ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ ಬರೋಬ್ಬರಿ 1,830 ಟೆಂಡರ್ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು, ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇ...
ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವರ್ಚಸ್ಸು ಬಿಜೆಪಿಯಲ್ಲಿ ಹಿಂದಿನಂತೆಯೇ ಇದ್ದರೂ ಕೂಡ ಅವರು ರಾಜಕೀಯ ನಿವೃತ್ತಿಯ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಒತ್ತಡದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿ ಬಂದಿವೆ. ಈ ನಡುವೆ ಬಿಜೆಪಿ ನಾಯಕರು ಬಿಎಸ್ ವೈ ನಿವೃತ್ತಿಯನ್ನು ಸಮರ್ಥಿಸಿಕೊಳ್ಳುತ್...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮ...
ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ರ...
ಚಾಮರಾಜನಗರ: ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ನಶಿಸುವ ಹಂತ ತಲುಪಿರುವುದರಿಂದ ಎಚ್ಚೆತ್ತ ಅರಣ್ಯ ಸಚಿವಾಲಯವು ರಣಹದ್ದುಗಳ ಸರ್ವೇಗೆ ಮುಂದಾಗಿದೆ. ಹೌದು..., ಕರ್ನಾಟಕದ ಬಂಡೀಪುರ, ನಾಗರಹೊಳೆ, ಬಿಆರ್ಟಿ ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದಲ್ಲಿ 80 ರ ದಶಕದಲ್ಲಿ ಆಜುಮಾಸು 10 ಸಾವಿರದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ --ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಮಂಡಲದ 1...
ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು. ಅವರು ಇಂದು ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕ...
ಕೊಟ್ಟಿಗೆಹಾರ: ಕಾಫಿತೋಟದಲ್ಲಿ ಮರಕಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಕಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ರವರು ಮಾರ್ಚ್ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರ...
ಬೆಂಗಳೂರು 14 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್23 ರಿಂದ 30 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾವಿಭಾಗವಿದ್ದು, ಈ ಸ್ಪರ್ಧಾತ್ಮಕ ವಿಭಾಗಕ್ಕೆ ಫೀಚರ್ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾ ವಿಭಾಗಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲ...