ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಸಿಆರ್’ಪಿಎಫ್ ಯೋಧ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಿದಾನಂದ ಭಜಂತ್ರಿ (52) ಮೃತ ಯೋಧ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗುಡೂರು ಗ್ರಾಮದವರಾದ ಚಿದಾನಂದ ಭಜಂತ್ರಿ 1988ರಲ್ಲಿ ...
ಬೆಳಗಾವಿ: ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಚಿರತೆಯನ್ನು ಹಿಡಿಯಲು ಬೆಳಗಾವಿಗೆ ಗಾಲ್ಪ್ ಮೈದಾನದಲ್ಲಿ ಆನೆಗಳನ್ನು ಬಳಸಿ 250 ಎಕರೆ ಪ್ರದೇಶಗಳಲ್ಲಿ ಶೋಧ ನಡೆಸಲಾಯಿತು. 2 ಆನೆ ಬಳಸಿ ಮಧ್ಯಾಹ್ನ 12:30ರಿಂದ ಗಜಪಡೆ ಶೋಧ ಕಾರ್ಯ ನಡೆಸಿತ್ತು. ಆನೆ ಬಳಸಿ 7 ಕಿ.ಮೀ. ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಶೋಧದ ವೇಳೆ ಚಿರತೆ...
ವಿಜಯಪುರ: ಅತೀ ಹಿಂದುಳಿದ ಪ್ರವರ್ಗ-1ರ ಪಟ್ಟಿಯಲ್ಲಿರುವ ಅಲೆಮಾರಿ ಹೇಳವ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಹೆಳವ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ನಮ್ಮ ಸಮಾಜದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಅನುಮೋದನೆಗಾಗಿ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಬರೆದ ಪತ್...
ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಆಗಸ್ಟ್ 19ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆದಿದ್ದ ರಾಜ್ಯ ಮಟ್ಟದ ಮುಕ್ತ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 14-17 ವರ್ಷದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಹೈ-ಫ್ಲೈಯರ್ಸ್(ಆರ್) ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ ಮುಹಮ್ಮದ್ ಶಾಮೀ...
ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದರೂ ಈಶ್ವರಪ್ಪ ಅವರಿಗೆ ಸಂಕಷ್ಟ ತಪ್ಪಿಲ್ಲ. ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಸಂತೋಷ್ ಸಹೋದರ ಜನಪ...
ಚಿತ್ರದುರ್ಗ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಹೆಣ ಬೀಳುತ್ತದೆ. ಅದಕ್ಕೆ ಅವಕಾಶ ಕೊಡಲ್ಲ ಎಂಬಂತಹ ಹೇಳಿಕೆ ನೀಡಿದ್ದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಜಗ್ಗೇಶ್ ಒಬ್ಬ ಅಯೋಗ್ಯ’ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಗ್ಗೇಶ್ ಹೆಣ ಬೀಳುತ್...
ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೋರ್ವ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬೆಂಗಳೂರಿನ ರಸ್ತೆಯ ಗುಂಡಿಗೆ 44 ವರ್ಷದ ಯುವಕ ಬಲಿಯಾಗಿದ್ದಾನೆ. ಸುಪ್ರೀತ್ ಎಂಬವರು ರಸ್ತೆ ಗುಂಡಿಗೆ ಬಲಿಯಾದ ಬೈಕ್ ಸವಾರನಾಗಿದ್ದು, ಯಶವಂತಪುರ ಕ್ಷೇತ್ರದ ಹೇರೋಹಳ್ಳಿ ಅಂಧ್ರ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್...
ಬೆಂಗಳೂರು: ಕೊಡಗು ಚಲೋ ಸದ್ಯಕ್ಕೆ ರದ್ದು ಪಡಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಕೊಡಗು ಚಲೋ ನನ್ನ ನಿರ್ಧಾರವಲ್ಲ ಪಕ್ಷದ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ. ವಿಪಕ್ಷ ನಾಯಕನಾಗಿ ನಾನು ಪ್ರತಿಭಟನೆ ಮಾಡುವುದಿಲ್ಲ, ಮಾಜಿ ಸಿಎಂ ಆಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷ ಮೀರಿ ಕ...
ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ, ಗಲಾಟೆಗೆ ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯ ಸಭೆ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ. ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ...
ಬೆಂಗಳೂರು: ಮಾಂಸ ತಿನ್ನುವುದು ಅವರವರ ಅಭ್ಯಾಸ. ನಾನು ಮಾಂಸಾಹಾರಿ ಅದು ನನ್ನ ಹವ್ಯಾಸ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಂಸಾಹಾರಿ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ದೇವಸ್ಥಾನಗಳಿಗೆ ಹೋಗುತ್ತೇನೆ . ನಮ್ಮೂರು ದೇವಸ್ಥಾನದಲ್ಲಿ ನಾನು ಕುಣಿಯಲಿಲ್ವೇ? ತಿರುಪತ...