ಮಂಗಳೂರು: ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಎಂಬ ಪ್ರದೇಶದಲ್ಲಿರುವ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ ಕರೆ ಮಾಡಿದ ವ್ಯಕ್ತಿಯೊಬ್ಬ 5 ಲಕ್ಷ ರೂಪಾಯಿ ಮೌಲ್ಯದ ಪಟಾಕಿ ...
ಬೆಳ್ತಂಗಡಿ: ಶಿಬಾಜೆಯ ಯುವಕ ಶ್ರೀಧರನ ಕೊಲೆ ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕು, ಕೊಲೆಗಾರರನ್ನು ರಕ್ಷಿಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ದಲಿತ ಸಂಘಟನೆಗಳ ಸಹಕಾರದೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆ ಚಲೋ ಕಾರ್ಯಕ್ರಮ ನಡೆಯಿತು. ನೇತ್ರಾವತಿಯಿಂದ ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಶಂಕರಕೂಡಿಗೆಯಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಗ್ರಾಮದ ದ್ವಾರದಲ್ಲೇ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಿಡಿದು ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲೆನಾಡಿನಲ್ಲಿ ಇದು ಎರಡನೇಯ ಚುನಾವಣೆ ಬಹಿಷ್ಕಾರದ ಕೂಗಾಗಿದೆ. ಶಂಕರಕೂಡಿಗೆಯಲ್ಲಿ ಕಾಂಕ್ರಿಟ್ ರಸ್ತೆಗೆ ವರ್ಷದ ಹಿಂದೆಯೇ...
ಮೈಸೂರು: 11 ವರ್ಷದ ಬಾಲಕನನ್ನು ಹೊತ್ತೊಯ್ದ ಚಿರತೆ ಬಾಲಕನ ದೇಹವನ್ನು ತಿಂದು ಹಾಕಿರುವ ಭೀಕರ ಘಟನೆ ಮೈಸೂರಿನ ಟಿ.ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ನಡೆದಿದೆ. ಹೊರಳಹಳ್ಳಿ ಗ್ರಾಮದ ಜಯಂತ್ (11) ಚಿರತೆಗೆ ಬಲಿಯಾದ ಬಾಲಕನಾಗಿದ್ದುಮ ರಾತ್ರಿ ಬಾಲಕನನ್ನು ಚಿರತೆ ಹೊತ್ತೊಯ್ದಿದ್ದು, ಇಡೀ ರಾತ್ರಿ ಗ್ರಾಮಸ್ಥರು ಹುಡುಕಾಡಿದರೂ ಬಾಲಕನ ಪತ್ತೆಯ...
ಉಡುಪಿ: ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಸುಳ್ಳು ಹೇಳುವುದೇ ಬಿಜೆಪಿಯವರ ಕಸುಬು. ಸಾವರ್ಕರ್ ಹಿಟ್ಲರ್ ತತ್ವದಿಂದ ಪ್ರಭಾವಿತರಾದವರು. ಹಿಂದುತ್ವ ಶಬ್ದ ಹುಟ್ಟು ಹಾಕಿದವರೇ ಸಾವರ್ಕರ್. ಹಿಂದೂ ಬೇರೆ ಹಿಂದುತ್ವ ಬೇರೆ. ಭಯೋತ್ಪಾದನೆ ಯಾರು ಮಾಡಿದರು ತಪ್ಪು. ಭಯೋತ್ಪಾದನೆಯನ್ನು ನಾವು ಖಂಡಿಸುತ್ತೇವೆ. ಭಯೋತ್ಪಾಧಕರಿಗೆ ಕಠಿಣವಾದ ಶಿಕ್ಷೆಯಾಗಬೇ...
ಬೆಳ್ತಂಗಡಿ: ಮುಂದಿನ ಚುನಾವಣೆಗಳಲ್ಲಿ ಬಿಲ್ಲವ ಸಮುದಾಯದ ಯುವಕರಿಗೆ ಅವಕಾಶ ನೀಡಿ ಎಂದು ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿ ಕರೆ ನೀಡಿದ್ದಾರೆ. ಬೆಳ್ತಂಗಡಿಯ ಗುರುದೇವ ಕಾಲೇಜಿನ ಆವರಣದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಹಾಗೂ ಸಹ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬಿಲ್ಲವ ಜನಪದ ಸಮ್ಮೇಳನ ಜೀಟಿಗೆ ಇದರ ಉದ್ಘ...
ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಜೀವನದಲ್ಲಿ ಕೇಸರಿ ಶಾಲು ಹಾಕಿ ಧರ್ಮ ರಕ್ಷಣೆಗೆ ಕಳುಹಿಸೋದಿಲ್ಲ. ಆದರೆ ಬಡವರ ಮಕ್ಕಳಿಗೆ ಕೇಸರಿ ಶಾಲು ಹಾಕಿ ಅವರ ಜೀವನದ ಜೊತೆ ಆಟ ಆಡೋಕೆ ಎರಡು ಬಾರಿ ಯೋಚಿಸದೆ ಮುಂದಾಗುತ್ತಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ನನ್ನ ಮಕ್ಕಳಿಗೆ ಒಳ್ಳೆ...
ನಟಿ ರಚಿತಾ ರಾಮ್ ಅವರು ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳು ಕಂಡು ಬಂದಿದೆ. ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ...
ಚಿಕ್ಕಮಗಳೂರು: ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ಎಂದು ಕಾಂಗ್ರೆಸ್ ನ ಪ್ರಜಾಧ್ವನಿಯನ್ನು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಜನ ಸೇರಿಸ್ತಾರೆ, ಆದ್ರೆ, ಮೋದಿ ಬರ್ತಾರೆ ಅಂದ್ರೆ ಲಕ್ಷ ಲಕ್ಷ ಜನ ಸೇರ್ತಾರೆ. ಜನ ಸೇರಿಸುವುದಕ್ಕೂ ಸೇರುವುದಕ್ಕೂ ವ್ಯತ್ಯಾಸವಿದೆ....
ಮತ್ತೊಮ್ಮೆ ಗಣರಾಜ್ಯೋತ್ಸವ ಬರ್ತಿದೆ. ಅದಕ್ಕಾಗಿ ಭರದ ಸಿದ್ದತೆ ನಡೆಯುತ್ತಿದೆ. ಈ ಹೊತ್ತಲ್ಲಿ ಹೊಸತೊಂದು ಮಾಹಿತಿ ಸಿಕ್ಕಿದೆ. ಗಣರಾಜ್ಯೋತ್ಸವ ಪ್ರಯುಕ್ತ ದಿಲ್ಲಿಯಲ್ಲಿ ನಡೆಯಲಿರುವ ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಯುವತಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಯೆ...