ಚಾಮರಾಜನಗರ: ವ್ಯಕ್ತಿಯೊಬ್ಬರು 30 ವರ್ಷಗಳ ಹಿಂದೆಯೇ ತನ್ನ ಸಮಾಧಿ ನಿರ್ಮಾಣ ಮಾಡಿದ್ದು, ಇದೀಗ ಅವರ ನಿಧನದ ಬಳಿಕ ಅದೇ ಸಮಾಧಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಿರುವ ಅಪರೂಪದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಂಜೇದೇವನಪುರ ನಿವಾಸಿ ಪುಟ್ಟನಂಜಪ್ಪನವರು ತಮ್ಮ ಸಾವಿನಲ್ಲೂ ಸ್ವಾಭಿಮಾನ ಮೆರೆದಿದ್ದು, ತಾವೇ ಕಟ್ಟಿಸಿದ ಸಮಾಧಿಯಲ್ಲಿ ಸಮಾ...
ಬೆಂಗಳೂರು: ಮುಂದಿನ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವೇದಿಕೆಯೊಂದರಲ್ಲಿ ಪರೋಕ್ಷವಾಗಿ ತಾವೇ ಮುಂದಿನ ಸಿಎಂ ಅಭ್ಯರ್ಥಿ ಎಂಬಂತೆ ಹೇಳಿಕೆ ನೀಡಿದ ಬಳಿಕ ಜಮೀರ್ ಅಹ್ಮದ್ ಸಿಎಂ ಆಗುವ ಆಸೆ ನನಗೂ ಇದೆ ಎಂದಿದ್ದರು. ಇದೀಗ ಪಕ್ಷದ ಹೈಕಮಾಂಡ್ ಜಮೀರ್ ಬಾಯಿಗೆ ಬೀಗ ಹಾಕಲು ಮುಂದಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಜಮೀರ್ ಅ...
ಮೈಸೂರು: ಓಮ್ನಿ ಹಾಗೂ ಅಪೇ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ(29) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನ ಜೆಪಿ ನಗರ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ...
ಶಿವಮೊಗ್ಗ: ಪ್ರತಿಷ್ಠಿತ ಕಾಲೇಜಿನ ಗೇಟ್ ಮುಂಭಾಗದ ಫುಟ್ ಪಾತ್ ನಲ್ಲಿ ಅಮಲಿನಿಂದ ತೇಲಾಡುತ್ತಾ ವಿದ್ಯಾರ್ಥಿಗಳು ನೆಲದ ಮೇಲೆ ಹೊರಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ನಲ್ಲಿ ಕುಳಿತ್ತಿದ್ದರುವರು ಪ್ರತಿಷ್ಠಿತ ಕಾಲೇಜಿನ ಗೇಟ್ ಮುಂಭಾಗದ ಫುಟ್ಪಾತ್ ಮೇಲೆ ವಿದ್ಯಾರ್ಥಿಗಳಿ ಬಿದ್ದು ಹೊರಳಾಡುತ್ತಿರುವ 57 ಸ...
ಬೆಳಗಾವಿ: ಜಮೀರ್ ಖಾನ್ ಅವರು ಜಾತಿ, ಧರ್ಮ ನೋಡದೇ ಸರ್ವ ಧರ್ಮಿಯರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಾ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಅವರು ಮುಂದೆ ಸಿಎಂ ಆಗಲಿ ಎಂದು ಯಕ್ಕುಂಡಿ ವಿರಕ್ತಮಠದ ಶ್ರೀ ಕುಮಾರೇಶ್ವರ ಸ್ವಾಮೀಜಿ ಹೇಳಿದರು. ಬೆಳಗಾವಿ ಪ್ರವಾಸದಲ್ಲಿದ್ದ ಜಮೀರ್ ಖಾನ್ ವಿರಕ್ತ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕ...
ಬೆಂಗಳೂರು: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಮುಗಿದು ಬಣ ರಾಜಕೀಯ ಆರಂಭವಾಗಿದ್ದರೆ, ಇತ ಬಿಜೆಪಿಯಲ್ಲಿ ದಲಿತ ಸಿಎಂ ಚರ್ಚೆ ಆರಂಭವಾಗಿದ್ದು, ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿಕೆ ಇದೀಗ ಬಿಜೆಪಿಯಲ್ಲಿ ದಲಿತ ಸಿಎಂ ಚರ್ಚೆಯನ್ನು ಹುಟ್ಟು ಹಾಕಿದೆ. ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸ...
ಹಾಸನ: ಶಾಸಕ ಪ್ರೀತಂ ಗೌಡರು ಬುದ್ಧಿವಂತಿಕೆಯ ಮಾತು ಬಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಿ ಎಂದು ಜೆಡಿಎಸ್ ಮುಖಂಡ ಪ್ರವೀಣ್ ಕುಮಾರ್ ಹೇಳಿದರು. ಇತ್ತೀಚೆಗೆ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾ, ಒಕ್ಕಲಿಗ ನಾಯಕರಲ್ಲಿ ಪಬ್ಲಿಕ್ ಲಿಮಿಟೆಡ್ ಒಕ್ಕಲಿಗ ಹಾಗೂ ಪ್ರೈವೇಟ್ ಲಿಮಿಟೆಡ್ ಅಂತ ಇರುತ್ತಾರೆ. ನಾನು ನ...
ವಿಜಯನಗರ: ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಅಪಹರಿಸಿ 20 ಲಕ್ಷ ರೂಪಾಯಿ ಹಣ ದೋಚಿದ 7 ಮಂದಿ ಆರೋಪಿಗಳನ್ನು ವಿಜಯನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಶಾಂತ ಕುಮಾರ್, ಅಲ್ತಾಫ್, ಚಿರಾಗ್, ರಾಕೇಶ್, ರಾಹುಲ್, ಮಂಜುನಾಥ್, ಶಿವಕುಮಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದ್ದು, ರಿಯಲ್ ಎಸ್ಟೇಟ್ ಏಜೆಂಟ್ ಹಾಲೇಶ್ ಎಂಬವರನ್ನು...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ವ್ಯಕ್ತಿಯೊಬ್ಬರ ಕಾರಿನ ಗಾಜು ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಕ್ಷ್ಮೀಶ ಎಂಬವರು ಮನೆಯ ಇಎಂಐ ಕಟ್ಟಲು ಬ್ಯಾಂಕ್ ನಿಂದ 4.5 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನು ಬ್ಯಾಂಕ್ ನಿಂದ ಎರಡು ಬೈಕ್ ಗಳಲ್ಲಿ ಹಿಂಬ...
ಬೆಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ನವವಿವಾಹಿತರೊಬ್ಬರು ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ತಮಿಳುನಾಡು ಮೂಲದ ಮುಖೇಶ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಲ್ಲಿ ವಾಸವಿದ್ದರು. ತಿರುವಣ್ಣಾಮಲೈನಲ್ಲಿರುವ ತಾಯಿ ಮನೆಗೆ ಹೋಗಿ ತನ್ನ ...