ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಗದಗ: ಸರ್ಕಾರದ ಆದೇಶ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಶಾಲೆಯ 43 ವಿದ್ಯಾರ್ಥಿಗಳಿಗೆ ‘ಮಹಮ್ಮದ್(ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ(ಸ) ...
ಚಿತ್ರದುರ್ಗ: ಕೋಲು ಕೊಟ್ಟು ಪೆಟ್ಟು ತಿನ್ನುವುದು ಅಂದ್ರೆ ಇದೇ ಇರಬೇಕು, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ನಾನು ಎಷ್ಟು ಜನರಿಗೆ ಗೊತ್ತು ಎಂದು ಕೇಳಿ, ನಗೆಪಾಟಲಿಗೀಡಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ನಿಮ್ಮಲ್...
ದೆಹಲಿ, ಪಂಜಾಬ್ ಮಾದರಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಪಣ ಅರಕಲಗೂಡು: ತಾಲ್ಲೂಕಿನಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ ಪರ್ವ ಆರಂಭವಾಗಿದ್ದು, ದೆಹಲಿ ಮತ್ತು ಪಂಜಾಬ್ ನಲ್ಲಿ ಆಮ್ ಆದ್ಮಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿಯಿಂದ ಆಕರ್ಷಿತರಾಗಿ ಹಲವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕೊಣನೂರು ಹೋಬಳಿಯ ಕಾರ್ಯಪ್ಪ, ರಾಮಪ...
ಮಂಗಳೂರು: ಪಿಎಫ್ ಐ ಕಛೇರಿಗೆ ಬೀಗ ಜಡಿಯಲು ಆದೇಶದ ಹಿನ್ನೆಲೆಯಲ್ಲಿ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ ಐ ಕಛೇರಿ ಪಿಎಫ್ಐ ಕಛೇರಿ ಬಳಿ ಪೊಲೀಸ್ ಭದ್ರತೆಯಲ್ಲಿ ಸೀಝ್ ಮಾಡಲಾಯಿತು. ಕಛೇರಿಗೆ ಬೀಗ ಜಡಿಯಲು ಪೊಲೀಸರು ಆಗಮಿಸಿದರು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪರಿಶೀಲನೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ...
ಬೆಂಗಳೂರು: ಸಮಾಜದಲ್ಲಿ ಯಾರು ಅಶಾಂತಿ ಸೃಷ್ಟಿಸುತ್ತಾರೆ, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ, ಅಂತಹದ್ದಕ್ಕೆ ಕ್ರಮಕೈಗೊಂಡ್ರೆ ನಮ್ಮದೇನೂ ವಿರೋಧ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪಿಎಫ್ ಐಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಿಎಫ್...
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)ಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತ...
ಉಡುಪಿ: ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್ ನಿಂದ ಕರಾವಳಿ ಬೈಪಾಸ್ ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಮ...
ಬೆಂಗಳೂರು: ದೇಶಾದ್ಯಂತ ಪಿಎಫ್ ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶಾದ್ಯಂತ ಪಿಎಫ್ಐ ಅನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗ...
ಬೆಳ್ತಂಗಡಿ; ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ರಾತ್ರಿಯ ವೇಳೆ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದಿದ್ದಾರೆ. ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ...