ಮಣಿಪಾಲ: ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶ...
ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಆತಂಕ ಸೃಷ್ಟಿಸುತ್ತಿರುವ ಕಾಳಿ ಸ್ವಾಮಿ ವಿರುದ್ಧ ಕಾನೂನು ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗ...
ಕರಾವಳಿಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ಮೂವರು ಯುವಕರ ಬರ್ಬರ ಹತ್ಯೆಯಾಗಿದೆ. ಇದರೊಂದಿಗೆ ಪ್ರತೀ ಬಾರಿಯಂತೆಯೇ ಈ ಬಾರಿಯೂ ಚುನಾವಣೆ ಸಮೀಪಿಸುತ್ತಿರುವಂತೆಯೇ ಕೊಲೆಗಳ ರಾಜಕೀಯ ಆರಂಭವಾಗಿದೆ. ಬೆಂಗಳೂರಿನಂತಹ ಪ್ರದೇಶಗಳಲ್ಲಿ ಬಿರಿಯಾನಿ, ಮದ್ಯದ ಹೊಳೆ ಹರಿಸುವ ರಾಜಕಾರಣ ಇದ್ದರೆ, ಇತ್ತ ಕರಾವಳಿಯಲ್ಲಿ ಚುನಾವಣೆಗಳ ಮತಗಳು ಬಾಳಿ ಬದುಕಬೇಕಾದ...
ಮಂಗಳೂರು: ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಆರೋಪಿಗಳನ್ನು ಕರೆತಂದಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜಿತ್ ಎಂಬಾತ ಪೊಲೀಸರ ವಶದಲ್ಲಿರುವ ಕಾರು ಚಾಲಕ. ಜುಲೈ 28ರ ರಾತ್ರಿ ಬಟ್ಟೆ ಅಂಗಡಿ ಮುಂದೆ ಫಾಝಿಲ್ ನ ಭೀಕರ ಹತ್ಯೆ ನಡೆದಿತ್ತು. ಕೊಲೆ ಆರೋಪಿಗಳನ್ನ ಅಜಿತ್ ಕ...
ಬೆಂಗಳೂರು: ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಿಎಸ್ ಐಗಳಾದ ರಾಜಸಾಬ್ ಹಾಗೂ ಎಸ್ ಐ ಶ್ರೀನಿವಾಸ್ ಮೂರ್ತಿಅವರನ್ನು ಅಮಾನತು ಮಾಡಿ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ...
ಬೆಳಗಾವಿ: ಪ್ರವೀಣ್ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಹರ್ಷ ಮನೆಗೂ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರಾದರೆ ಮಾತ್ರವೇ ಸರ್ಕಾರ ಪರಿಹಾರ ನೀಡುತ್ತಿದ್ದು, ಬೇರೆಯವರ ಹತ್ಯೆಯಾದರೆ ಸರ್ಕಾರ ನಯಪೈಸೆ ಪರಿಹಾರ ನೀಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕ...
ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ನಿವಾಸದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ, ...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದ್ರೆ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ಬಿಜೆಪಿ ಪರ ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಿರುವ...
ಮಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳೂರಿನಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾಕೆ ದಿಟ್ಟ ಹೆಜ್ಜೆ ಇಡಲು ಹಿಂದೇ...
ಮೈಸೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಆಡಳಿತ ವ್ಯವಸ್ಥೆ ಹದಗೆಟ್ಟಿದ್ದು, ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಿದ್ದರೆ, ಕಲ್ಲು ಹೊಡೆಯಬಹುದಿತ್ತು ಎನ್ನುವ ಸಂಸದ ತೇಜಸ...