ತುಮಕೂರು: ಶಿಕ್ಷಕನೋರ್ವ ವಿದ್ಯಾರ್ಥಿಗಳ ತಾಯಂದಿರ ಮೊಬೈಲ್ ನಂಬರ್ ಪಡೆದುಕೊಂಡು ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಸುರೇಶ್, ತರಗತಿ ಮುಗಿದ ಬಳಿಕ ವಿದ್ಯಾರ್ಥಿಗಳ ತಾಯಂದಿರಿಗೆ ...
ರಾಮನಗರ: ಬ್ರಾಹ್ಮಣರ ಬಗ್ಗೆ ಯಾವುದೇ ರಾಜಕೀಯ ನಾಯಕರು ಹಗುರವಾಗಿ ಮಾತನಾಡಿದ್ರೆ, ಹುಷಾರ್ ಎಂದು ಬ್ರಾಹ್ಮಣ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ ಅಡುಗೆ ಭಟ್ಟನಿಗೆ ನಮಸ್ಕಾರ ಮಾಡ್ತಾರೆ, ಉಳಿದ ಜಾತಿಯವರನ್ನು ಏಕವಚನದಲ್ಲಿ ಮಾತನಾಡಿಸುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಖಂಡಿಸಿರುವ ಬ್ರಾಹ್ಮಣರ ಹಾಗೂ ಅರ್ಚಕ...
ಮೈಸೂರು: ಎರಡು ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ತಾಯಿ ಸರೋಜ ಎಂಬವರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಮಹಿಳೆಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಾವಿನಹಳ್...
ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬರೆ ಬೀಳುವ ಸಾಧ್ಯತೆಗಳಿದ್ದು, ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕ...
ಮೈಸೂರು: 21 ವರ್ಷಗಳವರೆಗೆ ತನ್ನೊಂದಿಗೆ ಸಂಸಾರ ನಡೆಸಿದ್ದ ಪತ್ನಿಯನ್ನು ಪಾಪಿ ಪತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ 40 ವರ್ಷ ವಯಸ್ಸಿನ ಪುಟ್ಟಮ್ಮ ಅವರನ್ನು ರುಂಡಮುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಚೆಟ್ಟನಹಳ್ಳಿಯ ದೇವರಾಜ್ ಎಂಬಾತ ...
ಮಂಗಳೂರು: ನಗರದ ಹೊರವಲಯ ಉಳ್ಳಾಲ ತೀರದ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗುತ್ತಿರುವ ಚೀನಾ ಮೂಲದ ಪ್ರಿನ್ಸೆಸ್ ಮಿರಾಲ್ ಹಡಗು, ಕಡಲಿನ ಒಡಲಿಗೆ ಮುಲುಗುವ ಮುನ್ನ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸರಕು ಹೇರಿಕೊಂಡಿರುವ ಈ ಹಡಗು ಟಿಯಾಂಜಿನ್ ನಿಂದ ಲೆಬೆನಾನ್ ಗೆ ತೆರಳುತ್ತಿದ್ದು, ಅಸಲಿಗೆ ಸಮುದ್ರ ಮಧ್ಯೆ ಸಂಚರಿಸಬೇಕಿದ್ದ ಈ ಹಡ...
ಬೆಳಗಾವಿ: ಕ್ರೂಸರ್ ವಾಹನವೊಂದು ಬಳ್ಳಾರಿ ನಾಲೆಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಭಾನುವಾರ ನಡೆದಿದೆ. ಕ್ರೂಸರ್ ವಾಹನ ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ನಾಲೆಗೆ ಬಿದ್ದಿದೆ...
ಮೈಸೂರು; ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಮೈಸೂರಿನಿಂದ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಡಿಯಿಂದ ಪೆಟ್ರೋಲ್ ಸುರಿದ ಪರಿಣಾಮ ಕ್ಷಣಾರ್ಧದಲ್ಲೆ ಸ್ಕೂಟರ್ ಹೊತ್ತಿ ಉರಿದ ಘಟನೆ ಮೈಸೂರು ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರು ಮೂ...
ಹಾಸನ: ನಾಡ ಪ್ರಭು ಕೆಂಪೇಗೌಡರ ಹೆಸರಿನಿಂದ ಲಾಭ ಪಡೆದುಕೊಳ್ಳುವ ರಾಜಕೀಯ ನಾಯಕರು, ಆ ಬಳಿಕ ಕೆಂಪೇಗೌಡರು ಮಾತ್ರವಲ್ಲದೇ ಒಕ್ಕಲಿಗ ಸಮುದಾಯವನ್ನೂ ಮರೆತು ಬಿಡುವುದು ವಿಪರ್ಯಾಸವಾಗಿದೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಒಕ್ಕಲಿಗ ಮುಖಂಡರು ತಮ್ಮ ಆತ್ಮವಿಮ...
ಬೆಂಗಳೂರು : ಗೃಹ ಪ್ರವೇಶದ ಪೂಜೆ ನಡೆಯುತ್ತಿದ್ದ ವೇಳೆಯಲ್ಲಿ ಮಂಗಳ ಮುಖಿಯರ ಗುಂಪೊಂದು ಮನೆಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಕಲ್ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದ ಕಲ್ಕೆರೆಯ ಚನ್ನಸಂದ್ರದ ಪೂಜಾ ಗಾರ್ಡನ್ನ 2ನೇ ಹಂತದಲ್ಲಿ ಲೋಕೇಶ್ ಎಂಬವರು ಮನೆಯೊಂದನ್ನು ಕಟ್ಟಿಸಿದ್ದರು. ಗುರುವಾರ ಬೆಳಗ್ಗೆ 7:3...