ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಕಣ್ಣನ್ ಕುಟ್ಟಿ (81) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಆಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮ...
ಎರಡು ತಲೆ ಹಾವು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ. ಕೊಪ್ಪಳ ಮೂಲದ ಬಸವರಾಜು ಹಾಗೂ ರಾಯಚೂರು ಮೂಲದ ಹನುಮಂತ ಬಂಧಿತ ಆರೋಪಿಗಳು. ಇಲ್ಲದ ಕಥೆ ಕಟ್ಟಿ, ಜನರಿಗೆ ಟೋಪಿ ಹಾಕುವ ಉದ್ದೇಶದಿಂದ ಮಣ್ಣು ಮುಕ್ಕುವ ಹಾವನ್ನು ಹಿಡಿದು ಸಾಗಿಸುವಾಗ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡ...
ಮಾದಕ ದ್ರವ್ಯ ಸೇವನೆಗೆ ಪ್ರಾಥಮಿಕ ಶಾಲೆಯಿಂದ ಆರಂಭಗೊಂಡು ಪದವಿ, ಸ್ನಾತಕೋತ್ತರ ಪದವಿ ಪಡೆದವರೂ ಸಹ ಇದಕ್ಕೆ ಬಲಿಯಾಗಿರುವುದು ಖೇದಕರ ಸಂಗತಿಯಾಗಿದೆ ಎಂದು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ ಕೃಷ್ಣಾಪುರ ತಿಳಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗ...
ಉಡುಪಿ: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತ ಬೇಕಾಗಿದೆ. ಹಾಗಾಗಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ಉಡುಪಿ: ಪ್ರವಾಸಿ ತಾಣಗಳ ತವರೂರು ಉಡುಪಿ ನಗರದಲ್ಲಿ ‘ಅರವಿಂದ್ ಪುಸ್ತಕ ಹಬ್ಬ’ದ ಸಂಭ್ರಮ. ಖ್ಯಾತ ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಕುಡ್ಲು ಹಾಗೂ ವಂ. ಚಾರ್ಲ್ಸ್ ವಿನೇಜಸ್ ಅವರು ಮದರ್ ಆಫ್ ಸಾರೋಸ್ ಚರ್ಚ್'ನ ಸಭಾಂಗಣದಲ್ಲಿ ಪುಸ್ತಕ ಹಬ್ಬಕ್ಕೆ ಚಾಲನೆ ನೀಡಿದರು. ಮೊಬೈಲ್ ಮತ್ತು ಟಿ.ವಿ.ಯ ಅತಿಯಾದ ಗೀಳಿನಿಂದಾಗಿ ಓದುವ ಪ್ರವೃತ್ತಿ ಕಡಿಮೆಯಾ...
ಕಾರ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರ ಚಿನ್ನದ ಕರಿಮಣಿಸರವನ್ನು ಕಳವುಗೈದ ಘಟನೆ ಜ.17ರಂದು ಮಧ್ಯಾಹ್ನ 2:30ಕ್ಕೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ಉಷಾ ಎಂಬವರು ಚಿನ್ನದ ಕರಿಮಣಿಸರ ಕಳೆದುಕೊಂಡ ಮಹಿಳೆ. ಇವರು ಜ.15ರಂದು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜ.16ರಂದು ಹೆರಿಗೆ ಆಗಿ...
ಚಿಕ್ಕಮಗಳೂರು: ತನ್ನದೇ ಪಕ್ಷದ ನಾಯಕರನ್ನ ಸೋಲಿಸಿ ಅನ್ಯಾಯ ಮಾಡಿದ್ದು ಮೋದಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಮೋದಿ ನ್ಯಾಯ ಕೊಡಿ ಎಂಬ ಸಿದ್ದರಾಮಯ್ಯ ಸರಣಿ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತನ್ನದೇ ಪಕ್ಷದ ನಾಯಕರನ್ನ ಸೋಲಿಸಿ ಅನ್ಯಾ...
ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತೇಜಸ್ವಿ ಸೂರ್ಯ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮರ್ಥಿಸಿಕೊಂಡರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ...
ಕೋಲಾರ: ಬಿಜೆಪಿ ನಾಯಕ ವರ್ತೂರು ಪ್ರಕಾಶ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಚುನಾವಣೆ ಸಂದರ್ಭದಲ್ಲಿಯೇ ಲಿಂಗಾಯಿತ ಹಾಗೂ ಬ್ರಾಹ್ಮಣರ ಬಗ್ಗೆ ಅವರು ಆಡಿರುವ ಮಾತು ಚರ್ಚೆಗೀಡಾಗುತ್ತಿದೆ. ಕೋಲಾರದಲ್ಲಿ ಪತ್ರಿಕಾಗೋಷ್ಠಿಗೂ ಮುನ್ನ ವರ್ತೂರು ಪ್ರಕಾಶ್ ಕುಳಿತುಕೊಂಡು ಫೋನ್ ನಲ್ಲಿ ಮಾತನಾಡುತ್ತಿರುವ ...
ಬಿಜೆಪಿ ಸರಕಾರಕ್ಕೆ ಅಡಳಿತವನ್ನು ನಡೆಸಲು ಗೊತ್ತಿಲ್ಲ. ಸರಕಾರ ಮದ್ಯ ಖರೀದಿ ವಯಸ್ಸಿನ ಮಿತಿಯನ್ನು ಇಳಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶಾಸಕ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು...