ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಬೆಂಗಳೂರಿಗೆ ಬಂದ ಈ ಪ್ರಕರಣದಲ್ಲಿ ಬೇರಾವುದೇ ಇತರೆ ಉದ್ದೇಶವಿರದೇ ಪ್ರೀತಿಗಾಗಿಯೇ ಅಕ್ರಮನುಸುಳುವಿಕೆಯಾಗಿರುವ...
ಬೆಂಗಳೂರು: ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇ...
ಶಿವಮೊಗ್ಗ: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬುಧವಾರ ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು. ವಿ ಐ ಎಸ್ ಎಲ್ ಅತ್ಯಂತ...
ಚಾಮರಾಜನಗರ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರ ವಲಯದ ವ್ಯಾಪ್ತಿಗೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರದ ಕೆರೆಯಲ್ಲಿ ಸಿಕ್ಕ ಹುಲಿ ಕಳೇಬರ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಾಮಾನ್ಯವಾಗಿ ಕಾಡುಪ್ರಾಣಿಗಳು ತೀರಾ ದಣಿದು ನೀರು ಕುಡಿದ ವೇಳೆ ಹೃದಯಾಘಾತದಿಂದ ಮೃತಪಡುತ್ತವೆ. ಮೇಲ್ನೋಟಕ್ಕೆ ಇದೇ ಕಾರಣ ಎಂದು ಶ...
ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಸಿರಾಜ್ (28) ಎಂಬಾತನಾಗಿದ್ದಾನೆ. ಗುರುವಾಯನ ಕೆರೆಯ ಕುವೆಟ್ಟುವಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ ಪೊಲೀಸರು ಈತ...
ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿತಾಣ ಹಾಗೂ ಯಾತ್ರಾಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇಗುಲದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು 3 ತಿಂಗಳಿನಲ್ಲಿ 8.10 ಲಕ್ಷ ರೂ. ಸಂಗ್ರಹಗೊಂಡಿದೆ. ವಿದೇಶಿ ಪ್ರವಾಸಿಗರು ಕೂಡ ಇಲ್ಲಿ ಭೇಟಿ ನೀಡಲಿರುವುದರಿಂದ ಅವರ ದೇಶದ ಕರೆನ್ಸಿಗಳು ಹುಂಡಿಯಲ್ಲಿ ಸಿಗಲಿದ್ದು ಇದು ಈ ಬಾರಿಯೂ ಮುಂದು...
ಬೆಳ್ತಂಗಡಿ; ಉಜಿರೆಯಲ್ಲಿ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಜಿರೆಯ ಎಂ.ಎಸ್.ಎಂ ಲಾಡ್ಜಿಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಐದು ಮಂದಿ ...
ಉಡುಪಿ: ಎಲ್ಲದರಲ್ಲೂ ತಪ್ಪು ಹುಡುಕುವುದು, ವಿಕೃತಿಗಳನ್ನು ಯೋಚಿಸುವುದು ಸರಿಯಲ್ಲ. ಲೇಖಕ, ಸಾಹಿತಿ ಆಗಿರುವ ರೋಹಿತ್ ಚಕ್ರತೀರ್ಥ ಅವರನ್ನು ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಕರೆಯುವುದು ತಪ್ಪಲ್ಲ. ರಾಷ್ಟ್ರೀಯ ವಿಚಾರಗಳನ್ನು ಹಿಡಿದುಕೊಂಡು ಬರೆಯುವ ವ್ಯಕ್ತಿಯನ್ನು ಆಹ್ವಾನಿಸಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಸಮರ...
ಶಿವಮೊಗ್ಗ: ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ಭಾವನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಜೆಡಿಎಸ್ ನಾಯಕ ಹೆಚ್.ಡಿ...
ಬೆಳ್ತಂಗಡಿ: ಕೊಕ್ಕಡದಲ್ಲಿ ಟಿಪ್ಪರ್ ಡಿಕ್ಕಿಹೊಡೆದು ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಕ್ಕಡ ನಿವಾಸಿಯಾಗಿರುವ ಸಿರಾಜ್ ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಕೊಕ್ಕಡದಲ್ಲಿ ಇವರು ಚಲಾಯಿಸುತ್ತಿದ್ದ ಬೈಕಿಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ...