ಮಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೌಲಾನಾ ಆಝಾದ್ ರಾಷ್ಟ್ರೀಯ ಶಿಷ್ಯವೇತನವನ್ನು ಮತ್ತೆ ಆರಂಭಿಸಬೇಕು ಎಂದು ಎಸ್ ಐಒ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಪೀರ್ ಲಟಗೇರಿ ಆಗ್ರಹಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ವೇತನ ಮತ್ತು ಶಿಷ್ಯ ವೇತನ ಸ್ಥಗಿತವಾದರ...
ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹನುಮಂತ ಲಮಾಣಿ(38) ಎಂಬುವವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಶೇಷ ಕರ್ತವ್ಯದಡಿ ಊರಿಗೆ ತೆರಳಿದ್ದರು. ಅಲ್ಲಿಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ...
ಮಾನ್ವಿ: ತಾಲೂಕಿನ ಸರಕಾರಿ ಹಾಸ್ಟೆಲ್ ನಲ್ಲಿ ಅಡುಗೆ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ಮಾನ್ವಿ ತಾಲೂಕಿನ ಬಿಸಿಎಂ ಇಲಾಖೆಯಲ್ಲಿ 9 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು ನಮಗೆ ನ್ಯಾಯಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕಲ...
ಚಾಮರಾಜನಗರ: ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮೋಸ ಮಾಡಿದ್ದ ಪ್ರಕರಣದ ವಿಚಾರಣೆಗೆ ತನ್ನ ತಾಯಿಯನ್ನು ಮಗಳು ಮಂಚದ ಸಮೇತ ಎಸಿ ಕೋರ್ಟ್ ಗೆ ಹಾಜರುಪಡಿಸಿದ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ನಿವಾಸಿ ಮುಮ್ತಾಜ್ ಬೇಗಂ(75) ತನ್ನ ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ (ಸಿದ್ದಿಕ್) ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ...
ಚಾಮರಾಜನಗರ: ಕಾಡುಪಾಪಗಳನ್ನು ಸಾಗಿಸುತ್ತಿದ್ದಾಗ ಇಬ್ಬರು ಸಿಕ್ಕಿಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ನಡೆದಿದೆ. ಹನೂರು ತಾಲೂಕಿನ ವೀರಭದ್ರಪ್ಪ (58) ಹಾಗೂ ಮೈಸೂರಿನ ದೊಡ್ಡಕಾನ್ಯ ಗ್ರಾಮದ ಪಿ.ರಾಜು(45) ಬಂಧಿತ ಆರೋಪಿಗಳು. ಕಾಡುಪಾಪಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂ...
ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ. ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಬುಧವಾರ ಸಂಜೆ 7 ಗಂಟೆಯ ಸಮಯದಲ್ಲಿ ಕೊಕ...
ಉಡುಪಿ: ಮೂಡುಪೆರಂಪಳ್ಳಿಯಲ್ಲಿ ಸೇವಾಕರ್ತರು ಹರಕೆ ಯಕ್ಷಗಾನ ಆಯೋಜಿಸಿದ್ದ ಸ್ಥಳದಲ್ಲಿ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವಶಕ್ಕೆ ಪಡೆದು, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಬುಧವಾರ ನಡೆದಿದೆ. ಸ್ಥಳಿಯ ಸಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್ ಕಾರ್ಯಾಚರಣೆಗೆ ...
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿ...
ಹನೂರು: ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಈ ಒಂದು ಭೀಕರ ಘಟನೆಗೆ ನೆಡೆದು ನಾಲ್ಕು ವರ್ಷವಾದ ಹಿನ್ನಲೆ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ ನೇತೃತ್ವದಲ್ಲಿ ಸಂತಾಪ ...
ಉಡುಪಿ: ಉಡುಪಿಯ ಜನತೆಯನ್ನು ಸುರತ್ಕಲ್ ಟೋಲ್ ಸುಂಕದ ಭಾರದಿಂದ ಬಿಡುಗಡೆಗೊಳಿಸಿದ್ದು, ಟಿಕೆಟ್ ಮೆಲೆ ವಿಧಿಸುತ್ತಿದ್ದ 5ರೂ. ಟೋಲ್ ಶುಲ್ಕವನ್ನು ಬಸ್ ಮಾಲಕರು ತಕ್ಷಣದಿಂದಲೇ ಕೈ ಬೀಡಬೇಕು ಎಂದು ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್. ಒತ್ತಾಯಿಸಿದ್ದಾರೆ ಉಡುಪಿ ಗ್ರಾಮೀಣ ಭಾಗಗಳಿಗೆ ಸುರತ್ಕಲ್ ಮೂಲಕ ಸಂಚಾರಿಸುತ್ತಿದ್ದ ಖಾಸ...