ಚಾಮರಾಜನಗರ: ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದದ್ಯಾಂತ ಬಿಜೆಪಿ ಬಾವುಟ, ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು ನಗರಸಭೆ ವಿರುದ್ಧ ಇತರೆ ಪಕ್ಷಗಳು ತಿರುಗಿಬಿದ್ದಿವೆ. ಈ ಹಿಂದೆ ಜಯಂತಿಗಳಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಕಲಾಗಿದ್ದ ಅಭಿನಂದನಾ ಕಟೌಟ್ ಗಳನ...
ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದಲ್ಲಿ ವಿವಿಧ ಕ್ಷೇತ್ರಗಳಿಗೆ ಸಾಕಷ್ಟು ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿಗಳು ಬಂದಿವೆ ಎಂದ ಮೇಲೆ ಪಕ್ಷದ ಮೇಲೆ ನಂಬಿಕೆ ಇದೆ. ಪಕ್ಷ ಜಯಗಳಿಸಲಿದೆ ಎಂಬ ಹಿನ್ನೆಲೆಯಲ್ಲಿ ಇಷ್ಟೊಂದು ಅರ್ಜಿಗಳು ಬಂದಿವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲ...
ಮಂಗಳಮುಖಿ ಎಂದರೆ ಹೆಣ್ಣು ಅಲ್ಲದ ಗಂಡು ಅಲ್ಲದ ಒಂದು ವ್ಯಕ್ತಿಯ ಮನಃಸ್ಥಿತಿ. ಇವರನ್ನು ‘ತೃತೀಯ ಲಿಂಗಿ’ ಅಥವಾ ‘ಮಂಗಳಮುಖಿ’ ಎಂದೂ ಕರೆಯುತ್ತಾರೆ. ಅನ್ಯಧರ್ಮದಲ್ಲಿರುವಂತೆ ಇವರಲ್ಲೂ ಕೂಡಾ ವಿಶೇಷ ಆಚಾರ, ಸಂಪ್ರದಾಯಗಳಿವೆ. ಮಂಗಳಮುಖಿಯರು ‘ರಂಡೆ ಹುಣ್ಣಿಮೆ’ ಎನ್ನುವ ವಿಶೇಷ ಆಚರಣೆ ಮಂಗಳೂರಿನಲ್ಲೂ ಮಾಡಿದರು. ಒಂದು ಕಡೆ ಸಿಂಗಾರ.. ಇನ್ನೊಂದ...
ಮೂಡಿಗೆರೆ ತಾಲ್ಲೂಕಿನ ಹಂತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ವೈದ್ಯರು, ಸಹಾಯಕಿಯರು, ಸಿಬ್ಬಂದಿಗಳು ಬಾರದೇ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ರೋಗಿಗಳು ಚಿಕಿತ್ಸೆಪಡೆಯಲು ಹೋದಾಗ ಯಾವುದೇ ಕರ್ತವ್ಯ ನಿರತ ಅಧಿಕಾರಿಗಳು,ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸದೆ,ಆಸ್ಪತ್ರೆಯಲ್ಲಿ ಅಟೆಂಡರ್ ಕೆಲಸಗಾರರನ್ನು ಬಿಟ್ಟು ...
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್, ಲಯನ್ಸ್ ಕ್ಲಬ್ ಉಡುಪಿ ಅಮ್ರಿತ್ ಇವರ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ "ಅಥ್ಲೆಟಿಕ್ ಚಾ...
ಮಂಗಳೂರು: ಅಡಿಕೆ ಕೃಷಿಯನ್ನು ಭಾದಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದ ಕೃಷಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದ 7 ಜಿಲ್ಲೆಗಳಲ್ಲಿ ಅಂದಾಜು 42,504 ಹೆಕ್ಟೇರ್ ಪ್ರದೇಶವನ್ನು ಈ ರೋಗ ಭಾದಿಸಿದೆ ಎಂದು ಮಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮ...
ಅದೃಷ್ಟ ದೇವತೆಯನ್ನು ಬಟ್ಟೆ ಬಿಚ್ಚಿ ಬೆಡ್ ರೂಮ್ ನಲ್ಲಿ ಕೂರಿಸಬೇಕು ಎಂಬ ಡಿ ಬಾಸ್ ದರ್ಶನ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆಗಳು ನಟ ದರ್ಶನ್ ಅವರ ನೂತನ ಸಿನಿಮಾ ಕ್ರಾಂತಿ ಚಿತ್ರವನ್ನು ಬಹಿಷ್ಕಾರಿಸಲು ಕರೆ ನೀಡಿದೆ. ಈಗಾಗಲೇ ಕೆಲವು ಮಾಧ್ಯಮಗಳು ಡಿಬಾಸ್ ದರ್ಶನ್ ಅವರಿಗೆ ಬಹಿಷ್ಕಾರ ಹಾಕಿದ್ದು, ಕ್ರಾಂತಿ ಸಿನಿಮಾಕ್ಕೆ ಯಾ...
ಕೊಟ್ಟಿಗೆಹಾರ: ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿ ನೆಮ್ಮದಿ ಹಾಳು ಮಾಡಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ನಾಲ್ಕೈದು ತಿಂಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊ...
ಕೊಟ್ಟಿಗೆಹಾರ: ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಧನ್ಯ ಕುಮಾರ್ ಎಂಬವರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್...
ಬೆಂಗಳೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಜನರ ಮೇಲೆ ಲಾಠಿ ಬೀಸಿ ಪೊಲೀಸರು ಬಂಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಅವರು ಆಗಮಿಸಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಶಾಂತಿಯುತವಾಗಿಯೇ...