ಬೆಂಗಳೂರು: ರಾಜ್ಯ ಬಿಜೆಪಿ ಸಚಿವರು ಸರ್ಕಾರದ ಹಣದಲ್ಲಿ ವಿದೇಶ ಪ್ರವಾಸ ಹೋಗಲಿ ಆದರೆ ಹಿಂದುಳಿದ ಕಲ್ಯಾಣ ಭಾಗಕ್ಕೆ ನೀಡಿದ್ದ ಹಣದಲ್ಲಿ ಬೆಲ್ಜಿಯಂ, ನೆದರ್ಲ್ಯಾಂಡ್, ಫ್ರಾನ್ಸ್ ಮತ್ತು ಯುರೋಪ್ ದೇಶಗಳಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿವರು, ಶಾಸಕರು ರಾಜ್ಯ ಸರ...
ಬೆಂಗಳೂರು: ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರ...
ಕಳೆದ ತಿಂಗಳು ಮಂಗಳೂರು ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ. ಸಂತ್ರಸ್ತ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದ...
ನಟ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದು ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಅವರು ಘಟನೆಯ ಬಗ್ಗೆ ಸುದೀರ್ಘವಾದ ಬರಹ ಬರೆದು ಘಟನೆಯನ್ನು ಖಂಡಿಸಿದ್ದರು. ಇದೀಗ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ದರ್ಶನ್ ಅವರು ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. @KicchaSudeep ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ...
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿ...
ಚಿಕ್ಕಮಗಳೂರು: ಆನ್ ಲೈನ್ ಲೋನ್ ಆ್ಯಪ್ ಗೆ ಬಲಿಯಾದವರು ಒಬ್ಬಿಬ್ಬರಲ್ಲ, ಆದರೂ ಜನ ಮತ್ತೆ ಮತ್ತೆ ಆನ್ ಲೈನ್ ಆ್ಯಪ್ ಗಳಿಂದ ಸಾಲ ಪಡೆಯುವುದನ್ನು ನಿಲ್ಲಿಸುತ್ತಿಲ್ಲ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಮಹಿಳೆಯೊಬ್ಬರು ಆನ್ ಲೈನ್ ಲೋನ್ ಆ್ಯಪ್ ನವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಸತ್ತರೂ ಬೆಂಬಿಡದೇ ಆ್ಯಪ್ ನವರು ಹಿಂಬಾಲಿಸಿದ್ದಾರೆ. ...
ಚಾಮರಾಜನಗರ: ಬೆಕ್ಕು ಎಂದರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಅದರ ತುಂಟಾಟ, ಮನುಷ್ಯರೊಟ್ಟಿಗೆ ಒಗ್ಗುವ ಪರಿಯೇ ಒಂದು ವಿನೋಧ. ಆದರೆ, ಇಲ್ಲೊಂದು ಬೆಕ್ಕು ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು ಮನೆಯ ಮಗಳಾಗಿ ಬದಲಾಗಿದೆ. ಹೌದು..,, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣಶೆಟ್ಟಿ ಹಾಗ...
ಬೆಂಗಳೂರು: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬರು ಸುಮಾರು 3 ಕೆ.ಜಿ.ಯಷ್ಟು ನೈಟ್ರೋಜನ್ ಸಿಲಿಂಡರ್ ನ್ನು ಕಾರಿನೊಳಗೆ ಲೀಕ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯ್ ಕುಮಾರ್(51) ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರು ಪ್ರತಿಷ್ಠಿತ ...
ವಿದ್ಯಾರ್ಥಿ ಪ್ರತಿನಿಧಿ ಚುನಾವಣೆಯ ಫಲಿತಾಂಶದ ಬಳಿಕ ಗೆಲುವು ಸಾಧಿಸಿದ ತಂಡ ಹಾಗೂ ಸೋತ ತಂಡಗಳ ನಡುವೆ ಬೀದಿಲ್ಲೇ ಗಲಾಟೆ ನಡೆದ ಘಟನೆ ಹಾಸನದ ಪ್ರತಿಷ್ಠಿತ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ವಿದ್ಯಾರ್ಥಿ ಪ್...
ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್, ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌ...