ಶಿವಮೊಗ್ಗ: ಶಿವಮೊಗ್ಗ ಬೆಂಗಳೂರಿನ ನಂತರ ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯಾಗುತ್ತಿರುವ ಭವಿಷ್ಯದ ನಗರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಇಂದು ನಗರದ ಎನ್ ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾ...
ಕೊಟ್ಟಿಗೆಹಾರ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದ...
ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ ನಮ್ಮ ಕ್ಲಿನಿಕ್ ಗಳು ಕೇವಲ ಬಿಜೆಪಿಯ ಪ್ರಚಾರ ಕೇಂದ್ರಗಳಾಗಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದೇ ರೋಗಿಗಳ ಭಾವನೆ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ...
ಬೆಂಗಳೂರು: ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ವಿಶೇಷ ಸಹಾಯವಾಣಿಯಯನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭೂಕಂಪ ಸಂಭವಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಕನ್ನಡಿಗರು ಸಿಲುಕಿದ್ದರೆ ತಕ್...
ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ತೊಂದರೆ ಎದುರಾಗಿದೆ. ಅಕ್ರಮ ಆಸ್ತಿ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿ ತಯಾರು ಮಾಡಿದ್ದು,ಮಾರ್ಚ್ ಎರಡನೇ ವಾರದ ಒಳಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡೋ ಸಾಧ್ಯತೆಗಳು ಇದೆ. ಈಗಾಗಲೇ ಸಿಬಿಐ...
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳ...
ಭಾರತ ಡಿಜಿಟಲ್ ಇಂಡಿಯಾದ ಕನಸಿನಲ್ಲಿದೆ ಆದರೆ, ದೇಶದ ಜನರು ಇನ್ನೂ ಕೂಡ ಮೂಢನಂಬಿಕೆಯ ಕೊಂಪೆಯಲ್ಲೇ ಕೊಳೆಯುತ್ತಿದ್ದಾರೆ. ಮೂಢನಂಬಿಕೆಯ ಕೊಂಪೆಯಿಂದ ಜನ ಹೊರ ಬಾರದೇ ದೇಶದ ಸರ್ವತೋಮುಖ ಬೆಳವಣಿಗೆ ಸಾಧ್ಯವಿಲ್ಲ. ಇಂತಹದ್ದೊಂದು ಮೌಢ್ಯದ ಆಚರಣೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದ್ದು, ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಸ...
ಬೆಂಗಳೂರು: ಸಾರಿಗೆ ನಿಯಮ ನೀಡಿದ್ದ ಶೇ. 50 ರ ವಿನಾಯತಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಿನಾಯಿತಿ ನೀಡಿದ್ದ ಬರೀ 5 ದಿನಗಳಲ್ಲಿ ಸಾರಿಗೆ ನಿಯಮ ಉಲ್ಲಂಘನೆ ಮಾಡಿದ್ದವರಿಂದ 50 ಕೋಟಿ ದಂಡ ವಸೂಲಿ ಆಗಿದೆ. ಈ ರೀತಿ ಸಾರಿಗೆ ಇಲಾಖೆ ದಂಡ ಪಾವತಿದಾರರಿಗೆ ವಿನಾಯಿತಿ ನೀಡಿರುವುದರಿಂದ ಅರ್ಧ ದಂಡ ಕಟ್ಟಲು ಜನ ...
ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ ಸ್ಮಾರಕ ಮಾಡಲಾಗುವುದು. ಅಂಬರೀಶ್ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚ...
ಬೆಂಗಳೂರು: ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುದ್ದಿ ಸಂಸ್ಥೆಯೊಂದು ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಜೆಡಿಎಸ್ ಪಕ್ಷ ತನ್ನ ಆಟ ಆಡಲು ಅವಕಾಶ ನೀಡಬಾರದು ಎನ್ನುವುದು ನಮ್ಮ ಉದ್ದೇಶ. ಸ್ಪಷ್ಟ ಬಹುಮತಬರುವ ವ...