ದೀಪಾವಳಿ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಗಿಫ್ಟ್ ರೂಪದಲ್ಲಿ ಲಂಚ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಸಿಹಿತಿಂಡಿಗಳು ಮತ್ತು 2.5 ಲಕ್ಷ ರೂಪಾಯಿ ನಗದು ಉಡುಗೊರೆಯಾಗಿ ನೀಡಲಾಗಿದೆ ಎಂಬ ವಿಚಾರ ಇದೀಗ ವ್ಯಾಪಕ ಚರ್ಚೆಯಾಗುತ್ತಿ...
ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಅರೇಬಿಕ್ ಶಾಲೆಗಳು ...
ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮ...
ಮಂಗಳೂರು: ಕಾಂಗ್ರೆಸ್ ಮುಖಂಡೆ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಬಗ್ಗೆ ಮಾನಹಾನಿಕರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರೋ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ತೋರುತ್ತಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಬಿಲ್ಲವ ಸಮಾಜದ ನಿಯೋಗ ಇಂದು ಮಂಗಳೂರು ನಗರದ ಪೊಲೀಸ್ ಆಯುಕ್ತರಿಗೆ ಮನವಿ ...
ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಛತ್ರಮೈದಾನದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ ಮನೆಗೆ ಆವ...
ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಆಕಾಶಭವನದ ಅಶೋಕ್ (45) ಎಂದು ಗುರುತಿಸಲಾಗಿದೆ. ಅಶೋಕ್ ಅವರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಹರ್...
ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದೆ. ಹಾಗಾಗಿ ಅವರು ಪದೇ ಪದೇ ಪಾಕಿಸ್ತಾನದ ಹೆಸರು ಹೇಳುತ್ತಿರುತ್ತಾರೆ ಎಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ. ವಿಜಯಪುರ ನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳ ಪರ ಮಂಗಳವಾರ ಪ್...
ಯಾದಗಿರಿ: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‘ಪೇಟ್ ಗ್ರಾಮದಲ್ಲಿ ನಡೆದಿದೆ. ಹೊನ್ನಪ್ಪ ಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಲಾಗಿದೆ. 37 ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ...
ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಡೆತ್ ನೋಟ್ ನಲ್ಲಿ ಬರೆದಿರುವ ಹಲವು ಸಂಗತಿಗಳು ಇದೀಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾದರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ...
ಭಾರತ—ಪಾಕಿಸ್ತಾನ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಕ್ರಿಕೆಟ್ ತಂಡವು ಭರ್ಜರಿ ಜಯ ಸಾಧಿಸಿದೆ. ಭಾರತದ ಈ ಗೆಲುವು ಇಡೀ ದೇಶಕ್ಕೆ ಸಂತಸ ತಂದಿದ್ದರೂ, ಬಿಜೆಪಿ ಪರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಈ ವಿಚಾರದಲ್ಲೂ ಕೊಂಕು ಮಾತನಾಡಿರುವುದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ವೊಂದು ಇದೀಗ...