ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹಳ್ಳಿಕೆರೆಯ ಪ್ರದೀಪ್ ಬಿ.ಸಿ. ಮತ್ತು ಪವಿತ್ರ ದಂಪತಿಗಳ 3 ವರ್ಷದ ಮಗು ಧನ್ವಿತಾ ಇಮ್ಯುನೊ ಡಿಫಿಷಿಯನ್ಸಿ ಎಂದು ಕರೆಯಲ್ಪಡುವ ಖಾಯಿಲೆಯಿಂದ ಬಳಲುತ್ತಿದ್ದಾಳೆ. ಸಾಂಕ್ರಾಮಿಕ ರೋಗಗಳು ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುವ ಪ್ರತಿರಕ್ಷಣಾ ವ್ಯವಸ್ಥೆಯ ಸಾಮರ್ಥ್ಯವು ದುರ್ಬಲಗೊಂಡ ಅಥವ...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಒಂದೆಡೆ ರದ್ದಾಗಿದೆ. ಇನ್ನೊಂದೆಡೆ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ರನ್ಯಾ ವಿರುದ್ಧ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. 2024 ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್ನಲ್ಲಿ ರನ್ಯಾ, ಜತಿನ್ ಇ...
ಬೆಂಗಳೂರು: ಆಲೋವೆರಾ ಜ್ಯೂಸ್ ಎಂದು ಭಾವಿಸಿ ಕ್ರಿಮಿನಾಶಕ ಸೇವಿಸಿದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿನಿ ನಿಧಿ ಕೃಷ್ಣ(14) ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಾಲಕಿ ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದ್ರೆ ಆಕೆಯ ಮನೆಯವರು ಆಲೋವೆರಾ ಡಬ್ಬದ...
ಬೆಂಗಳೂರು: ರಾಜ್ಯದಲ್ಲಿ ಜನರ ಮೇಲೆ ಒಂದರ ಹಿಂದೊಂದರಂತೆ ಬೆಲೆ ಏರಿಕೆ ಬರೆ ಬೀಳುತ್ತಿದ್ದು, ಇದೀಗ ಡೀಸೆಲ್ ಬೆಲೆ ಲೀಟರ್ ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಕರ್ನಾಟಕ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಡೀಸೆಲ್ ಬೆಲೆ ಲೀಟರ್ಗೆ 2 ರೂ.ಗಳಷ್ಟು...
ನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ. ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ...
ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಗೆ ಬೀಳಿಸಿದ ಮಹಿಳೆ ಹಾಗೂ ಗ್ಯಾಂಗ್ ಇದೀಗ ಸಿಸಿಬಿ ಪೊಲೀಸರ ಅತಿಥಿಗಳಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಹಾಗೂ ಗ್ಯಾಂಗ್ ಬಂಧಿತರಾಗಿದ್ದಾರೆ. ಇವರು ರಾಕೇಶ್ ಎಂಬ ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ವಂಚನೆ ಎಸಗಿದ್ದಾರ...
ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ ನಲ್ಲಿ ಟೀಸರ್ ನಲ್ಲಿ ಒಂದು ತೋರಿಸಿ, ಸಿನಿಮಾ ಬೇರೆಯೇ ರೀತಿಯಲ್ಲಿ ತೋರಿಸುವ ಕೆಲಸ ಆಗ್ತಾ ಇದೆ ಎಂದು ಜೆಡಿಎಸ್ ಯುವಕ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಚಿವರು ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಆರೋಪಿಸಿದರು. ಆದ್ರೆ ಈಗ ಅವರ ಮಗ ಕೊಲೆ ಯತ್ನ ಕೇಸ್ ಬಗ್ಗೆ ಆರೋಪ ಮಾಡುತ್ತಿದ್...
ಚಿಕ್ಕಮಗಳೂರು: ಬಾಳೂರು ಗ್ರಾಮದ ನಿವೃತ್ತ ಶಿಕ್ಷಕರಾದ ತಿಮ್ಮಯ್ಯ ಅವರು ಭಾನುವಾರ ಬೆಳಿಗ್ಗೆ 4:00ಗೆ ನಿಧನ ಹೊಂದಿದ್ದಾರೆ. ತಿಮ್ಮಯ್ಯರವರು ಶಿಕ್ಷಕರಾಗಿ, ಜಾವಳಿ, ಭಿನ್ನಡಿ, ಬಾಳೂರು, ನಿಡುವಳೆ, ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಕೆಲವು ವರ್ಷಗಳ ಕಾಲ. ಸಿಆರ್ ಪಿ ಯಾಗಿ ಕಾರ್ಯ ನಿರ್ವಹಿಸಿದ್ದರು. ತಿಮ್ಮಯ್ಯ ರವರು ಉತ್ತಮ ಕ್ರ...
ಮಂಡ್ಯ : ನಾಮ ಹಾಕಿದ ಮಾತ್ರಕ್ಕೆ , ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದ ಮಾತ್ರಕ್ಕೆ ಹಿಂದುತ್ವ ಆಗುವುದಿಲ್ಲ. ಹಿಂದುತ್ವದಲ್ಲಿ ಒಂದು ಶಿಸ್ತಿದೆ. ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರ್ ಎಸ್ ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ಹಿಂದೂ ಹುಲಿ ಎಂದು ಕರೆಯಲ್ಪಡುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್...
ಬೆಂಗಳೂರು/ಭೋಪಾಲ್: ದೇಶಾದ್ಯಂತ ಮುಸ್ಲಿಮರು ಇಂದು ಪವಿತ್ರ ರಂಝಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಹಬ್ಬದ ಸಂಭ್ರಮದ ನಡುವೆಯೇ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದಾರೆ. ಈದ್--ಉಲ್--ಫಿತ್ರ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರು, ಭೋಪಾಲ್ ಸೇ...