ಮೈಸೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ತನ್ನ ಮಠದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ...
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಅವರ ಕೊನೆಯ ಸಹೋದರ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ವಾಸವಾಗಿದ್ದ ಸಿದ್ದರಾಮೇಗೌಡ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡರನ್ನು ಸಿದ್ದರಾಮಯ್ಯನವರು ...
ಬೆಳಗಾವಿ: ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಚಿರತೆ ರಾಜಾರೋಷವಾಗಿ ತಿರುಗಾಡುತ್ತಿದ್ದು, ದಿನವೊಂದಕ್ಕೆ 3 ಲಕ್ಷ ರೂ.ವರೆಗೆ ಖರ್ಚಾಗುತ್ತಿರೋದು ಬಿಟ್ಟರೆ, ಈವರೆಗೆ ಚಿರತೆಯನ್ನು ಹಿಡಿಯಲು ಸಾಧ್ಯವಾಗಿಲ್ಲ. ಈ ನಡುವೆ ಸಾರ್ವಜನಿಕರು ವಿವಿಧ ಟ್ರೋಲ್ ಗಳ ಮೂಲಕ ಸರ್ಕಾರದ ನಿರ್ಲಕ್ಷ್ಯತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಚಿರತೆ...
ಚಾಮರಾಜನಗರ: ನಾನು ಬೇಸಿಕಲಿ ಸಾವರ್ಕರ್ ವಾದಿ ಅಲ್ಲ, ನಾನು ಅಂಬೇಡ್ಕರ್ ವಾದಿ. ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವೀರ ಸಾವರ್ಕರ್ ಅವರನ್ನು ನೋಡುವಂತಹ ಅಧ್ಯಯನ ಮಾಡುವಂತಹ ಕೆಲಸವನ್ನು ಶುರು ಮಾಡಿದ್ದೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀ...
ಮೈಸೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ನವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಆದರೆ ಬಿಜೆಪಿಯವರು ಇತಿಹಾಸವನ್ನು ತಿರುಚಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ವಿಚಾರಕ್ಕೆ ಪ್ರತ...
ಬೆಂಗಳೂರು: ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದ್ದಾರೆ. ಇದು ಸರಿ ಅಲ್ಲ ರೂಲ್ಸ್ ಬದಲಿಸಬೇಕು ಎಂದು ಶಾಸಕ ರೇಣುಕಾಚಾರ್ಯ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಕಂದಾಯ ಸಚಿವರ ಜೊತೆ ಮಾತನಾಡುತ್ತೇನೆ. ಮುಸ್ಲಿಮರು ಅವರ ಹಬ್ಬದ ದಿನ ಮೆರ...
ಧಾರವಾಡ: ಖಾಸಗಿ ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕ್ಲೀನರ್ ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪು...
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ಪತ್ರದಲ್ಲಿ ನಾಲಿಗೆ ಕತ್ತರಿಸುವು ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಬಗ್ಗೆ ನಿನ್ನ ಬಾಯಿಯಿಂದ “ಮುಸ್ಲಿಂ ಗೂಂಡಾ” ಅಂತ ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ...
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35...