ಇವರು ಕೊರಳು ತುಂಬ ಧರಿಸಿರುವ ಪದಕಗಳನ್ನು ನೋಡಿದ್ರೆ, ಇವರೇನು ಪದಕಗಳ ಸರದಾರನೋ? ಅನ್ನೋ ಅನುಮಾನ ಬರಬಹುದು. ವೃತ್ತಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಡಿ.ನಾಗೇಂದ್ರ ಅವರು, ಕ್ರೀಡೆಯಲ್ಲಿ ಮಾಡಿರುವ ಸಾಧನೆ ಅಂತಿಂಥಹದ್ದಲ್ಲ… ಅನ್ನೋದು ಅವರ ಕೊರಳಿಗೇರಿದ ಪದಕಗಳನ್ನು ನೋಡಿದರೆನೇ ತಿಳಿಯಬಹುದು. ಸರಗೂರು ...
ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದಲ್ಲಿ ಕುಂಠಿತಗೊಳ್ಳುತ್ತಿರುವ ಕೃಷಿ ಚಟುವಟಿಕೆಗಳು, ನಷ್ಟದಲ್ಲಿರುವ ರೈತರು, ಸಾಂಕ್ರಾಮಿಕ ರೋಗಗಳಿಂದ ಹಾನಿಗೀಡಾದ ಬೆಳೆಗಳು ಮತ್ತು ಅವುಗಳ ಬಗ್ಗೆ ಸರ್ಕಾರ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದೀರ್ಘವಾಗಿ ಮಾತನಾಡಿದರು. ಅವರ ಮಾತುಗಳನ್ನು ಯಥಾವತ್ತಾಗಿ ಇಲ್ಲಿ ನೀಡಲ...
ಅಪ್ರಾಪ್ತ ಸೊಸೆಯ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ ಟಿಎಸ್ ಸಿ-II (ಪೋಕ್ಸೊ) ತೀರ್ಪು ನೀಡಿದೆ ಅಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ. 2021ರ ಆಗಸ...
ಚಾಮರಾಜನಗರ: ಚಿಕ್ಕ ತಿರುಪತಿ ಎಂಥಲೇ ಕರೆಯುವ ಹನೂರು ತಾಲೂಕಿನ ಸಿಂಗಾನಲ್ಲೂರು ಸಮೀಪದ ಬೂದುಬಾಳು ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಇಂದು ಅಣ್ಣಾವ್ರ ಕುಟುಂಬ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಸೇರಿದಂತೆ ಮನೆ ಮಂದಿ ಮನೆ ದೇವರ ದರ್ಶನ ಪಡೆದ...
ಚಾಮರಾಜನಗರ: ವ್ಯಕ್ತಿಯೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಅಲಗುಮೂಲೆ ಗ್ರಾಮದ ಕುಮಾರ್ (45)ಮೃತಪಟ್ಟ ವ್ಯಕ್ತಿ. ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀ...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು. ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗ...
ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಹಿನ್ನೆಲೆಯಲ್ಲಿ ಕೊಟ್ಟ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ದತ್ತಪೀಠದಲ್ಲಿ ಮುಡಿ ನೀಡುವ ಮೂಲಕ ಹರಕೆ ತೀರಿಸಿದರು. ಅರ್ಚಕರ ನೇಮಕ, ಮೂರ್ತಿ ಮೆರವಣಿಗೆಗೆ ಹರಕೆ ಹೊತ್ತಿದ್ದ ಗಂಗಾಧರ್ ಕುಲಕರ್ಣಿ, ನಾಲ್ಕು ವರ್ಷದಿಂದ ಕಟ್ಟಿಂಗ್, ಶೇವಿಂಗ್ ಮಾಡಿಸದೇ ಇದ್ದರು. ಇದೀಗ ದತ್ತಪ...
ಕೊಟ್ಟಿಗೆಹಾರ: ನಾನು ದೇವರು, ನನ್ನ ಮೂಲಸ್ಥಾನಕ್ಕೆ ನನ್ನನ್ನು ಕರೆದೊಯ್ಯಿರಿ ಎಂದು ವ್ಯಕ್ತಿಯೋರ್ವ ಪೊಲೀಸರ ತಲೆ ತಿಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದ್ದು, ನಿಮಗೆ ಬೇಕಾದ ವರ ಕೇಳಿ ನಾನು ಕೊಡುತ್ತೇನೆ ಎಂದಿದ್ದಾನೆ. ಮಧ್ಯರಾತ್ರಿ ರಾತ್ರಿ ರಸ್ತೆ ಮಧ್ಯೆ ಕುಳಿತು ಕಿರಿಕ್ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲ...
ಚಿಕ್ಕಮಗಳೂರು: ತನಗೆ ಕಚ್ಚಿದ ಹಾವನ್ನು ಕಾರ್ಮಿಕನೋರ್ವ ಕೈಯಲ್ಲಿ ಹಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ, ತನ್ನ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಹಾವು ಕಚ್ಚಿದೆ. ಕಚ್ಚಿದ ಹಾವನ್ನು ಹ...
ಬೆಂಗಳೂರು: ನಿಂತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯ ಯು ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಬಳಿಯಲ್ಲಿ ನಡೆದಿದೆ. ಬಸ್ ಗಳು ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಘಟನೆ ಮಾಹಿತಿ ತಿಳಿದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ...