ಚಿತ್ರದುರ್ಗ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದರು. ಇದೀಗ ಕರ್ನಾಟಕದ ಚಿತ್ರದುರ್ಗ ಮೂಲದ ನಾಗಸಾಧುವೊಬ್ಬರು ಕೂಡ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ರಾಜನಾಥ್ ಮಹಾರಾಜ್(49) ಸಾವನ್ನಪ್ಪಿದ ನಾಗಸಾಧು ಎಂದು ಗುರುತಿಸಲಾಗಿದೆ. ಮೃತ ನಾಗಸಾಧು ಬಂಜಾರ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ಹೋಗೋ ಪ್ರವಾಸಿಗರು ಎಚ್ಚರವಹಿಸಿ ಪ್ರಯಾಣಿಸಬೇಕಿದೆ. ಯಾಕೆಂದರೆ ಕಲ್ಲತ್ತಿಗರಿ--ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆ ಮಧ್ಯೆ ಪ್ರವಾಸಿಗರಿಗೆ ವ್ಯಾಘ್ರನ ದರ್ಶನವಾಗಿದೆ. ಪ್ರವಾಸಕ್ಕೆಂದು...
ಚಿಕ್ಕಮಗಳೂರು: ಖಾಸಗಿ ವ್ಯಕ್ತಿಯೊಬ್ಬರ ಮನೆಯ ಗೃಹಪ್ರವೇಶಕ್ಕಾಗಿ ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ಮಾಡಿದ ಹಿನ್ನೆಲೆ ಪೋಷಕರು, ಶಾಲಾ ಮಕ್ಕಳು ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಚೌಳ ಹಿರಿಯೂರು ಸಮೀಪದ ಹಡಗಲು ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತನ ಮನೆ ಗೃಹಪ್ರವೇಶಕ್ಕೆ ಶಾಲಾ ಆವರಣದಲ್ಲಿ ರಸ್ತ...
ಬೆಂಗಳೂರು: ವಿಜಯೇಂದ್ರ ಚಡ್ಡಿ ಹಾಕುವ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ, ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್ ನೀಡಿದ ಹೇಳಿಕೆ...
ಗದಗ: ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಮದುವೆಯಾದ ಕಾರಣಕ್ಕೆ ಯುವ ದಂಪತಿಯನ್ನು ಮರ್ಯಾದೆಗೇಡು ಹತ್ಯೆ ಮಾಡಿದ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿ ತೀರ್ಪು ನೀಡಿದೆ. ಗಜೇಂದ್ರಗಡ ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದ ನಿವಾಸಿಗಳಾದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶಿವಪ್ಪ...
ಬೆಂಗಳೂರು: ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್ಹ್ಯೂಮನ್ ಆ್ಯಕ್ಷನ್ 2025" ಮಸೂದೆ ಕುರಿತು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವರಾದ ...
ಬೆಳಗಾವಿ: ಉತ್ತರ ಪ್ರದೇಶ ಸರ್ಕಾರ ಭಕ್ತರಿಗೆ ಸುರಕ್ಷಿತ ವ್ಯವಸ್ಥೆಗಳನ್ನು ಕಲ್ಪಿಸದ ಹಿನ್ನೆಲೆ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ತಾಯಿ ಮಗಳು ಕೂಡ ಸಾವನ್ನಪ್ಪಿದ್ದಾರೆ. ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್(50), ಮೇಘಾ ಹತ್ತರವಾಠ್ ಮೃತಪಟ್ಟವರಾಗಿದ್ದಾರೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗ...
ಮೈಸೂರು: ಕುಂಭಮೇಳಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಬಳಿ ನಡೆದಿದೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನಿವಾಸಿ ಅರುಣ್ ...
ಚಿಕ್ಕಮಗಳೂರು: ದೂರದ ಸಂಬಂಧಿಯೊಬ್ಬ ಮಾಡಿದ ಮನೆಮುರುಕರ ಕೆಲಸದಿಂದಾಗಿ ಬಾಲಕಿಯ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. 10ನೇ ತರಗತಿಯ ವಿದ್ಯಾರ್ಥಿನಿಯನ್ನು ದೂರದ ಸಂಬಂಧಿಯೊಬ್ಬ ಅತ್ಯಾಚಾರ ನಡೆಸಿದ್ದು, ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ. ಚಿಕ್ಕಮಗಳೂರು ನಗರದ ಬಡಾವಣೆಯೊಂದರಲ್ಲಿ ಈ ಘಟನೆ ನಡೆದಿದೆ. 54...
ಹುಬ್ಬಳ್ಳಿ: ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೀಟರ್ ಎಂಬವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಪೀಟರ್ ಡೆತ್ ನೋಟ್ ಬರೆದಿದ್ದು, ಡ್ಯಾಡಿ ಆಯಮ್ ಸಾರಿ, ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈ ಡೆತ್ ಎಂ...