ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಹುಮನಾಬಾದ್ ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್ – ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದ ವೇಳೆ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ...
ಕರಾರಸಾ ನಿಗಮವು ಸೇರ್ಪಡೆಗೊಳಿಸುವ 50 ವೋಲ್ವೋ ಸ್ಲೀಪರ್ ವಾಹನಗಳ ಪೈಕಿ ಮೊದಲ ಹಂತವಾಗಿ ಇಂದು 15 “ಅಂಬಾರಿ ಉತ್ಸವ” ಸ್ಲೀಪರ್ ವಾಹನಗಳನ್ನು ಕಾರ್ಯಾಚರಣೆಗೆ ಬಿಡುಗಡೆ ಮಾಡಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕರಾರಸಾ ನಿಗಮದ ವೋಲ್ವೋ ಬಿಸ್-VI 9600s ಮಾದರಿಯ ಮಲ್ಟಿ ಆಕ್ಸಲ್ “ಅಂಬಾ...
ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದನ್ನು ಕಳವು ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಸುಮಾರು 3:30ರ ಸುಮಾರಿಗೆ ಬೀದರ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಕೆಎ 38, ಎಫ್ 971 ನ್ನು ಕಳ್ಳರು ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕಲ್ಯ...
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬ್ರೇಕ್ ತೆಗೆದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮಂಗಳವಾರದಿಂದ (ಫೆ.21) ರಥಯಾತ್ರೆಯನ್ನು ಮರು ಆರಂಭ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಿದ್ದು, 22ರಂದು ಶಿ...
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿ...
ಬೆಂಗಳೂರು: ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೂಡಲೇ ಮುಖ್ಯ ಕಾರ್ಯದರ್ಶಿ ಅವರು ಇಬ್ಬರು ಅಧಿಕಾರಿಗಳ ಮೇಲೆ ಚಾಟಿ ಬೀಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು...
ಬೆಂಗಳೂರು: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್...
ಡ್ರೋನ್ ಸರ್ವೆ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ವಿ ಸದಂ, “ಸಚಿವ ಸಂಪುಟದಲ್...
ಬೆಂಗಳೂರು: ನನ್ನ ವಿರುದ್ಧ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಮುನಿರತ್ನ ಸವಾಲು ಹಾಕಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ ಕುಸುಮಾರನ್ನು ಗೆಲ್ಲಿಸೋದು ಯಾಕೆ? ಬೇಕಿದ್ರೆ ನನ್ನ ವಿರುದ್ಧ ಡಿಕೆಶಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಬ್ಬರೂ ಬಂದು ಸ್...
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು,...