ಗುಂಡ್ಲುಪೇಟೆ: ಪಟ್ಟಣದ ಖಾಸಗಿ ಶಾಲೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜಾಗರಣಾ ವೇದಿಕೆ ಆರೋಪಿಸಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದೆ. ಗುಂಡ್ಲುಪೇಟೆಯಲ್ಲಿನ ಸಿಎಂಐ ಶಾಲೆಯ ವಿರುದ್ಧ ಹಿಂದೂ ಜಾಗರಣ ವೇದಿಕೆಯು ಈ ಆರೋಪ ಮಾಡಿದೆ. ಸಂಕ್ರಾಂತಿ ಹಬ್ಬವನ್ನು ಮಕ್ಕಳು ಆಚರಿಸಬಾರದೆಂದು ಭಾನುವಾರವೂ ಶಾಲೆಗೆ ವಿದ್ಯಾರ್ಥ...
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಜರಂಗದಳ ತನ್ನ ಸಂಘಟನೆಯಿಂದ ಆರೋಪಿಯನ್ನು ಹೊರ ಹಾಕಿದೆ. ಆರೋಪಿ ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿದ್ದ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗೆ ನಿತೇಶ್ ಕಿರುಕುಳ ಪ್ರಕರಣಕ್ಕೆ ಸಂಬ...
ಕೊಟ್ಟಿಗೆಹಾರ: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಆದರೂ ಬಿಜೆಪ...
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿ...
ರಾಜ್ಯದಲ್ಲಿ ಮೀಸಲಾತಿ ಕದನಕ್ಕೆ ಸರ್ಕಾರ ಕಂಗಾಲಾಗಿದೆ. ಇನ್ನೊಂದೆಡೆ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಹೇಳಿಕೆ ಸಿಎಂ ಬೊಮ್ಮಯಿ ಸೇರಿದಂತೆ ಸ್ವಪಕ್ಷೀಯರದ್ದೇ ನೆಮ್ಮದಿ ಕೆಡಿಸಿದೆ. ನಿನ್ನೆಯಷ್ಟೇ ಮುರುಗೇಶ್ ನಿರಾಣಿಯನ್ನು ಪಿಂಪ್ ಎಂದು ಯತ್ನಾಳ್ ಕರೆದಿದ್ದು, ಇದೀಗ ಯತ್ನಾಳ್ ಗೆ ಮ...
ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಜನಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಚಿಂತಿಸಿದ್ದೇವೆ. ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 17ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಜೆಟ್ ಅಧಿವೇಶನದ ...
ನವಮಂಗಳೂರು ಬಂದರ್ ಗೆ ಹೊಸ ವರ್ಷದ ಮೊದಲ ಪ್ರಯಾಣಿಕರ ಹಡಗು ‘ದಿ ವರ್ಲ್ಡ್’ ಆಗಮಿಸಿತು. ದುಬೈನಿಂದ ಭಾರತಕ್ಕೆ ಮುಂಬೈ, ಗೋವಾ ಮೂಲಕ ಆಗಮಿಸಿರುವ ‘ದಿ ವರ್ಲ್ಡ್’ ಕೊಚ್ಚಿನ್ ಬಂದರಿಗೆ ಹೋಗುವ ಮಾರ್ಗದಲ್ಲಿ ನವಮಂಗಳೂರು ಬಂದರ್ ಗೆ ತಲುಪಿತು. 123 ಪ್ರಯಾಣಿಕರು ಮತ್ತು 280 ಸಿಬ್ಬಂದಿಯನ್ನು ಹೊತ್ತಿರುವ ಹಡಗು ಬರ್ತ್ ಸಂಖ್ಯೆ ನಾಲ್ಕರಲ್ಲಿ ...
ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರದ್ದು ಎನ್ನಲಾದ ಸ್ಫೋಟಕ ಆಡಿಯೋವೊಂದು ಇದೀಗ ಸದ್ದು ಮಾಡುತ್ತಿದ್ದು, ಕನ್ನಡ ಸುದ್ದಿವಾಹಿನಿಯೊಂದು ಈ ಬಗ್ಗೆ ವರದಿ ಮಾಡಿದೆ. ಆಡಿಯೋದಲ್ಲಿ “ಅಮಿತ್ ಶಾ ಒಂಥರಾ ರೌಸಂ ಕಣಯ್ಯ” ಹೊಂದಾಣಿಕೆ ರಾಜಕಾರಣ ಬೇಡ ಅಂತಾರೆ, ಹೊಂದಾಣಿಕೆ ತಾಯಿಗೆ ದ್ರೋಹ ಮಾಡಿದಂತೆ ಅಂತಾರೆ, ಪಾರ್ಟಿ ವಿರುದ್ಧ ಯಾರಾದ್ರೂ ಮಾತ...
ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ‘ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು’ ಎಂಬ ವಿಚಾರದಲ್ಲಿ ವಿಚಾರ ಸಂಕಿರಣವನ್ನು ಜನವರಿ 25ರಂದು ಆಯೋಜಿಸಲಾಗಿದೆ. ಮಾನಸ ಗಂಗೋತ್ರಿ ಮೈಸೂರು ಇದರ ಬಿ.ಎಂ.ಶ್ರೀ ಸಭಾಂಗಣದಲ್ಲಿ 10:30ರ ವೇಳೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ...
ಚಾಮರಾಜನಗರ: ಟಿ.ವಿ.ಸುಂದರಂ ಅಂಡ್ ಸನ್ಸ್(ಟಿವಿಎಸ್) ಕಂಪನಿಯ ಚೇರ್ಮನ್ ವೇಣು ಶ್ರೀನಿವಾಸನ್ ಚಾಮರಾಜನಗರಕ್ಕೆ ಆಗಮಿಸಿದ್ದು ತಮ್ಮ ಒಡೆತನದಲ್ಲಿರುವ ಬೇಡಗುಳಿ ಕಾಫಿ ಎಸ್ಟೇಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಾಮರಾಜನಗರ ತಾಲೂಕಿನ ಕೋಳಿಪಾಳ್ಯ ಸಮೀಪ ನಿರ್ಮಿಸಿದ್ದ ತಾತ್ಕಾಲಿಕ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಅವರು ಖಾಸಗಿ ಅಂಗರಕ್ಷಕರೊಂದಿ...