ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ--ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿಯಲ್ಲಿನ ಗುಂಡಿಗಳು ಸ್ಥಳೀಯರು ಮತ್ತು ಚಾಲಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ. ಗುಂಡಿಗಳಿಂದ ಬೇಸತ್ತ ಲಾರಿ ಚಾಲಕರು ಸ್ವಯಂಪ್ರೇರಿತವಾಗಿ ಮಣ್ಣು ತಂದು ಗುಂಡಿಗಳನ್ನು ಮುಚ್ಚಿದ್ದಾರೆ. ಸ್ಥಳೀಯರು ಮತ್ತು ಕಾಂಗ್ರೆಸ್ ಮುಖಂಡರು ಅರಣ್ಯ ಇಲಾಖೆಯನ್ನ...
ಮಂಡ್ಯ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ನಡೆದಿದ್ದು, ಪತಿಯ ವಿರುದ್ಧ ಕುಟುಂಬಸ್ಥರು ಹತ್ಯೆ ಆರೋಪ ಮಾಡಿದ್ದಾರೆ. ಜಾಹ್ನವಿ(26) ಮೃತಪಟ್ಟವರಾಗಿದ್ದರು. ಇವರ ಪತಿ ಯಶ್ವಂತ್ ಗುರುವಾರ ಜಾಹ್ನವಿಯ ಪೋಷಕರಿಗೆ ಕರೆ ಮಾಡಿ, ಜಾಹ್ನವಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವು...
ಬೆಂಗಳೂರು: ನಟ ದರ್ಶನ್ ಗೆಳತಿ ಪವಿತ್ರಾ ಗೌಡ(Pavithra Gowda), ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಇದೀಗ ತಮ್ಮ ಬ್ಯುಸಿನೆಸ್ ನತ್ತ ಮತ್ತೆ ಮುಖ ಮಾಡಿದ್ದಾರೆ. ಕಳೆದ 8 ತಿಂಗಳಿನಿಂದ ಮುಚ್ಚಿದ್ದ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ...
Karnataka High Court Recruitment 2025 : ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 158 ನ್ಯಾಯಾಧೀಶರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.. ಈ ಹುದ್ದೆಗಳ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಲು ಅರ್ಹತೆ ಹೊಂ...
'ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಸಾಧಕರಿಗೆ ನೀಡಲ್ಪಡುವ 'ಸ್ವಾಭಿಮಾನಿ ಕನ್ನಡಿಗ' ಪ್ರಶಸ್ತಿಗೆ ಪತ್ರಕರ್ತ, ಆ್ಯಂಕರ್, ಕವಿ, ಲೇಖಕ, ಪಿಎಚ್ ಡಿ ಸ್ಕಾಲರ್ ಶಂಶೀರ್ ಬುಡೋಳಿ(Shamshir Budoli) ಆಯ್ಕೆಯಾಗಿದ್ದಾರೆ ಎಂದು ಕರವೇ ಸ್ವಾಭಿಮಾನಿ ಪಡೆ ಕೊಡಗು(Kodagu) ಜಿಲ್ಲೆಯ ಜಿಲ್ಲಾಧ್ಯಕ್ಷ ಉನೈಸ್ ಪ...
ವಿಜಯಪುರ: ಭೀಮಾ ತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ್ ನ ಮೇಲೆ ದುಷ್ಕರ್ಮಿಗಳು ಭೀಕರ ದಾಳಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ರೇಡಿಯೋ ಕೇಂದ್ರದ ಬಳಿ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಸ್ಥಳೀಯರ ಪ್ರಕಾರ ಗುಂಡಿನ ಸದ್ದು ಕೂಡ ಕೇಳಿದೆ ಎನ್ನುವ ಮಾತುಗಳು ಕ...
ಮೈಸೂರು: ವ್ಯಕ್ತಿಯೊಬ್ಬ ಮುಸ್ಲಿಮ್ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಉದಯ ಗಿರಿಯ ತ್ರಿವೇಣಿ ವೃತ್ತದ ಬಳಿಯ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾ...
ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನ ಮನೆಗೆ ಆ್ಯಂಬುಲೆನ್ಸ್ ಮೂಲಕ ತರಲಾಗಿತ್ತು. ಮನೆ ಮುಟ್ಟುತ್ತಿದ್ದಂತೆಯೇ ಮೃತನ ಪತ್ನಿ ರೀ… ಡಾಬಾ ಬಂತು, ಊಟಾ ಮಾಡ ಏಳ್ರೀ… ಎಂದು ಗೋಳಾಡಿದ್ದಾಳೆ. ಇದೇ ವೇಳೆ ಸತ್ತಿದ್ದ ವ್ಯಕ್ತಿ ಏಕಾಏಕಿ ಉಸಿರಾಡಿದ ಅಚ್ಚರಿಯ ಘಟನೆ ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆದಿದೆ. ...
ಚಿಕ್ಕಮಗಳೂರು: ಭದ್ರಾ ಬ್ಯಾಕ್ ವಾಡರ್ ನಲ್ಲಿ ಗಜಪಡೆ ರೌಂಡ್ಸ್ ಹಾಕುತ್ತಿದ್ದು, ಭದ್ರಾ ನದಿ ಹಿನ್ನೀರಿನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಭದ್ರಾ ಅಭಯಾರಣ್ಯದಿಂದ ಆನೆಗಳ ಹಿಂಡು ಬಂದಿರೋ ಸಾಧ್ಯತೆಯಿದೆ. ಹುಲಿಸಂರಕ್ಷಿತಾರಣ್ಯಕ್ಕೆ ಹೊಂದಿಕೊಂಡಿರೋ ಭದ್ರಾ ನದಿಯಲ್ಲಿ ಎನ್.ಆರ್.ಪುರ ತಾಲೂಕಿನ ವಿಠಲ ಗ್ರಾಮ ಸಮೀಪವೇ...
ಬೆಂಗಳೂರು: ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಹೆಬ್ಬಗೋಡಿಯ ಕಾಲೇಜೊಂದರ 5 ಮಂದಿ ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು...