ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣ...
ಕಲಬುರಗಿ: ಬಿಜೆಪಿ ಜನಸಂಕಲ್ಪ ಸಮಾವೇಶಗೆ ಮತ್ತೆ ವಿಘ್ನ ಎದುರಾಗಿದ್ದು, ವಿಧಾನ ಸಭೆ ಡಿಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶ ರದ್ದಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ಧತೆ...
ದೈವಾರಾಧನೆ ವಿಚಾರವಾಗಿ ನಟ ಚೇತನ್ ಅವರು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂಬ ವಾದ ಇದೀಗ ಬಲವಾಗಿ ಕೇಳಿ ಬರುತ್ತಿದ್ದು, ನಟ ಚೇತನ್ ದೈವರಾಧನೆಯ ವಿರುದ್ಧವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರು ದೈವಾರಾಧನೆ ವಿರುದ್ಧ ಮಾತನಾಡಿದ್ದಾರೆ ಎಂಬಂತೆ ಬಿಂಬಿಸುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಚೇತನ್ ...
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸವದತ್ತಿ ಕ್ಷೇತ್ರದ ಶಾಸಕ, ಕರ್ನಾಟಕ ವಿಧಾನ ಸಭೆಯ ಉಪ ಸ್ಪೀಕರ್ ಆನಂದ ಮಾಮನಿ ಅವರು ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾತ್ರಿ 12 ಗಂಟೆ 2 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ. 56 ವರ್ಷದ ಆನಂದ್ ಮಾಮನಿ ಅವರು , ಲಿವರ್ ಕ್ಯಾನ್ಸರ್ ನಿಂದ ಕಳೆದ ಹಲವು ದಿನಗಳಿಂದ ಬಳ...
ದೈವಾರಾಧನೆ ಹಿಂದೂ ಧರ್ಮಕ್ಕಿಂತಲೂ ಪುರಾತನವಾದ ನಂಬಿಕೆ, ಇದು ಹಿಂದೂ ಧರ್ಮದ ಭಾಗವಲ್ಲ ಎಂಬ ನಟ ಚೇತನ್ ಅಹಿಂಸಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಪ್ರತಿಕ್ರಿಯಿಸಿದರು. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಗಡೆ ಅವರಿಗೆ ಪತ್ರಕರ್ತರು ಚೇತನ್ ...
ಮಂಡ್ಯ: ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋ ಗ್ರಾಫರ್ಸ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ. ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದ...
ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಅವರು ಆರಂಭಿಸಿರುವ ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಸೇವೆಗೆ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸಿದ್ದು, ಇನ್ನಷ್ಟು ನಟರು ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ. ತಮಿಳು ನಟ ಸೂರ್ಯ, ತೆಲುಗು...
ಚಿಕ್ಕಮಗಳೂರು: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲ...
ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್ ಎಚ್ ಆರ್ ಸಿ) ಸ್ವತಂತ್ರ ತಜ್ಞೆಯಾಗಿ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗ...