ಮೈಸೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟ ಆರಂಭವಾಗಿದ್ದು, ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಸ್ವಾಮೀಜಿಯು ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ...
ಬೆಳಗಾವಿ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಯುವತಿಯ ದೇಹದ ಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಕಾಲ್ ಸೆಂಟರ್ ವೊಂದರಲ್ಲಿ ಕೆಲಸ ನಿರ್ವಹಿಸುತ...
ತುಮಕೂರು: ದೇವಸ್ಥಾನಕ್ಕೆ ತೆರಳಿದ ದಲಿತ ಕುಟುಂಬಕ್ಕೆ ಅರ್ಚಕನೋರ್ವ ಅವಮಾನ ಮಾಡಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದ್ದು, ದೇವಸ್ಥಾನಕ್ಕೆ ಪೂಜೆ ಮಾಡಲು ಹೋದ ವೇಳೆ ನಿಮ್ಮನ್ನು ಯಾರು ದೇವಸ್ಥಾನಕ್ಕೆ ಬರಲು ಹೇಳಿದ್ದು, ನಡೆಯಿರಿ ಇಲ್ಲಿಂದ ಎಂದು ಧಮ್ಕಿ ಹಾಕಿರುವ ಘಟನೆ ನಡೆದಿದೆ. ನಿಟ್ಟೂರು ಗ್ರಾಮದ ಮುಳಕಟ್ಟಮ್ಮ ದ...
ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಮುಖ್ಯಮಂತ್ರಿಗಳಿಗೆ ನನ್ನ ಎರಡೇ ಎರಡು ಸವಾಲು ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಎರಡು ಸವಾಲುಗಳನ್ನು ಹಾಕಿದ್ದಾರೆ. * ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. *ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. ಎಂಬ ಎರಡು ಸ...
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ದಲಿತ ಕುಟುಂಬ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿ, ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಕರ್ನಾಟಕ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ಈ ಭೇಟಿಗೆ ಹೆಚ್ಚಿನ ಪ್ರಚಾರಗಳೂ ಲಭಿಸಿದೆ. ಆದರೆ, ಊಟ ಮಾಡಲು, ತಿಂ...
ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ಬಬಿಯಾ ಇಹಲೋಕ ತ್ಯಜಿಸಿದೆ. ಭಕ್ತರ ಪ್ರೀತಿ ಪಾತ್ರವಾಗಿದ್ದ ಈ ಮೊಸಳೆ ಬಗ್ಗೆ ನಾನಾ ಕಥೆಗಳು ಹಬ್ಬಿದ್ದವು. ಇದೀಗ ಈ ಕಥೆಗಳ ಹಿಂದಿನ ಸತ್ಯ ಕೂಡ ತೆರೆದುಕೊಂಡಿದೆ. ಶ್ರೀ ಅನಂತಪದ್ಮನಾಭ ಸ್ವಾಮಿ ದೇವ...
ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಎದೆ ನೋವಿನಿಂದ ಅವರು ಆಸ್...
ಮಂಗಳೂರಿನ ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ ಬದಲು ಬೇರೆ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ವಿಶೇಷ ಮನವಿ ಮಾಡಿದ್ದು, ಸುರತ್ಕ...
ಬೆಂಗಳೂರು: ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಸ್ಸಿ ಎಸ್ಟಿ ಅಲೆಮಾರಿ ಸಮ...
ಮೈಸೂರು: ಟಿಪ್ಪು ಹೆಸರಿನಲ್ಲಿ ಕಾರ್ಯಾಚರಿಸುತ್ತಿದ್ದ ರೈಲಿನ ಹೆಸರು ತೆಗೆದು ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು ಪ್ರತಿಕ್ರಿಯೆ ನೀಡಿದ್ದಾರೆ. ಮಾದರಿ ಮೈಸೂರು ನಿರ್ಮಾಣಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಿರ್ದಿಷ್ಟವಾಗಿ ಇಡಬೇಕಿತ್ತು. ಆದರೆ, ಒಡೆಯರ್ ...