ಕುಂದಾಪುರ: ಎಸೆಸೆಲ್ಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಸೀಮೆ ಎಣ್ಣೆ ಸುರಿದು ಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂಭಾಸಿ ಸಮೀಪದ ಕೊರವಡಿಯಲ್ಲಿ ಆ.1 ಸೋಮವಾರ ನಡೆದಿದೆ. ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಹತ್ಯೆಗಳ ನೈಜ ಆರೋಪಿಗಳನ್ನು ಆಗಸ್ಟ್ 5ರೊಳಗೆ ಬಂಧಿಸದಿದ್ದರೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ. ಮಂಗಳೂರು ನಗರದ ಕದ್ರಿಯಲ್ಲಿರೋ ಸರ್ಕ್ಯೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆಯನ್ನು ಖಂಡಿಸಿ ಹಾಗೂ ಮುಸ್ಲಿಮ್ ಸಮುದಾಯವನ್ನು ತೇಜೋವಧೆಗೊಳಿಸುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಮ್ ಮುಖಂಡರು ಖಾಸಗಿ ಹೊಟೇಲ್ ನಲ್ಲಿ ಮಂಗಳೂರಲ್ಲಿ ಸುದ್ದಿಗೋಷ್ಟಿ ನಡೆಸಿದರು. ಸುದ್ದಿಗೋಷ್ಟಿಯಲ್ಲಿ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ...
ಅಮೇರಿಕಾದ ಫ್ಲೋರಿಡಾದಲ್ಲಿರುವ ಸಾನ್ ಫರ್ಡ್ ನ ಶ್ರೀ ವಿದ್ಯಾ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸಾಯನ್ಸ್, ಇವರು ತಮ್ಮ ಎರಡನೇ ಘಟಿಕೋತ್ಸವ (30-7-2022) ದಂದು ತಮ್ಮ ಬೆಂಗಳೂರು ಶಾಖೆ, ಶ್ರೀವಿದ್ಯಾ ವಿಶ್ವ ಸಂಶೋಧನ ಪ್ರತಿಷ್ಠಾಪನಮ್ ಇವರ ಮೂಲಕ ಉಡುಪಿಯ ಪ್ರೊ.ವಿ.ಅರವಿಂದ ಹೆಬ್ಬಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ...
ಮಂಗಳೂರು: ಎರಡು ಮೂರು ವರ್ಷದಿಂದ ದಕ್ಷಿಣಕನ್ನಡ ಜಿಲ್ಲಾ ಪ್ರವಾಸಕ್ಕೆ ಬಂದಿಲ್ಲ, ಕರಾವಳಿಯಲ್ಲಿ ನಡೆದ ಹತ್ಯೆ ವಿಷಯದಲ್ಲಿ ಚರ್ಚೆ ಮಾಡೋಕೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ, ಇದು ನನಗೆ ನೋವು ತಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಮು ಸೌಹಾರ್ದತೆಗೆ ಧಕ್ಕೆ ತರುವ...
ನಮ್ಮ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೆಲವೇ ಕೆಲವು ದಿನಗಳ ಅಂತರದಲ್ಲಿ ಮಸೂದ್,ಪ್ರವೀಣ ಹಾಗೂ ಪಾಝಿಲ್ ಎಂಬ ಮೂವರು ಯುವಕರ ಅತ್ಯಮೂಲ್ಯ ಜೀವಗಳನ್ನು ದ್ವೇಷದ ರಾಜಕೀಯವು ಹೊಸಕಿ ಹಾಕಿದೆ. ಈ ಕೊಲೆಗಳು ಆ ಯುವಕರ ಕುಟುಂಬಗಳನ್ನು ದುಃಖದ ಮಡುವಿನಲ್ಲಿ ಮುಳಗಿಸಿದ್ದಲ್ಲದೆ ಆ ಕುಟುಂಬಗಳ ಆಧಾರ ಸ್ತಂಭಗಳನ್ನು ಕೆಡವಿಹಾಕಿ ಅತಂತ್ರ ಸ್ಥಿತಿಗ...
ಕಾಪು: ದೆಂದೂರುಕಟ್ಟೆಯ, ಇಂದ್ರಾಳಿ ಎಂಬಲ್ಲಿಜು.31ರಂದು ಕೋಳಿ ಅಂಕ ನಡೆಸುತ್ತಿದ್ದ 8 ಮಂದಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ಸದಾನಂದ ಪೂಜಾರಿ, ತೇಜಸ್, ಸುರೇಶ್, ನಿತೇಶ್, ಸಂತೋಷ್, ಸ್ವಾಮಿನಾಥ್, ಅಣ್ಣಪ್ಪ ಪೂಜಾರಿ, ಸಂದೀಪ್ ಶೆಟ್ಟಿ ಬಂಧಿತ ಆರೋಪಿಗಳು ಬಂಧಿತರಿಂದ ನಗದು 450 ರೂಪಾಯಿ, 10 ಕೋಳಿಗಳು ಹಾಗೂ ಬಾಳು (ಸಣ್ಣ ಕತ್ತಿ) ...
ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜ ಗ್ರಾಮದ ಮಸೂದ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮನೆಯಲ್ಲಿದ್ದ ಮಸೂದ್ ಅವರ ಸಹೋದರರು, ಚಿಕ್ಕಪ್ಪ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ಸಂತ್ರಸ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ...
ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಮಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ...