ಬೆಂಗಳೂರು: ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಬಿಬಿಎಂಪಿ ವ್ಯಾಪ್ತಿಯ...
ಬೆಂಗಳೂರು: ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೇರಿ (55) ಮೃತ ದುರ್ದೈವಿ.ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಉದ್ಘಾಟಿಸಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು...
ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್ ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ವಿವೇಕನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿ...
ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ & ಬಿಟಿ ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವ...
ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಹಾಲಪ್ಪ ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿತ್ತು.ಇನ್ನೋವಾ ಕಾರ್ ನ ಚಾಲಕ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಅಪಘಾತ ಇಬ್ಬರ ಜೀವ ಬಲಿ ಪಡೆದಿದೆ. ಮಜೀದ್ ಖಾನ್ ಮತ್ತು ಅಯ್ಯಪ್ಪ ...
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸಜ್ಜಾಗುತ್ತಿರುವ ಬಿಜೆಪಿ,ಪಕ್ಷವು ಇದೀಗ ಬ್ರಾಹ್ಮಣ ಸಿಎಂ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪದ ಮಾತಿನಿಂದಾಗಿರುವ ಡ್ಯಾಮೇಜ್ ಅನ್ನು ಸರಿಪಡಿಸಲು ಇದೀಗ ವಾಟ್ಸ್ ಅಪ್ ಗ್ರೂಪ್ ಮೊರೆ ಹೋಗಿದೆ. ಸಂಘ ಪರಿವಾರವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಬಗ್ಗೆ ಮಾಜಿ ಸಿಎ...
ಹಿಂದೂತ್ವ ಮನುವಾದ ಅಲ್ಲ ಎಂದು ಚಲನ ಚಿತ್ರನಟ ಅಹಿಂಸಾ ಚೇತನ್ ಹೇಳಿದ್ದು, ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ ಅನ್ನೋ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೇತನ್, ಇಲ್ಲಿ ಸಿದ್ದರಾಮಯ್ಯ ಅವರು ಹೇಳಿರುವುದು ತಪ್ಪು, ಹಿಂದ...
ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್ ಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ 137 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇವರನ್ನು ಮಂಗಳೂರು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಲ್ಲಿ ಎಜೆ ಹಾಸ್ಪಿಟಲ್ ನಲ್ಲಿ 52, ಕ...
ಚಾಮರಾಜನಗರ: ಹಿಂದೂ ಬೇರೆ ಹಿಂದುತ್ವ ಬೇರೆ ಎನ್ನುವ ವಾದವೇ ಸರಿಯಿಲ್ಲ, ಆ ಮಾತನ್ನು ಒಪ್ಪಲಾಗಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದೂ ಬೇರೆ ಹಿಂದುತ್ವ ಬೇರೆ ಎಂಬ ಮಾತು ಸರಿಯಲ್ಲ, ಯಾರು ಹಿಂದೂ ಧರ್ಮದ ತತ್ವಗಳು ಪಾಲನೆ ಮಾಡುತ್ತಾರೋ ಆತ ಹಿಂದ...