ಉಡುಪಿ: ಜಿಲ್ಲಾದ್ಯಂತ ನಿನ್ನೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯ ನಿರ್ವಹಿಸುತ್ತಿರುವ ಕಛೇರಿಗಳಿಗೆ ಮತ್ತು ಮುಖಂಡರ ಮನೆಗಳಿಗೆ ಪೊಲೀಸ್ ಅಧಿಕಾರಿಗಳು ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ಮಹಜರು ನಡೆಸಿ ಬೀಗ ಜಡಿದು ಸೀಲ್ ಹಾಕಲಾದ ಘಟನೆ ಖಂಡನೀಯ ಎಂದು ಎಸ್ ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ B.N.ಶಾಹಿದ್ ಅಲಿ ಪ್ರಕಟಣೆ...
ಚಾಮರಾಜನಗರ: ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯಾವುದೇ ನಾಯಕರು ಈ ರೀತ...
ಗಂಗೊಳ್ಳಿ: ಯಾರು ಕಮಿಷನ್ ಪಡೆದಿದ್ದಾರೆ, ಎಷ್ಟು ಪಡೆದಿದ್ದಾರೆ ಎಂಬುದನ್ನು ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಮಿಷನ್ ವ್ಯವಹಾರ ನಡೆದಿಲ್ಲವೇ? ಎಂದು ಸಚಿವ ಅಂಗಾರ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಡಿದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ ಅವರು, ರಾಜಕೀಯಕ...
ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಬೆನ್ನಿಗೇ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಕೊನೆಗೂ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮುಹಮ್ಮದಲಿ ಕಮ್ಮರಡಿ ಅಕ್ಟೋಬರ್ 3ರಂದು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ...
ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಗದಗ: ಸರ್ಕಾರದ ಆದೇಶ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಶಾಲೆಯ 43 ವಿದ್ಯಾರ್ಥಿಗಳಿಗೆ ‘ಮಹಮ್ಮದ್(ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ(ಸ) ...
ಚಿತ್ರದುರ್ಗ: ಕೋಲು ಕೊಟ್ಟು ಪೆಟ್ಟು ತಿನ್ನುವುದು ಅಂದ್ರೆ ಇದೇ ಇರಬೇಕು, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ನಾನು ಎಷ್ಟು ಜನರಿಗೆ ಗೊತ್ತು ಎಂದು ಕೇಳಿ, ನಗೆಪಾಟಲಿಗೀಡಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ನಿಮ್ಮಲ್...
ದೆಹಲಿ, ಪಂಜಾಬ್ ಮಾದರಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಪಣ ಅರಕಲಗೂಡು: ತಾಲ್ಲೂಕಿನಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ ಪರ್ವ ಆರಂಭವಾಗಿದ್ದು, ದೆಹಲಿ ಮತ್ತು ಪಂಜಾಬ್ ನಲ್ಲಿ ಆಮ್ ಆದ್ಮಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿಯಿಂದ ಆಕರ್ಷಿತರಾಗಿ ಹಲವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕೊಣನೂರು ಹೋಬಳಿಯ ಕಾರ್ಯಪ್ಪ, ರಾಮಪ...
ಮಂಗಳೂರು: ಪಿಎಫ್ ಐ ಕಛೇರಿಗೆ ಬೀಗ ಜಡಿಯಲು ಆದೇಶದ ಹಿನ್ನೆಲೆಯಲ್ಲಿ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ ಐ ಕಛೇರಿ ಪಿಎಫ್ಐ ಕಛೇರಿ ಬಳಿ ಪೊಲೀಸ್ ಭದ್ರತೆಯಲ್ಲಿ ಸೀಝ್ ಮಾಡಲಾಯಿತು. ಕಛೇರಿಗೆ ಬೀಗ ಜಡಿಯಲು ಪೊಲೀಸರು ಆಗಮಿಸಿದರು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪರಿಶೀಲನೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ...
ಬೆಂಗಳೂರು: ಸಮಾಜದಲ್ಲಿ ಯಾರು ಅಶಾಂತಿ ಸೃಷ್ಟಿಸುತ್ತಾರೆ, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ, ಅಂತಹದ್ದಕ್ಕೆ ಕ್ರಮಕೈಗೊಂಡ್ರೆ ನಮ್ಮದೇನೂ ವಿರೋಧ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪಿಎಫ್ ಐಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಿಎಫ್...