ಕೊಪ್ಪಳ: ಬಾಲಕನನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನಕ್ಕೊಳಗಾಗಿರುವ ಶರಣಪ್ಪ ತಳವಾರ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ವಿರೂಪನಗೌಡ ಸಿದ್ದನಗೌಡ್ರ ಹ...
ಚಿಕ್ಕಬಳ್ಳಾಪುರ: ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಆತನ ಜೊತೆಗೆ ಪರಾರಿಯಾದಳು ಅನ್ನೋ ಕಾರಣಕ್ಕೆ ತಂದೆ, ತಾಯಿ ಹಾಗೂ ಮಗ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆಗೆ ಶರಣಾದವರು ಎಂದು ...
ಬೆಂಗಳೂರು: ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕ...
ಶ್ರೀರಂಗಪಟ್ಟಣದಿಂದ ಪಾಂಡವಪುರಕ್ಕೆ ಸಾಗಿದ ಭಾರತ ಐಕ್ಯತಾ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಹಳ್ಳಿಗಳಿಂದ ಬಂದು ದಾರಿ ಉದ್ದಕ್ಕೂ, ಹಿರಿಯರು, ಮಕ್ಕಳು, ಯುವಕರು, ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ದೃಶ್ಯ ಕಂಡು ಬಂತು. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ಶ್ರೀರಂಗಪಟ್ಟಣ...
ಮಂಗಳೂರು: ದಸರಾ ಬಂತು ಅಂದ್ರೆ ಕರಾವಳಿಯಲ್ಲಿ ಎಲ್ಲಿ ನೋಡಿದ್ರೂ ಹುಲಿಗಳದ್ದೇ ಸದ್ದು… ಅದು ಅಂತಿತಹ ಹುಲಿಗಳಲ್ಲ. ಒಂದಕ್ಕಿಂತ ಒಂದು ಮೀರಿಸುವ ಹುಲಿಗಳು. ಆದ್ರೆ ಇವತ್ತು ಆ ಎಲ್ಲಾ ಹುಲಿಗಳು ಒಂದೇ ಕಡೆ ಸೇರುವ ಮೂಲಕ ಜನರಿಗೆ ಸಕತ್ ಮನರಂಜೆ ನೀಡಿತ್ತು. ಏನಿದು ಹುಲಿಗಳು ಅಂತೀರಾ ಹಾಗಿದ್ರೆ ಏನು ಅಂತ ನೀವೇ ನೋಡಿ…. ಜಗಮಗಿಸುವ ಲೈಟ್’ಗಳು…. ನ...
ಲಕ್ನೋ: ದುರ್ಗಾ ಪೂಜೆ ವೇಳೆ ಆಕಸ್ಮಿಕವಾಗಿ ಪೆಂಡಾಲ್ ಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಮೂವರು ಮಕ್ಕಳ ಸಹಿತ ಐವರು ಸಾವನ್ನಪ್ಪಿದ್ದು, 66ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಘಟನೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶಿಲ...
ಬೆಳಗಾವಿ: ದುರ್ಗಾಮಾತಾ ದೌಡ್ ಮೆರವಣಿಗೆಯಲ್ಲಿ ಯುವಕರು ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ನಡೆಸಿದರೂ ಪೊಲೀಸರ ಮೌನ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಹಿಂದೂಪರ ಸಂಘಟನೆ ದುರ್ಗಾಮಾತಾ ದೌಡ್ ಆಯೋಜಿಸಿದ್ದರು. ಡಿಜೆ ಸಾಂಗ್ ಗೆ ತಲ್ವಾರ್ ಹಿಡಿದು ಯ...
ಬೆಂಗಳೂರು: ಕನ್ನಡದಲ್ಲಿ ಐಎಎಸ್ ಮಾಡಲು ಆಸಕ್ತರಾಗಿದ್ದೀರಾ? ಹಾಗಿದ್ರೆ, “ಅಕ್ಕ ಐಎಎಸ್ ಅಕಾಡೆಮಿ” ನಿಮಗೆ ಒಂದು ಅತ್ಯುತ್ತಮ ವೇದಿಕೆಯಾಗಬಲ್ಲದು. ಕನ್ನಡ ಮಾಧ್ಯಮದಲ್ಲಿ ಯು.ಪಿ.ಎಸ್.ಸಿ. ಪರೀಕ್ಷೆ ಬರೆಯಲು ನೀವು ಆಸಕ್ತರಾದರೆ ಈಗಲೂ ಕಾಲ ಮಿಂಚಿಲ್ಲ, ಹೊಸ ಬ್ಯಾಚ್’ಗಳಿಗೆ ಅಕ್ಟೋಬರ್ 10ರಿಂದ ಆರಂಭಗೊಳ್ಳಲಿದೆ. ತರಬೇತಿಯು 10 ತಿಂಗಳ ಅವಧಿಯ...
ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಹಮ್ಮಿಕೊಂಡ ದುರ್ಗಾ ದೌಡ್ ಕಾರ್ಯಕ್ರಮದ ಭವ್ಯ ಮೆರವಣಿಗೆಗೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಂಭಾಗದಲ್ಲಿ ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಕಡಿಯಾಳಿಯಿಂದ ಹೊರಟ ಮೆರವಣಿಗೆ, ಕಲ್ಸಂಕ ಜಂಕ್ಷನ್, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆಎಂ ಮಾರ್ಗ, ಡಯಾನ ಸರ್ಕಲ್...
ಬಳ್ಳಾರಿ: ಭಾರತ್ ಜೋಡೋ ಯಾತ್ರೆ ಅ.17ರಂದು ಬಳ್ಳಾರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಿರ್ವಿಘ್ನವಾಗಿ ನಡೆಯಲು ಕಾಂಗ್ರೆಸ್ ಕಾರ್ಯಕರ್ತರು ಹೋಮಾದ ಮೊರೆ ಹೋಗಿದ್ದು, ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಹೋಮ ನಡೆಸಿದ್ದಾರೆ. ಈಗಾಗಲೇ ಭಾರತ್ ಜೋಡೋ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರುಗ...