ಕೊಟ್ಟಿಗೆಹಾರ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಪೊಲೀಸರು ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು. ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು, ಇದೀಗ ಮತ್ತೋರ್ವ ಯುವಕನ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ಮನೋಜ್ ಎಂಬವರು ಕಾಡು ಕೋಣ ದಾಳಿಯಿಂದಾಗಿ ಗಾಯಗೊಂಡವರಾಗಿದ್ದು, ಇವರನ್ನು ಚಿಕ್ಕಮಗಳೂರು ಜಿಲ್ಲಾ ...
ಮಂಗಳೂರು: ಈಡಿಗ, ಬಿಲ್ಲವ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿ ಮನವಿ ಮಾಡಿದರು. ಶ್ರೀಗಳ ಮನವಿ ಸ್ವೀಕರಿಸಿದ ಸಿದ್ದರಾಮಯ್ಯನವರು, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮ...
ಚಿಂಚೋಳಿ: ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅವರಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸುವತ್ತ ಪೋಷಕರು ಗಮನ ಹರಿಸಬೇಕು. ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ, ಧರ್ಮ ರಕ್ಷಣೆಗೆ ಕಳಿಸಿ ಎಂದು ಕರೆಯುವವರೊಂದಿಗೆ ಕಳಿಸಬೇಡಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೋಷಕರಿಗೆ ಕರೆ ನೀಡಿದರು. ಚಿಂಚೋಳಿ ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ...
ಚಾಮರಾಜನಗರ: ಐದು ದಿನಗಳ ಕಾಲ ನಡೆಯುವ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯು ಶುಕ್ರವಾರದಿಂದ ಪ್ರಾರಂಭವಾಗಲಿದ್ದು ದೂರದೂರುಗಳಿಂದ ಸಾವಿರಾರು ಮಂದಿ ಭಕ್ತರು ಟೆಂಟ್ ಹೂಡುತ್ತಿದ್ದಾರೆ. ಐದು ದಿನಗಳ ಕಾಲ ವಿಜೃಂಭಣೆಯಿಂದ ಜರುಗುವ ಈ ಜಾತ್ರೆಗೆ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿ...
ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪುಕ್ಕಲು ಸ್ವಭಾವ...
ಬಿಲ್ಲವ, ಈಡಿಗ ಸಮುದಾಯದ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಸಲ್ಪಡುವ ಪಾದಯಾತ್ರೆ ಮಾಡಬಾರದೆಂದು ತಡೆ ಹಾಕಲು ಪ್ರಯತ್ನಿಸಲಾಗ್ತಿದೆ. ಸಮುದಾಯದ ಕೆಲ ನಾಯಕರಿಗೆ ಕರೆ ಮಾಡಿ ಮುಂದಿನ ದಿನಗಳಲ್ಲಿ ಅನುಭವಿಸಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರಣವನಾಂದ ಸ್ವಾಮೀಜಿ ಆರೋಪಿಸಿದರು. ಅವರು ಇಂದು ಮಂಗಳೂರು ನಗರದ ಖಾಸಗ...
ಮಂಗಳೂರು: ನಗರದ ಕುದ್ರೋಳಿ ದೇವಸ್ಥಾನಕ್ಕೆ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಉತ್ತರ ಕೊಡಲ್ಲ. ಅವರು ಒಂಥರಾ ಜೋಕರ್ ಇದ್ದ ಹಾಗೆ, ಉತ್ತರ ಕೊಡಲ್ಲ. ಅವರು ಬಹಳ ಬಾಲಿಶವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡ್ತಾರೆ. ಬಿಜೆಪಿಯಲ್ಲಿ ಅವರೊಬ್ಬ ವಿದೂಷಕ ಇದ್ದ...
ನೀವು ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ. ಲವ್ ಜಿಹಾದ್ ನಿಂದ ರಕ್ಷಿಸಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜಾಣತನದ ಹೇಳಿಕೆ ಇದೀಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಂಗಳೂರಲ್ಲಿ ಮಾತನಾಡಿರುವ ಅವರು, ಲವ್ ಜಿಹಾದ್ ನಿಲ್ಲಿಸಲು ಭ...
ಬೆಂಗಳೂರು: ರಾಜ್ಯ ಗುಪ್ತಚರ ಇಲಾಖೆಯ ಪ್ರಧಾನ ಕಛೇರಿಯಲ್ಲಿ ಹಿರಿಯ ಸಹಾಯಕರಾಗಿ ಸೇವೆಸಲ್ಲಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸರಳಿಕಟ್ಟೆಯ ಅಶ್ರಫ್ ಪಿ.ಎಂ. ಇವರಿಗೆ ಕೇಂದ್ರ ಸರಕಾರವು ಅಸಾಧರಣ್ ಆಸೂಚಣಾ ಕುಶಲತಾ ಪದಕ 2021ಕ್ಕೆ ಹೆಸರು ಸೂಚಿಸಿ ಶಿಫಾರಸ್ಸು ಮಾಡಿದ್ದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಂಗ...