ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗಿಯಾಗಿದ್ದಾರೆ. ಉತ್ಸವಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಶಾಸಕ ಸಿ.ಟಿ. ರವಿ ಆತ್ಮೀಯವಾಗಿ ಬರಮಾಡಿಕೊಂಡರು. ಕಾರ್ಯಕ್ರಮದ ಬಳಿಕ ಅಣ್ಣಾಮಲೈ ಅವರು ಕೃಷಿ ಮೇಳದಲ್ಲಿ ಕೂಡ ಭಾಗಿಯಾಗಲಿದ್ದಾರೆ. ಮಧ್ಯಾಹ್ನ...
ಸದಾ ವಿಭಿನ್ನ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಮುದ್ದು ಕುಮಾರ ಅವರು ಇದೀಗ ಎಮರ್ಜೆನ್ಸಿ ಎಕ್ಸಿಟ್ ಬಗ್ಗೆ ಮಾಡಿರುವ ವಿಡಿಯೋ ಸಕತ್ ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ವಿಮಾನದ ಎಮರ್ಜೆನ್ಸಿ ಎಕ್ಸಿಟ್ ತೆರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ರೀತಿಯ ಟ...
ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಠದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗ್ರಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂ...
ಬಾಗಲಕೋಟೆಯಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ "ಪ್ರಜಾಧ್ವನಿ" ಸಮಾವೇಶದಲ್ಲಿ ಪಾಲ್ಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಚುನಾವಣಾಪೂರ್ವದಲ್ಲಿ ಜನರಿಗೆ 600 ಭರವಸೆಗಳನ್ನು ನೀಡಿ ಅದರಲ್ಲಿ 10% ಭರವಸೆಯನ್ನೂ ಈಡೇರಿಸದ ರಾಜ್ಯ ಬಿಜೆಪಿಯ ವಚನಭ್ರಷ್ಟ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರು. 2018ರಲ್ಲಿ ನಮ್ಮ ಸರ್ಕಾರದ ಕಡೇ ಬಜೆಟ್ ಅನ್...
ಚಿಕ್ಕಮಗಳೂರು: ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಆಗಮಿಸಿದ್ದು, ಮೊದಲು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗಿ ಬಳಿಕ ಸಂಜೆ 5 ಗಂಟೆಗೆ ಚಿಕ್ಕಮಗಳೂರು ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಕಡೂರು ತಾಲೂಕಿನ ಬೀರೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ...
ಕೋಲಾರ: ಕರ್ನಾಟಕ ಉಚ್ಚ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನಡೆದ ನೇರ ನೇಮಕಾತಿಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾರಹಳ್ಳಿಯ ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ. 25ನೇ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳು ಹರಿದು ಬಂದಿದೆ....
ಚಿಕ್ಕಮಗಳೂರು: ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ‘ಚಿಕ್ಕಮಗಳೂರು ಹಬ್ಬ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಲಿದ್ದಾರೆ. ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿ, ಮಧ್ಯಾಹ್ನ ಚಿಕ್ಕಮಗಳೂರ...
ಬೆಂಗಳೂರು: ವೃದ್ಧರೊಬ್ಬರನ್ನು ಸ್ಕೂಟರ್ ನಲ್ಲಿ ಕಿ.ಮೀ. ಗಟ್ಟಲೆ ಎಳೆದುಕೊಂಡು ಹೋದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಕೂಟರ್ ಸವಾರನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲ...
ಚಾಮರಾಜನಗರ: ತಟ್ಟೆ ಕಾಸು ವಿಚಾರದಲ್ಲಿ ನಿನ್ನೆಯಷ್ಟೇ ಅರ್ಚಕರ ಹೊಡೆದಾಟ ನಡೆದ ಬೆನ್ನಲ್ಲೇ ಇದೀಗ ಚಿಕ್ಕಲೂರು ದೇವಸ್ಥಾನದ ಹುಂಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಚಿಕ್ಕಲೂರು ಶ್ರೀಕ್ಷೇತ್ರದ ಸಿದ್ದಪ್ಪಾಜಿ ಹಾಗೂ ಮಂಟೇಸ್ವಾಮಿ ದೇವಸ್ಥಾನದ ಅವರಣದಲ್ಲಿರುವ ...
ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಬಾಲಕಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ, ಹಿಂದೂ ಸಂಘಟನೆ ಮುಖಂಡ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಸಾವಿಗೂ ಮೊದಲು ಬಾಲಕಿ ಡೆತ್ ನೋಟ್ ಬರೆದಿದ್ದು, ಈ ಆಧಾರದಲ್ಲಿ ಆರೋ...