ಹಾಸನ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಣಪಟ್ಟಣ ತಾಲೂಕಿನ ಬೆಳಗೀಹಳ್ಳಿ ಗೇಟ್ ಬಳಿ ನಡೆದಿದೆ. ಚನ್ನರಾಯಣಪಟ್ಟಣ ತಾಲೂಕಿನ ತೋಟಿ ಗ್ರಾಮದ ಸುನೀಲ್ ಹಾಗೂ ಅವರ ಪತ್ನಿ ದಿವ್ಯಾ ಸಾವನ್ನಪ್ಪಿದವರಾಗಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ತಮ್ಮ ಇಬ್ಬರು ...
ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ ಎಂದು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಮಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೇಂದ್ರದಲ್ಲಿ ಸಚಿವನಾಗಿದ್ದಾಗ ಆ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು. ಇಂತಹ ವ್ಯಕ್ತಿ ಕಾಂಗ್ರೆಸ್ ಗೆ ಹಿತವಚನ ನೀಡಬೇಕಾ...
ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಪ್ರವಚನಕಾರ, ನಡೆದಾಡುವ ದೇವರೆಂದೇ ಜನಪ್ರಿಯತೆಗಳಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಇಂದು ಸಂಜೆ ಲಿಂಗೈಕ್ಯರಾಗಿದ್ದಾರೆ. ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಖ್ಯಾತ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್...
ನನಗೆ ನಕಲಿ ನಂಬರ್ ನಲ್ಲಿ ಕಾಲ್ ಮತ್ತು ಮೆಸೇಜ್ ಬಂದಿರುವ ಬಗ್ಗೆ ತನಿಖೆ ನಡೆಸುವಂತೆ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ತಾನು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್ನಿಂದ ಎರಡು ಬಾರಿ ಕರೆ...
ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬ...
ಕಾಂತಾರದ ವಿಚಾರವಾಗಿ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿದ್ದಾನೆ ಅನ್ನೋ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದಲ್ಲಿ ಖಡಕ್ ಫಾರೆಸ್ಟ್ ಆಫೀಸರ್ ಆಗಿ ಕಾಣಿಸಿಕೊಂಡ ಕಿಶೋರ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಕಿಶೋರ್ ಕುಮಾರ್ ತಮ್ಮ ಸಾಮಾಜಿಕ ಜಾಲ...
ಹಾವೇರಿ: ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತಪಟ್ಟವರಾಗಿದ್ದು, ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ...
ಚಾಮರಾಜನಗರ: ಈ ಹೊಸ ವರ್ಷದಲ್ಲಿ ನಾಡಿನ, ದೇಶದ ಜನತೆ, ಮತದಾರರು ಬದಲಾವಣೆ ಆಗಬೇಕು. ಪ್ರಾಮಾಣಿಕರನ್ನು ನಂಬಬೇಕು. ಪ್ರಾಮಾಣಿಕತೆಗೆ ಬೆಲೆ ಕೋಡಬೇಕು. ಪ್ರಾಮಾಣಿಕರನ್ನು ಶಾಸನಸಭೆ ಸಂಸತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ನಾಗರಾಜ್ ಮನವಿ ಮಾಡಿದರು. ತಾಲೂಕಿನ ಕಸ್ತೂರು ದೊಡ್ಡಮ್ಮತಾಯಿ...
ಚಾಮರಾಜನಗರ: ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ--ಗೋಪಾಲಪುರ ರಸ್ತೆಯಲ್ಲಿ ನಡೆದಿದೆ. ಹೊಸವರ್ಷದ ದಿನದಂದು ಬಂಡೀಪುರದಲ್ಲಿ ಸುತ್ತಾಡಿ ಕೇರಳದ ವೈನಾಡಿಗೆ ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ...
ರಾಮನಗರ: ಉದ್ಯಮಿಯೊಬ್ಬರು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹಿತ ಒಟ್ಟು 6 ಜನರ ಹೆಸರು ಬರೆದಿಟ್ಟು ತನ್ನ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ನೆಟ್ಟಗೆರೆ ಬಳಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆಗಾಗಿ ಕುಟುಂಬ ಸಹಿತವಾಗಿ ರಾಮನಗರದ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿಯ ರೆಸಾರ್ಟ್...