ಚಾಮರಾಜನಗರ: ಉಂಡು ಹೋದ ಕೊಂಡು ಹೋದ ಎಂಬಂತೆ ಯುವಕನೋರ್ವ ಪಾನಿಪೂರಿ ತಿಂದಿದ್ದೂ ಅಲ್ಲದೇ ವ್ಯಾಪಾರಿಗೆ ಖಾತೆಗೆ ಕನ್ನ ಹಾಕಿದ್ದ ಯುವಕ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್ (19) ಬಂಧಿತ ಯುವಕ.ಸ್ನೇಹಿತರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಈತ ತನ್ನ ಬುದ್ಧಿವಂತಿಕೆ ತೋರಿ ವಂಚಿಸಿ ಕೊನೆಗೇ...
ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ಈ ವಿಷಯದಲ್ಲಿ ಇನ್ನು ಹೊಂದಾಣಿಕೆಯಾಗಲಿ, ಮಾತುಕತೆಯಾಗಲಿ ಮಾಡುವುದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ನಡೆದ ಸ...
ಬೆಂಗಳೂರಿನ ಯಲಹಂಕದಲ್ಲಿ ಸತತ 14 ವರ್ಷಗಳಿಂದ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕ್ರೆಡಿಟ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 'ಫ್ಯಾನ್ಸಿ ಡ್ರೆಸ್ ನಲ್ಲಿದ್ದ ವ್ಯಕ್ತಿ, ಏರೋ ಇಂಡಿಯಾದ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಸತ್ಯವೇನೆಂದರೆ 1996ರಲ್ಲಿಯೇ ಅದು ಆರಂ...
ಮಂಗಳೂರು--ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ರಕ್ಷಿತಾರಣ್ಯ ಪ್ರದೇಶದ ಸೀಟು ಎಂಬಲ್ಲಿ ರಸ್ತೆ ಬದಿ, ಸುಮಾರು 15 ಅಡಿ ಉದ್ದದ ಹೆಬ್ಬಾವು ಕಂಡುಬಂದಿದೆ. ರಸ್ತೆಯ ತೀರಾಬದಿಯಲ್ಲಿದ್ದ ಹೆಬ್ಬಾವಿನಿಂದ ವಾಹನ ಸವಾರರು ಹಾಗೂ ಸೀಟು ತಂಗುದಾಣ ದಲ್ಲಿ ವಾಹನ ನಿರೀಕ್ಷಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭೀತಿ ಪಟ್ಟರು. ಸೋಮವಾ...
ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಶ್ರೀರಾಮ ಮಂದಿರ ವಾರ್ಡ್ ನಲ್ಲಿ ಶ್ರೀರಾಮಮಂದಿರ ಆಟದ ಬೆಂಗಳೂರು,13:ಮೈದಾನವನ್ನು 10ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಅಂತಿಮ ಹಂತದಲ್ಲಿ ಇದ್ದು ಸ್ಥಳಕ್ಕೆ ಮಾಜಿ ಶಿಕ್ಷಣ ಸಚಿವರು,ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಭೇಟಿ ಪ್ರಗತಿ ಪರಿಶೀಲನೆ ಮಾಡಿದರು. ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಮಾತನಾ...
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್ ನ ಬೇರೆ ಬೇರೆ...
ಚಾಮರಾಜನಗರ: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ದರ್ಶನ್ ಅವರನ್ನು ಗೌರವಿಸಲಾಯಿತು. ಮುದ್ದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುವಾಗ ನೆಚ್ಚಿನ ನಟನನ್...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಘಟನೆಗಳು ನಡೆದಿದ್ದು, ಒಂದೂರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಬರದೇ ಕರಿನೆರಳು ಆವರಿಸಿದರೇ ಮತ್ತೊಂದು ಕಡೆ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರವನ್ನು ಮುಸ್ಲಿಮ್ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಅಂತ್ಯಸಂಸ್ಕಾರಕ್ಕೆ ಸಾಮಾಜಿಕ ಬಹಿಷ್ಕಾರದ ಕರಿನೆರಳು: ಚಾಮರಾಜನಗ...
ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಅವ್ಯವಹಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ನಮ್ಮ...
ಬಲವಾದ ಪ್ರಜಾಪ್ರಭುತ್ವಕ್ಕಾಗಿ ಯಾರನ್ನೇ ಆದರೂ ತಮಾಷೆ ಮಾಡುವ ಹಕ್ಕು ನಮಗಿರಬೇಕು ಎಂದು ಜೈನ್ ವಿಶ್ವವಿದ್ಯಾಲಯದಲ್ಲಿ ಮಾಡಿರುವ ಸ್ಕಿಟ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ನಟ ಚೇತನ್ ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್ ಗಳನ್ನು ಪೂರ್ತಿಯಾಗಿ ...