ಬೆಳಗಾವಿ: ಸಿದ್ದರಾಮೋತ್ಸವ ಮುಗಿದು ದಿನಗಳು ಕಳೆದರೂ, ಚರ್ಚೆ ಮಾತ್ರ ನಿಂತಿಲ್ಲ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಗೆ ದೊಡ್ಡ ಬಲ ಬಂದಿದೆ. ಕಾಂಗ್ರೆಸ್ ಪರವಾಗಿ ಜನರಿದ್ದಾರೆ ಎನ್ನುವುದನ್ನು ತೋರಿಸಿದೆ ಎಂದು ಕಾಂಗ್ರೆಸ್ ನಾಯಕರು ವಾದಿಸಿದರೆ, ಇತ್ತ ಬಿಜೆಪಿ ನಾಯಕರು ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ನೊಳಗೆ ಒಡಕು ಮೂಡಿದೆ ಎಂದು ಹೇಳಿದೆ. ಈ...
ಇಡೀ ಕರ್ನಾಟಕವನ್ನೇ ಕಣ್ಣೀರಲ್ಲಿ ಮುಳುಗಿಸಿ ಹೊರಟು ಹೋದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ನ್ನು ಕೊಡುಗೆಯಾಗಿ ಮಿಷನ್ ಆಸ್ಪತ್ರೆಗೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪು ಕೇವಲ ಕರ್ನಾಟಕ ಮಾತ್ರವಲ್ಲ ವಿಶ್...
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮುಂದಿನ ಸಿಎಂ ಎಂದು ಘೋಷಣೆ ಹಾಕಿದ ಅಭಿಮಾನಿಗೆ ಪರಮೇಶ್ವರ್ ಕೈ ಬೆರಳು ತೋರಿಸಿ ಸೈಲೆಂಟಾಗಿಯೇ ವಾರ್ನಿಂಗ್ ನೀಡಿದ್ದಾರೆ. ತುಮಕೂರಿನ ಹೆಗ್ಗರೆ ಸಮೀಪದ ಸಿದ್ದಾರ್ಥ ನಗರದ ಜಿ.ಪರಮೇಶ್ವರ್ ಮನೆ ಬಳಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪರಮೇಶ್ವರ್ ಹುಟ್ಟುಹಬ್ಬ ಆಚರಿಸಿದ್ದರು. ಕೇಕ್ ಕತ್ತರಿಸುವ ವೇಳೆ ...
ಕೋಲಾರ: ಕ್ಷುಲ್ಲಕ ಕಾರಣಕ್ಕೆ ಆರೆಸ್ಸೆಸ್ ಮುಖಂಡನಿಗೆ ಇಬ್ಬರು ಯುವಕರು ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯ ವೆಂಕಟೇಶ್ವರ ದೇಗುಲದ ಬಳಿ ನಡೆದಿದೆ. ವರದಿಗಳ ಪ್ರಕಾರ, ಬೈಕ್ ತಾಗಿದ ವಿಚಾರಕ್ಕೆ ಇಬ್ಬರು ಯುವಕರು ಆರೆಸ್ಸೆಸ್ ಮುಖಂಡ ರವಿ ಅವರ ಅಂಗಡಿ ಮುಂದೆ ಜಗಳವಾಡುತ್ತಿದ್ದರೆನ್ನಲಾಗಿದೆ. ಈ ವೇಳೆ...
ಶಿವಮೊಗ್ಗ: ಸಿದ್ದರಾಮೋತ್ಸವದಿಂದ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಹೌದು ನಾವು ನಿದ್ದೆ, ಊಟ ತಿಂಡಿ ಏನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮೋತ್ಸವದಂತಹ ನೂರು ಕಾರ್ಯಕ್ರಮ ನಾವು ಮಾಡಿದ್ದೇವೆ. ಕಾಂಗ್ರೆಸ್ ನವರು ಇತ್ತೀಚೆಗೆ ಒಂದ...
ಉಡುಪಿ: ಬಿಜೆಪಿ ಮುಖಂಡ ಪ್ರವೀಣ್ ಹಂತಕರನ್ನು ಒಂದೆರೆಡು ದಿನಗಳಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಣಿಪಾಲದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ,ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು ಎಂದು ಗೃಹಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪೋಲಿಸ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೊವಿಡ್ ಸೋಂಕು ತಗಲಿದ್ದು, ಪರಿಣಾಮವಾಗಿ ಅವರ ದೆಹಲಿ ಪ್ರವಾಸ ರದ್ದುಗೊಂಡಿದೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ...
ಮಂಗಳೂರು: ಸೆಕ್ಷನ್ 144ರನ್ವಯ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಆಗಸ್ಟ್ 8ರವರೆಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಕೆಲವು ನಿರ್ಬಂಧಗಳು ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ. ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತಿತರ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕ...
ಬೆಂಗಳೂರು: ತಾಯಿಯೊಬ್ಬಳು ಅಪಾರ್ಟ್ ಮೆಂಟ್ ನಿಂದ ತನ್ನ ಮಗುವನ್ನು ಕೆಳಗೆಸೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಪಂಗಿ ರಾಮನಗರದ ಅದಿತ್ವ ನಡೆದಿದೆ. ಮೃತ ಮಗುವನ್ನು ನಾಲ್ಕು ವರ್ಷದ ಜೀತಿ ಎಂದು ಗುರುತಿಸಲಾಗಿದೆ.ಅಪಾರ್ಟ್ ಮೆಂಟ್ ನಲ್ಲಿ ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಮೂರು ತಿಂಗಳ...
ಉಡುಪಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನೀಡುವ ಕರ್ನಾಟಕ ರಾಜ್ಯ ಯುವ ಪ್ರಶಸ್ತಿಗೆ ರಂಗಭೂಮಿ ಕ್ಷೇತ್ರಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯಿಂದ ರಾಮಾಂಜಿ ಅವರು ಆಯ್ಕೆಗೊಂಡಿದ್ದಾರೆ. ಇವರು ಕುಂದಾಪುರದ ಅಂತರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ ನಮ್ಮ ಭೂಮಿಯ ಪ್ರತಿನಿ...