ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೊಂದನ್ನು ವೈರಲ್ ಮಾಡಿರುವ ವಿಚಾರವಾಗಿ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ಬಸಪ್ಪ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. “ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒ...
ಬಳ್ಳಾರಿ: ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ವಿರುದ್ಧ ಶಾಸಕ ಜಿ.ಸೋಮಶೇಖರ್ ರೆಡ್ಡಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ವಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಇದೀಗ ಹೋರಾಟ ಬಲಗೊಳ್ಳುತ್ತಿದೆ. ವಿಮ್ಸ್ ನಲ್ಲಿ ನಡೆದ ಘಟನೆಯಿಂದ ನಮಗೂ ನೋವಾಗಿದೆ. ಆಸ್ಪತ್ರೆ ...
ಶಿವಮೊಗ್ಗ: ನಾನು ಇವತ್ತು ಮದುವೆ ಗಂಡು ಆಗಲು ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದು, ಮತ್ತೊಮ್ಮೆ ಸಚಿವರಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಮಂತ್ರಿ ಸ್ಥಾನ ನೀಡದೇ ಇರೋದಕ್ಕೆ ಅಸಮಾಧಾನ ಹೊಂದಿದ್ದೀರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರಾದ ಯ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 44ರ ರಾಮದೇವರಗುಡಿ ಬಳಿ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಬಂದ ಕ್ಯಾಂಟರ್ ರಸ್ತೆಗೆ ಅಡ್ಡವಾಗಿ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಹೈವೆಯ ಮತ್ತೊಂದು ಬದಿಗೆ ನುಗ್ಗಿದ್ದು, ಪರಿಣಾಮವಾಗಿ ನಿಯಂತ್ರಣ ಕಳೆದುಕೊಂ...
ಲಕ್ನೋದ ಗುಲ್ ಜಾನ್ ನಗರ ಎಂಬಲ್ಲಿಂದ ಮೇ 15ರಂದು ನಾಪತ್ತೆಯಾಗಿದ್ದ ಬಾಲಕನನ್ನು ಮರಳಿ ಮನೆ ಸೇರಿಸುವಲ್ಲಿ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲಿನ ಸಿಯೋನ್ ಆಶ್ರಮ ಯಶಸ್ವಿಯಾಗಿದೆ. ಸುಫಿಯಾನ್ (15) ಎಂಬ ಮಾನಸಿಕ ಅಸ್ವಸ್ಥ ಬಾಲಕ ಲಕ್ನೋದಿಂದ ದೆಹಲಿಗೆ ಬಂದು, ಅಲ್ಲಿಂದ ಮಂಗಳೂರಿಗೆ ಆಗಮಿಸಿದ್ದನು. ಈತನ ವಿಳಾಸ ಪತ್ತೆಯಾಗದ ಕಾರಣ ಬಳಿಕ ಆತನನ್ನು...
ಬೆಂಗಳೂರು: ಅಪಘಾತಕ್ಕೀಡಾದರೂ ಬಾಲಕನೋರ್ವ ತರಗತಿಗೆ ಬಂದು ಕುಳಿತಿದ್ದು, ವಿಷಯ ತಿಳಿದ ಶಿಕ್ಷಕರು ಬಾಲಕನಿಗೆ ಆರೈಕೆ ಮಾಡುತ್ತಿರುವಾಗಲೇ ಬಾಲಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ಮುನ್ನೇಕೊಳಲು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ರಾಜೇಶ್ ಮತ್ತು ಪ್ರಿಯಾ ದಂಪತಿಯ ಒಬ್ಬನೇ ಮಗ 7 ವರ್ಷ ವಯಸ್ಸಿನ ನಿತೀಶ್ ಕುಮಾರ್ ಮೃತಪಟ್ಟ ಬಾಲಕನಾಗಿದ್ದಾನ...
ತೀವ್ರವಾಗಿ ಹದಗೆಟ್ಟಿರುವ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮಂಗಳವಾರ ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಸರಿ ನಿಲುವಂಗಿ ಧರಿಸಿದ್ದ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ತೆಂಗಿನಕಾಯ...
ತನ್ನ ಹಾಗೂ ತಂಗಿಯ ಮದುವೆಗಾಗಿ ಆತ ಹಗಲಿರುಳು ದುಡಿದಿದ್ದ. ಆದರೆ, ಮದುವೆಗೆ ಹೋಗಲು ಹಣ ಕೇಳಿದ ವೇಳೆ, ಬಾಸ್ ಹಣ ನೀಡದೇ ಸತಾಯಿಸಿದ್ದಾನೆ. ಒಂದೆಡೆ ಮನೆಯವರು ಮದುವೆಗೆ ಸಿದ್ಧತೆ ನಡೆಸಿದ್ದರು. ಬರಿಗೈಯಲ್ಲಿ ಮನೆಗೆ ಹೇಗೆ ಹೋಗುವುದು ಎನ್ನುವುದು ತಿಳಿಯದೇ ಚಿಂತಾಕ್ರಾಂತನಾದ ಯುವಕ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡು ಕಣ್ಣೀಗೆ ತೋಚಿದ ರೈಲನ್ನ...
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಕೆರೆಯಲ್ಲಿ ಬೆಸ್ಕಾಂ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬ ಏರಿ ವಿದ್ಯುತ್ ದುರಸ್ತಿ ಮಾಡಿದ್ದು, ಇದೀಗ ಬೆಸ್ಕಾಂ ಸಿಬ್ಬಂದಿಯ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬದ ಬಳಿಗೆ ತೆಪ್ಪದ ಸಹಾಯ...
ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಯುವತಿ ಡ್ರೈನೇಜ್ ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಹೆಚ್.ಬಿ.ಆರ್.ಲೇಔಟ್ ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಾರಾ ಬಡಾಯಿಕ್(21) ಎಂಬವರು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 12:30ರ ವೇಳೆಗೆ ಸ್ಕೂಟರ್ ನ...