ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಎದೆ ನೋವಿನಿಂದ ಅವರು ಆಸ್...
ಮಂಗಳೂರಿನ ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ ಬದಲು ಬೇರೆ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ವಿಶೇಷ ಮನವಿ ಮಾಡಿದ್ದು, ಸುರತ್ಕ...
ಬೆಂಗಳೂರು: ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಸ್ಸಿ ಎಸ್ಟಿ ಅಲೆಮಾರಿ ಸಮ...
ಮೈಸೂರು: ಟಿಪ್ಪು ಹೆಸರಿನಲ್ಲಿ ಕಾರ್ಯಾಚರಿಸುತ್ತಿದ್ದ ರೈಲಿನ ಹೆಸರು ತೆಗೆದು ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು ಪ್ರತಿಕ್ರಿಯೆ ನೀಡಿದ್ದಾರೆ. ಮಾದರಿ ಮೈಸೂರು ನಿರ್ಮಾಣಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಿರ್ದಿಷ್ಟವಾಗಿ ಇಡಬೇಕಿತ್ತು. ಆದರೆ, ಒಡೆಯರ್ ...
ಅಂದ ಹಾಗೆ, ದೇಶದಲ್ಲಿ 5G ಸೇವೆ ಆರಂಭವಾಗಿದೆ. ಇದೇ ಸಂದರ್ಭವನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ಕಳ್ಳರು ಮುಂದಾಗುವ ಸಾಧ್ಯತೆಗಳಿರುವುದರಿಂದ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸಾರ್ವಜನಿಕರಿಗೆ ಎಚ್ಚರವಾಗಿರುವಂತೆ ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ಪ್ರಕಟಣೆಯಂತೆ, ದೇಶದಲ್ಲಿ 5G ಸೇವೆ ಆರಂಭವಾಗಿದ್ದು, ಇದನ್ನೇ ನೆಪವಾಗಿಟ...
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ನ್ಯಾ.ನಾಗಮೋಹನ ದಾಸ್ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಹೆಚ್ಚಿಸಬೇಕೆಂದು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳ ಕುರಿತು ಸಿ...
ಬೆಂಗಳೂರು: ರಾಜ್ಯದಲ್ಲಿ ಮದರಸಾಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಮದರಸಾಗಳಲ್ಲಿ ದ್ವೇಷ, ಮತಾಂಧತೆ ಬಿತ್ತುವ ಕೆಲಸ ಆಗ್ತಿದೆ ಎಂದು ಆರೋಪಿಸಿದೆ. ಸರ್ಕಾರಿ ಅನುದಾನದಲ್ಲಿ ನಡೆಯುತ್ತಿರುವ ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಶ್ರೀರಾಮಸೇನೆ ರಾಮನಗ...
ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ ಎಂದು ತಿಳಿಸಿದರು. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ. ಸಮಸ್ಯೆಗಳನ್ನ ಬಗೆಹರಿಸಲು...
ಉಡುಪಿ: ಮುಕಾಂಬಿಕ ಭಜನಾ ಮಂದಿರ ಸನಿಹದ, ತೊಡಿನಲ್ಲಿ ಬಿದ್ದು ಸಿಲುಕಿಕೊಂಡಿದ್ದ ಅಪರಿಚಿತ ಯುವಕನನ್ನು ನಗರ ಪೊಲೀಸ್ ಠಾಣೆಯ ಪೊಲೀಸರು ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ. ಪೊಲೀಸರ ಕರೆಯ ಮೇರೆಗೆ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಪಡಿಸಿದ್ದಾರೆ. ಯುವಕನಿಗೆ ತೀವ್ರ ನಿಗಾ ಘಟಕದಲ್...
ಬೆಂಗಳೂರು: ಕರ್ನಾಟಕದ ನಾಲ್ಕು ಪ್ರಮುಖ ದಿನ ಪತ್ರಿಕೆಗಳ ಮುಖಪುಟಗಳನ್ನು ನೋಡಿ ಇಂದು ಸ್ವತಃ ಓದುಗರು ಶಾಕ್ ಗೊಳಗಾಗಿದ್ದಾರೆ. ಒಂದೇ ರೀತಿಯ ಪುಟ ವಿನ್ಯಾಸ, ಒಂದೇ ರೀತಿಯ ಸುದ್ದಿಗಳನ್ನು ಕಂಡು ಜನರು ಗೊಂದಲಕ್ಕೀಡಾಗಿದ್ದಾರೆ. ಪತ್ರಿಕೆಗಳೆಲ್ಲವೂ ಸಮವಸ್ತ್ರ ಧರಿಸಿದಂತೆ ಒಂದೇ ರೀತಿಯಲ್ಲಿ ಕಂಡು ಬಂದಿರುವುದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗ...