ಉಡುಪಿ: ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸಮಾಜದ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರಹೇಳಿದರು. ಅವರು ಇಂದು ಅಜ್ಜರಕಾಡು ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲೀದ್ ನಂದಾವರ ಇವರು ತನಗೆ ಜೀವಬೆದರಿಕೆ ಇದೆ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ ಪಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಜೊತೆಗೆ ಆರ್ ಟಿಐ ಕಾರ್ಯಕರ್ತ. ಬಂಟ...
ಮೈಸೂರು: ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಎರಡು ಗೋಪುರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ಮಾತುಕತೆಯ ಮೂಲಕ ಗೋಪುರವನ್ನು ತೆರವುಗೊಳಿಸಲಾಗಿದೆ. ಮಸೀದಿ ಆಡಳಿತ ಮಂಡಳಿ ಜೆಸಿಬಿ ಮೂಲಕ ಗೋಪುರ ಕೆಡವಿದೆ ಎಂದು ತಿಳಿದು ಬಂದಿದೆ...
ಕೊಡಗು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಎಸೆದ ಘಟನೆ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗುತ್ತಿದ್ದು, ಇದೀಗ ಬಿಜೆಪಿ ಶಾಸಕರು, ಸಚಿವರಿಗೆ ಮೊಟ್ಟೆ ಭೀತಿ ಆರಂಭವಾಗಿದೆ. ವರದಿಗಳ ಪ್ರಕಾರ, ಶಾಸಕರ ಭವನಕ್ಕೆ ತೆರಳುವ ಜನರನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಯಾರಾದರೂ ಮೊಟ್ಟೆ ಕೊಂಡೊಯ್ಯ...
ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಕಾರಿನ ...
Zee Kannadaದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಬಗ್ಗೆ ಗುಸು ಗುಸು ಸುದ್ದಿಗಳು ಕೇಳಿ ಬರುತ್ತಿದ್ದು, ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ನಾಯಕ ನಟನಾಗಿ ನಟಿಸುತ್ತಿರುವ ಈ ಧಾರವಾಹಿಯಿಂದ ಇದೀಗ ಅನಿರುದ್ಧ್ ಅವರನ್ನು ಜೊತೆ ಜೊತೆಯಲಿ ಧಾರಾವಾಹಿಯಿಂದ ತಂಡ ಹೊರ ಹಾಕಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ವರ...
ಶಿವಣ್ಣ, ಧನಂಜಯ್ ಅಭಿನಯದ ವಿಜಯ್ ಮಿಲ್ಟನ್ ನಿರ್ದೇಶನದ ಈ ಬ್ಲಾಕ್ ಬಸ್ಟರ್ ಚಿತ್ರ ಪರಿಪೂರ್ಣವಾದ ಆಕ್ಷನ್, ಡ್ರಾಮಾ ಮತ್ತು ಥ್ರಿಲ್ಗಳನ್ನು ನೀಡುತ್ತದೆ.. ಬೆಂಗಳೂರು: ವಿಮರ್ಶಕರ ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾದ ಬೈರಾಗಿ ಚಲನಚಿತ್ರದ ವಿಶೇಷ ವಿಶ್ವ ಡಿಜಿಟಲ್ ಪ್ರೀಮಿಯರ್ಗೆ ವೂಟ್ ಸೆಲೆಕ್ಟ್ (Voot Select) ಸಜ್ಜಾಗಿದ...
ವಿಪರೀಪ ಮದ್ಯಸೇವನೆ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾವ್ರಾಡಿ ಗ್ರಾಮದ ಕಂಡ್ಲೂರು ಗಂಗಾ ವೈನ್ಸ್ ಶಾಪ್ ಬಳಿ ಆ.17ರಂದು ಮಧ್ಯಾಹ್ನ ನಡೆದಿದೆ. ಗುಲ್ವಾಡಿ ಗ್ರಾಮದ 60ವರ್ಷದ ಕುಷ್ಠ ಪೂಜಾರಿ ಮೃತದುರ್ದೈವಿ. ಇವರು ವಿಪರೀತ ಮದ್ಯಪಾನ ಚಟವನ್ನು ಹೊಂದಿದ್ದು, ಇದರಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ...
ಮಡಿಕೇರಿ: ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ್ದು, ಪೊಲೀಸರ ಎದುರೇ, ಸಿದ್ದರಾಮಯ್ಯನವರ ಕಾರಿನೊಳಗೆ ಸಾವರ್ಕರ್ ಫೋಟೋವನ್ನು ಎಸೆದಿದ್ದಾರೆ. ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಯುವ ...
ವಿಶೇಷ ಕೊಡುಗೆಗಳಿಗಾಗಿ ಅವರ ಯಾವುದೇ ಮಳಿಗೆಗಳಲ್ಲಿ ಇರಿಸಲಾದ ಚಕ್ರ ತಿರುಗಿಸಿ ಮತ್ತು ಸೇವೆಗಳ ಮೇಲೆ ಹೆಚ್ಚುವರಿ ರಿಯಾಯಿತಿ ಪಡೆಯಿರಿ ತಮ್ಮ 25 ನೇ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ, ಬಾಡಿಕ್ರಾಫ್ಟ್ ಸಲೂನ್ ಮತ್ತು ಸ್ಪಾ ವಿಶೇಷ ಕೊಡುಗೆಗಳಿಗಾಗಿ ಬೆಂಗಳೂರಿನಾದ್ಯoತ ತಮ್ಮ 13 ಮಳಿಗೆಗಳಲ್ಲಿ ಯಾವುದಾದರಲ್ಲಾದರೂ ಇರಿಸಲಾದ ಚಕ್ರವನ್ನು (ಸ...