ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು: `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತು ಪ್ರಕೃತಿಯಿಂದ ಪ್ರೇರಿತವಾದ ಸ್ಟುಡಿಯೋ, ಕೋರಮಂಗಲದ...
ಬೆಂಗಳೂರು: ಚಿಕ್ಕಮ್ಮನ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ನಂತರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ನಿವಾಸಿ ಉಷಾ(24) ಮತ್ತು ಸುರೇಶ್ ಬಾಬು(31) ಬಂಧಿತರು. ಆರೋಪಿಗಳ ಪೈಕಿ ಉಷಾ ಸಂತ್ರಸ್ತೆಯ ಸಹೋದರಿಯ ಪುತ್ರಿಯಾಗಿದ್ದಾಳೆ. ಇತ್ತೀಚೆಗೆ ಸಂತ್ರಸ್ತೆ ಹಾಗೂ ಆಕೆಯ ಪ್ರ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಚಾರ್ಮಾಡಿ ಘಾಟಿಯ 10 ನೇ ತಿರುವಿನಲ್ಲಿ ಜು 19 ಮಂಗಳವಾರ ರಾತ್ರಿ ಸುಮಾರು 8:30 ರ ಸುಮಾರಿಗೆ ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತಡೆಯುಂಟಾಯ...
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯ ಮಾಡಿದೆ. ಆದರೂ ರಾಜ್ಯದ ಸಂಸದರೆಲ್ಲಾ ಬಾಯಿಗೆ ಪ್ಲಾಸ್ಟರ್ ಹಾಕಿ ಕೂತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ತಿನ್...
ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಪಿ.ವರವರ ರಾವ್ ಅವರು ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರಿಂ ಕೋರ್ಟ್ ಮಂಗಳವಾರ ಎನ್ ಐಎಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಮುಂದಿನ ವಿಚಾರಣೆಗೆ ಆಗಸ್ಟ್ 10ಕ್ಕೆ ಸಮಯ ನಿಗದಿ ಮಾಡಿದೆ. ಪ್ರಸ್ತುತ ವೈದ್ಯಕೀ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಕ್ಕಲಿಗರ ಸಭೆಯಲ್ಲಿ ಮಾತನಾಡಿ, ಎಸ್.ಎಂ. ಕೃಷ್ಣ ಬಳಿಕ ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶ ಒದಗಿ ಬಂದಿದ್ದು , ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದರು. ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸ...
ಬಜ್ಪೆ: 2022ರ 'ಫೆಮಿನಾ ಮಿಸ್ ಇಂಡಿಯಾ' ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದರು. ಸೀರೆಯಲ್ಲಿ ಮಿಂಚುತ್ತಿದ್ದ ಸಿನಿ ಶೆಟ್ಟಿ ಅವರಿಗೆ ಹೂಮಾಲೆ ಹಾಕಿ, ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಕುಟುಂಬಸ್ಥರು ಸಾಂಪ್ರದಾಯಿಕವಾಗಿ ಆರತಿ ಬೆಳಗಿದರು. ...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಸ್ವಿಫ್ಟ್ ಡಿಸೈರ್ ಮತ್ತು ಮಾರುತಿ 800 ಮುಖಾಮುಖಿ ಡಿಕ್ಕಿಯಾಗಿ 800 ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರ ನಿವಾಸಿ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಸ್ವಿಫ...
ಚಿತ್ರದುರ್ಗ: ಮಗಳನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿಗಳು ರಾಷ್ಟ್ರೀಯ ಹೆದ್ದಾರಿ 48ರ ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ದಾವಣಗೆರೆಯ ನಿವೃತ್ತ ಅಬಕಾರಿ ಅಧಿಕಾರಿ ಜಯರಾಂ ನಾಯ್ಕ್ (73) ಹಾಗೂ ಇವರ ಪತ್ನಿ ಹೇಮಾವತಿಬಾಯಿ (65) ಮೃತಪಟ್ಟವರು ಎಂದು ಗುರುತಿಸಲಾಗ...
ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಕನೊಬ್ಬ ಮಂಗನ ಕಾಯಿಲೆಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯ ಅಧಿಕಾರಿಗಳು ನೀಡಿದ ಎಸ್ ಒಪಿ ಪ್ರಕಾರ ವಿಮಾನ ನಿಲ್ದಾಣವು ಎಲ್ಲಾ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ತನ್ನ ಸ್ಕ್ರೀನಿಂಗ್ ಕಾರ್ಯವಿಧಾನಗಳನ್ನು ಬಲಪಡಿಸಿದೆ....