ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವೇದಿಕೆಯಲ್ಲೇ ಪತ್ನಿ ಅನಿತಾ ಕುಮಾರಸ್ವಾಮಿ ಮುನಿಸಿಕೊಂಡ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಮಾತನಾಡುತ್ತಿದ್ದು, ಈ ವೇಳೆ ಅನಿತಾ ಅವರು, ಕುಮಾರಸ್ವ...
ಬೆಂಗಳೂರು: ' ಹೀರೋ ಸಂತೋಷ್ ಟ್ರೋಫಿ' ಟೂರ್ನಿಯಲ್ಲಿ 47 ವರ್ಷಗಳ ನಂತರ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. 1975-76ರಲ್ಲಿ ನಡೆದ ಟೂರ್ನಿಯಲ್ಲಿ ಕರ್ನಾಟಕ ತಂಡ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಇದೀಗ ಮತ್ತೊಮ್ಮೆ ಫೈನಲ್ ಪ್ರ...
ಬೆಂಗಳೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್ ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ...
ಕಾರವಾರ: ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದು, ಬಿಜೆಪಿ ಹಾಗೂ ಸಂಘ ಪರಿವಾರದ ನಡುವಿನ ತಿಕ್ಕಾಟ ಚುನಾವಣೆಯ ಸಂದರ್ಭದಲ್ಲಿ ತಾರಕಕ್ಕೇರಿದೆ. ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್...
ಚಾಮರಾಜನಗರ : ಕಾಂಗ್ರೆಸ್ ಅಂದರೆ ಜಾತಿ ಹಾಗೂ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕ ಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿ, ಜಾತಿ ಮತ್ತು ಧರ್ಮಗಳನ್ನು ಹೊಡೆಯುವ ಪಕ್ಷ ಎಂದರೆ ಅದು ಕಾಂಗ್ರ...
ಚಾಮರಾಜನಗರ: 2024ಕ್ಕೆ ಮತ್ತೇ ನರೇಂದ್ರ ಮೋದಿ ಸರ್ಕಾರ ಬರಲಿದೆ, ಕಾಶಿ, ಮಥುರ ಮಸೀದಿ ಧ್ವಂಸ ಮಾಡುತ್ತೇವೆ ಎಂದು ಮಾಜಿ ಸಚಿವ ಈಶ್ವರಪ್ಪ ಮತ್ತೆ ಮಂದಿರ ನಿರ್ಮಾಣದ ಹೇಳಿಕೆ ಕೊಟ್ಟಿದ್ದಾರೆ. ಗುಂಡ್ಲುಪೇಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಅವರು ಮಾತನಾಡಿ, ಕಾಶಿಯಲ್ಲಿ ಹಾಗೂ ಮಥುರದಲ್ಲಿ ದೇಗುಲ ಒಡೆದು ಮಸೀದಿ ಕಟ್ಟಿದ್ದಾರೆ,...
ಬೆಳಗಾವಿ/ನಂದಗಢ: ಕಾಂಗ್ರೆಸ್ ಸರ್ಕಾರ ಅಹಿಂದ, ಸಾಮಾಜಿಕ ನ್ಯಾಯ ಎಂದು ಹೇಳುತ್ತಾ , ತಾವು ಮಾತ್ರ ಮುಂದೆ ಬಂದರು. ಸಾಮಾಜಿಕ ನ್ಯಾಯ ಕೇವಲ ಭಾಷಣದಿಂದ ಸಿಗುವುದಿಲ್ಲ. ನಮ್ಮ ಭಾಜಪ ಸರ್ಕಾರ ದಿಟ್ಟ ನಿಲುವಿನಿಂದ ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬ...
ಬೆಳಗಾವಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಇಂದು ಡೊಳ್ಳು ಬಾರಿಸಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಬಳಿಕ ಅವ...
ಬೆಂಗಳೂರು: ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಚೇತನರು, ತೃತೀಯಲಿಂಗಿಗಳಿಂದ ಮತದಾನದ ಜಾಗೃತಿಯ ವಿಶೇಷ ರ್ಯಾಲಿಗೆ ಗುರುವಾರ ರಾಜಭವ...
ಚಾಮರಾಜನಗರ: ಕರ್ನಾಟಕದಲ್ಲಿ ಬಿಜೆಪಿ ಕ್ಷಮಾಪಣಾ ಯಾತ್ರೆ ಶುರುವಾಗಿದೆ ಎಂದು ಚಾಮರಾಜನಗರದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾತನಾಡಿದ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ...