ಮಂಗಳೂರು: ಕೃಷ್ಣಾಪುರದ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ರಾತ್ರಿ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಜಲೀಲ್ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್ನ ನೈತ...
ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸರ್ಕಾರ ನೆಟೆರೋಗದಿಂದ ಹಾನಿಗೊಳ...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಬಾಳೂರು ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ನಿರತರಾಗಿದ್ದಾರೆ. ಯಾರೋ ಕಿಡಿಗೇಡಿಗಳು ...
ಚಾಮರಾಜನಗರ: ಕಾಲ ಮಿತಿಯೊಳಗೆ ಮಾಹಿತಿ ನೀಡದ ಕೊಳ್ಳೇಗಾಲ ತಹಸೀಲ್ದಾರ್ ಎಂ.ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ.ಎಲ್. ಲಿಂಗರಾಜು ಅವರ ದೂರಿನ ಹಿನ್ನಲೆ ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ.ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರ...
ಚಾಮರಾಜನಗರ: ಚಾಮರಾಜನಗರದಲ್ಲಿ ಎಗ್ಗಿಲ್ಲದೇ ಅಕ್ರಮ, ಅವೈಜ್ಞಾನಿಕ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಕಾಗಲವಾಡಿಮೋಳೆ ಗ್ರಾಮದ ಸಿದ್ದರಾಜು, ಕುಮಾರ್ ಹಾಗೂ ಶಿವರಾಜ್ ಎಂಬವರು ಮೃತ ದುರ್ದ...
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನು...
ಮೈಸೂರು: CLAT ಪರೀಕ್ಷೆಯಲ್ಲಿ ಜನರಲ್ ಮೆರಿಟ್ ನಲ್ಲಿ ನಂಜನಗೂಡಿನ ಜ್ಞಾನಾಂಕಿತ್ ಆಲ್ ಇಂಡಿಯಾ 146ನೇ ರಾಂಕ್ ಹಾಗು ಎಸ್ಸಿ ಕೆಟಗರಿಯಲ್ಲಿ ಮೊದಲ Rank ಪಡೆದಿದ್ದು, ಅವರ ಸಾಧನೆಗೆ ಭಾರತೀಯ ವಿದ್ಯಾರ್ಥಿ ಸಂಘ(BVS)ದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದೇಶದಲ್ಲಿ ಇದೊಂದು ಪ್ರತಿಷ್ಠಿತ ಪರೀಕ್ಷೆಯಾಗಿದ್ದು, ಸುಮಾರು 70 ಸಾವಿರ ವಿದ್ಯಾರ್...
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹ...
ಚಾಮರಾಜನಗರ: ಚಿರತೆಯೊಂದು ತೋಟದ ಮನೆಗಳ ಸಮೀಪವೇ ಎರಡು ಮರಿಗಳನ್ನು ಹಾಕಿರುವ ಘಟನೆ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಡುವ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದಿದೆ. ಕಟ್ನವಾಡಿ ಗ್ರಾಮದ ಗುರು ಎಂಬವರು ಕಬ್ಬಿನ ಫಸಲನ್ನು ಕಟಾವು ಮಾಡುವಾಗ 15--20 ದಿನಗಳ ಅವಧಿಯ ಎರಡು ಚಿರತೆ ಮರಿಗಳು ಪತ್ತೆಯಾಗಿದೆ...