ಪತಿ ಪತ್ನಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನ ಬಿಜೈ ಕಾಪಿಕಾಡ್ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ದಿನೇಶ್ ರಾವ್ (65) ಹಾಗೂ ಶೈಲಜಾ (64) ಅವರು ಶವವಾಗಿ ಪತ್ತೆಯಾಗಿದ್ದಾರೆ. ಶೈಲಜಾ ಅವರು ಮಲಗಿದ್ದಲ್ಲೇ ಸಾವನ್ನಪ್ಪಿದ್ದ ರೀತಿಯಲ್ಲಿ ಪತ್ತೆಯಾದ್ರೆ ಇದ್ರ ಪಕ್ಕದ ಕೋಣೆಯಲ್ಲಿಯೇ ಪತಿ ಸಾವಿಗೆ ಶರಣಾಗಿರುವ ಸ್ಥಿತ...
ಬೆಳ್ತಂಗಡಿ: ಗೇರುಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಧಿನಿಯೋರ್ವಳು ಅಸಹಜ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಆಸಿಫಾ(16) ಎಂದು ಗುರುತಿಸಲಾಗಿದೆ. ಕುಪ್ಪೆಟ್ಟಿ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರಿಯಾಗಿರುವ ಇವರು, ಗೇರುಕಟ್ಟೆಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದಳು. ಇಂದು ಬೆಳಿಗ್ಗ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ನೋಟಿಸ್ ಜಾರಿಗೊಳಿಸಿದೆ. ಫೆಬ್ರವರಿ14ರೊಳಗೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಮಂಗಳೂರು ನಗರ ಪೊಲೀ...
ಮಂಡ್ಯ: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಆರ್.ಅಶೋಕ್ ಹಾಗೂ ಮಂಡ್ಯ ಜಿಲ್ಲಾ ಕಾರ್ಯಕರ್ತರ ನಡುವೆ ಮುನಿಸು ಆರಂಭವಾಗಿದ್ದು, ಬೆಂಗಳೂರು—ಮೈಸೂರು ಹೆದ್ದಾರಿಯ ಫ್ಲೈಓವರ್ ಮತ್ತು ವಿವಿಧೆಡೆಗಳಲ್ಲಿ ಗೋ ಬ್ಯಾಕ್ ಆರ್.ಅಶೋಕ್ ಎಂದು ಬರೆಯಲಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ಅವರನ್ನು ನೇಮಿಸಿರುವುದು ಇದೀಗ ವಿವಾದಕ್ಕೆ...
ಶಿರ್ವ: ಬೀದಿನಾಯಿಯನ್ನು ಹೊಡೆದು ಕೊಂದ ಶಿರ್ವ ಗ್ರಾಮದ ಬಂಟಕಲ್ ಮಧ್ವವಾದಿರಾಜ ಕಾಲೇಜಿನ ಇಬ್ಬರು ಸಿಬ್ಬಂದಿ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.27ರಂದು ಬೆಳಗ್ಗೆ ಕಾಲೇಜಿನ ಗಾರ್ಡನ್ ಕೆಲಸ ಮಾಡುತ್ತಿರುವ ನಾಗರಾಜ್ ಮತ್ತು ವಾರ್ಡನ್ ರಾಜೇಶ್ ಎಂಬವರು ಸೇರಿ ಈ ಕೃತ್ಯ ಎಸಗಿದ್ದು, ಆವರಣದ ಒಳಗಡೆ ಇದ್ದ ಬಿಳಿ ಬಣ್ಣದ...
ಶಾಸಕರು, ವಿಧಾನ ಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ನೀಡಿದ್ದ ಶಿಫಾರಸನ್ನು 2020–21ರ ರಾಜ್ಯ ಬಜೆಟ್ ನಲ್ಲಿ ಸೇರಿಸಲಾಗಿದ್ದರೂ, ಶೇಕಡಾ 10ರಷ್ಟು ಜನಪ್ರತಿನಿಧಿಗಳು ಮಾತ್ರ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ...
ಚಾಮರಾಜನಗರ: 1600 ರೂ. ಅಂತಾ ಒಬ್ಬರು ಸೀರೆ ಕೊಟ್ಟಿದ್ದರು ಅದೂ ಒಂದೂ ದಿನವೂ ಬಾಳಿಕೆ ಬರಲಿಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್ ಹೆಸರು ಹೇಳದೇ ಪರೋಕ್ಷವಾಗಿ ಕೈ ಶಾಸಕ ನರೇಂದ್ರ ಟಾಂಗ್ ಕೊಟ್ಟಿದ್ದಾರೆ. ಹನೂರು ತಾಲೂಕಿನ ದುಗ್ಗಟ್ಟಿ ಗ್ರಾಮದ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿ, ಬೆಂಗಳೂರಿನಿಂದ ಯಾರೋ ಧಣಿಗಳು ಬಂದ...
ಭಾರತೀಯ ವಿದ್ಯಾರ್ಥಿ ಸಂಘ(BVS) ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ ಸನ್ಮಾನಿಸಿ ಗೌರವಿಸಿತು. ಕಾರ್ಯಕ್ರಮವನ್ನು ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಉದ್ಘಾ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನ ಅಭಿವೃದ್ಧಿ ಸಮಿತಿ ಮತ್ತು ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಿರುವ ಫಲ ಪುಷ್ಪ ಪ್ರದರ್ಶನ ಆರಂಭಗೊಂಡಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಪ್ರದರ್ಶನದಲ್ಲಿ ಹಲವು ಬಗೆಯ ಹೂಗಳು ಮತ್ತು ಹಣ್ಣುಗಳ ಜೊತೆಯಲ್ಲಿ ಬೀಜಗಳು, ಸಸಿ...
ಆನ್ ಲೈನ್ ಖರೀದಿ, ಮೋಸದಾಟ, ಕೊನೆಗೂ ನ್ಯಾಯ. ಹೌದು. ಆನ್ ಲೈನ್ ಮೂಲಕ 55 ಸಾವಿರದ ಮೊಬೈಲ್ ಖರೀದಿಸಿ ಮೋಸ ಹೋಗಿದ್ದ ಗ್ರಾಹಕರೊಬ್ಬರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಪರಿಹಾರ ದೊರಕಿಸಿಕೊಟ್ಟಿದೆ. ಅಲ್ಲದೇ ನೊಂದ ಗ್ರಾಹಕನಿಗೆ ವೆಚ್ಚ ಮಾಡಿದ ಮೊತ್ತದ ಜತೆ ಪರಿಹಾರ, ಇತರ ಖರ್ಚು ಹಾಗೂ ವೆಚ್ಚವಾಗಿ 15 ಸಾವಿರ ರ...