ಧಾರವಾಡ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೇ? ಬೇಡವೇ? ಎನ್ನುವ ಬಗ್ಗೆ ಇಂದು ಧಾರವಾಡ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ. ಸದ್ಯ ಸಿಬಿಐ ತನಿಖೆಗೆ ಪ್ರಕರಣವನ್ನು ನೀಡುವ ಅಗತ್ಯವಿಲ್ಲ ಎಂದಿರುವ ಧಾರವಾಡ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸ...
ಬೆಂಗಳೂರು: ದ್ವೇಷ ಭಾಷಣದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ದ್ವೇಷ ಭಾಷಣ ಮಾಡಿರೋದು ಸಾಬೀತಾದರೆ, 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸಲಾಗಿದ್ದು, ಬಜೆಟ್ ಅಧಿಕವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದ್ವೇಷ ಅಪರಾ...
ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗೆ ಆಹುತಿಯಾಗಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಉದಯ್ ಬಾನು(40) ಹಾಗೂ ಬಿಹಾರ ಮೂಲದ ರೋಶನ್(23) ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿ...
ಹಾಸನ: ಅಪ್ರಾಪ್ತ ಬುದ್ಧಿಮಾಂದ್ಯೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಹಾಸನ ಜಿಲ್ಲೆಯ ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಮಂಗಳವಾರ ಬಾಲಕಿಯ ಮನೆಯವರು ಸಂಬಂಧಿಕರ ಬೀಗರ ಔತಣ ಕೂಟಕ್ಕೆ ಹೋಗಿದ್ದರು. ಈ ವೇಳೆ ಬುದ್ಧಿಮಾಂದ್ಯ ಬಾಲಕಿಯನ್ನು ಒಬ್ಬಂಟಿಯಾಗಿ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ....
ರಾಯಚೂರು: 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. 2ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ನಿತ್ಯ ಸ್ಕೂಲ್ ಬಸ್ ನಲ್ಲಿ ಶಾಲೆಗೆ ಬರುತ್ತಿದ್ದಳು.ಈ ವೇಳೆ ಈ ವೇಳೆ ಆರೋಪಿಯು ಬಾಲಕಿಯನ್ನು ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ...
ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರು ನೆಮ್ಮದಿ, ಜೀವ ಕಳೆದುಕೊಂಡಿದ್ದಾರೆ. ಮಿತಿಗಿಂತ ಅಧಿಕ ಬಡ್ಡಿ ವಿಧಿಸಿ ಸಾರ್ವಜನಿಕರನ್ನು ಸತಾಯಿಸುವುದು, ಮನೆಗೆ ಬಂದು ಕಿರುಕುಳ ನೀಡುವ ಪ್ರಕರಣಗಳ ಹಿನ್ನೆಲೆ ರಾಜ್ಯ ಸರ್ಕಾರ ಕಿರುಕುಳ ತಡೆಗೆ ನೂತನ ಸಹಾಯವಾಣಿಯನ್ನು ತೆರೆದಿದೆ. ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆ...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣರಾಜಕೀಯ ತಾರಕಕ್ಕೇರಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಬಡಿದಾಟ ದಿಲ್ಲಿ ವರಿಷ್ಠರ ಅಂಗಳಕ್ಕೆ ತಲುಪಿದೆ. ಈಗಾಗಲೇ ರೆಬೆಲ್ ನಾಯಕರ ತಂಡ ದಿಲ್ಲಿಯಲ್ಲಿ ಬೀಡುಬಿಟ್ಟಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ...
ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆ, ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನಾಲ್ಕು ಮಕ್ಕಳಿಗೆ 1 ದಿನಗಳ ಕಾಲ ಪೊಲೀಸ್ ಆಗಿ ಕರ್ತವ್ಯ ಸಲ್ಲಿಸಲು ಅವಕಾಶ ನೀಡಲಾಯಿತು. ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್ ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಸಹಯೋಗ...
ಕೊಟ್ಟಿಗೆಹಾರ: ಸರಳ ಮತ್ತು ಅರ್ಥಪೂರ್ಣವಾದ ಮಂತ್ರ ಮಾಂಗಲ್ಯ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ ಎಂದು ಖ್ಯಾತ ನಟಿ ಪೂಜಾ ಗಾಂಧಿ ಹೇಳಿದರು. ಹಿರೇಬೈಲ್ ನಲ್ಲಿ ನಡೆದ ನಂದೀಶ್ ಬಂಕೇನಹಳ್ಳಿ ಮತ್ತು ದೀಕ್ಷಾ ಅವರ ಮಂತ್ರ ಮಾಂಗಲ್ಯ ವಿವಾಹದಲ್ಲಿ ವಿವಾಹ ಸಂಹಿತೆ ಭೋದನೆ ಮಾಡಿ ಮಾತನಾಡಿದರು. ಮಂತ್ರ ಮಾಂಗಲ್ಯವೂ ಕುವೆಂಪು ಅವರ ಪರಿಕಲ್ಪನೆಯ ಒಂ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಕಾನೂನಿನ ಮೂಲಕ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೊದಲು ಈ ಬಿಲ್ ನಲ್ಲಿ 3 ವರ್ಷ ಶಿಕ್ಷೆ ಇತ್ತು, ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ, ದಂಡ ...