಾಜನಗರದ ಉಪ್ಪಾರ ಸಮುದಾಯ ತೆಗೆದುಕೊಂಡಿದೆ. ಹೌದು..., ತಮ್ಮ ಸಮಾಜ ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಿತರಾಗಬೇಕು, ಉನ್ನತ ವ್ಯಾಸಂಗ ಮಾಡಬೇಕೆಂಬ ನಿಟ್ಟಿನಲ್ಲಿ ಚಾಮರಾಜನಗರದ ಉಪ್ಪಾರ ಸಮುದಾಯವು ...
ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾ...
ಬೆಂಗಳೂರು: ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶದ ಮೂಲಕ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಆದ್ದರಿಂದ ಸಮಾವೇಶಗಳ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ...
ಚಾಮರಾಜನಗರ: ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲು ಬೇಟೆಗಾರರು ಹಾವಳಿ ಇಡುತ್ತಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾ...
ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯ ರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುವುದರೊಂದಿಗೆ ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ. ಬಡ ಮೀನುಗಾರರ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆಗಳು ಆಗುತ್ತಿದ್...
ಬೆಂಗಳೂರು: ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ...
ಬೆಂಗಳೂರು: ಚುನಾವಣೆ ಹತ್ತಿರದಲ್ಲಿರುವಾಗಲೇ ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕ...
ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಫ್ರೀಡಂ ಪಾರ್ಕ್ನಲ್ಲಿ ಬಹಿರಂಗ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಆಮ್...
ಬೆಂಗಳೂರು: ರಕ್ಷಣಾ ವಯಲದಲ್ಲಿ ಬಂಧನ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧ ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ65% ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ಏರೋ ಇಂಡಿಯಾ 2023 ರ ಬಂಧನ್ - ಒಪ್ಪಂದಗಳಿಗೆ ಸಹಿ ಹಾಕ...