ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾದ ಪರಿಣಾಮ ಇಡೀ ಕಾಡೇ ಧಗಧಗಿಸಿದೆ. ಕಾಡ್ಗಿಚ್ಚಿಗೆ ನೂರಾರು ಎಕರೆ ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಭೀರಕವಾಗಿತ್ತು. ಬೆಂಕಿ...
ಬೆಂಗಳೂರು: ಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ ಸಚಿವ ಸಂಪುಟ ಅಸ್ತು ಎಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ ಸಚಿವ ಸಂಪುಟದಲ್ಲಿ ಕೃಷಿ ಸಂಶೋಧನಾ ಕೇಂದ್ರದಲ್ಲಿ, ಹೊಸಕೃಷಿ ಕಾಲೇಜು ಸ್ಥಾಪಿಸ...
ಬೆಂಗಳೂರು: ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಬೆಂಗಳೂರಿಗೆ ಬಂದ ಈ ಪ್ರಕರಣದಲ್ಲಿ ಬೇರಾವುದೇ ಇತರೆ ಉದ್ದೇಶವಿರದೇ ಪ್ರೀತಿಗಾಗಿಯೇ ಅಕ್ರಮನುಸುಳುವಿಕೆಯಾಗಿರುವ...
ಬೆಂಗಳೂರು: ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇ...
ಶಿವಮೊಗ್ಗ: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬುಧವಾರ ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು. ವಿ ಐ ಎಸ್ ಎಲ್ ಅತ್ಯಂತ...
ಚಾಮರಾಜನಗರ:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರ ವಲಯದ ವ್ಯಾಪ್ತಿಗೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರದ ಕೆರೆಯಲ್ಲಿ ಸಿಕ್ಕ ಹುಲಿ ಕಳೇಬರ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಾಮಾನ್ಯವಾಗಿ ಕಾಡುಪ್ರಾಣಿಗಳು ತೀರಾ ದಣಿದು ನೀರು ಕುಡಿದ ವೇಳೆ ಹೃದಯಾಘಾತದಿಂದ ಮೃತಪಡುತ್ತವೆ. ಮೇಲ್ನೋಟಕ್ಕೆ ಇದೇ ಕಾರಣ ಎಂದು ಶ...
ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಸಿರಾಜ್ (28) ಎಂಬಾತನಾಗಿದ್ದಾನೆ. ಗುರುವಾಯನ ಕೆರೆಯ ಕುವೆಟ್ಟುವಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ ಪೊಲೀಸರು ಈತ...
ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿತಾಣ ಹಾಗೂ ಯಾತ್ರಾಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇಗುಲದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು 3 ತಿಂಗಳಿನಲ್ಲಿ 8.10 ಲಕ್ಷ ರೂ. ಸಂಗ್ರಹಗೊಂಡಿದೆ. ವಿದೇಶಿ ಪ್ರವಾಸಿಗರು ಕೂಡ ಇಲ್ಲಿ ಭೇಟಿ ನೀಡಲಿರುವುದರಿಂದ ಅವರ ದೇಶದ ಕರೆನ್ಸಿಗಳು ಹುಂಡಿಯಲ್ಲಿ ಸಿಗಲಿದ್ದು ಇದು ಈ ಬಾರಿಯೂ ಮುಂದು...